Anganwadi recruitment 2024 online apply karnataka:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹತ್ತನೇ ತರಗತಿ ಹಾಗೂ 7ನೇ ತರಗತಿ ಪಾಸಾದಂತ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನಮ್ಮ ರಾಜ್ಯದಲ್ಲಿ ಇರುವಂತ 13,593 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಲೇಖನಿಯಲ್ಲಿ ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಬೇಕಾಗುವಂತ ದಾಖಲಾತಿಗಳು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಮನೆ ಇಲ್ಲದವರಿಗೆ ರಾಜ್ಯ ಸರ್ಕಾರ ಕಡೆಯಿಂದ 6 ಲಕ್ಷ ರೂಪಾಯಿ ಹಣ ಸಿಗುತ್ತದೆ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ 10 ಮತ್ತು ಏಳನೇ ತರಗತಿ ಪಾಸಾದಂತ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ನಮ್ಮ ರಾಜ್ಯದಲ್ಲಿ ಸುಮಾರು 13593 ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಹಾಗಾಗಿ ಪ್ರತಿಯೊಬ್ಬರೂ ಈ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು ಎಂಬ ಬಯಕೆ ನಮ್ಮದು ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಈ ದಿನಾಂಕದಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ ಇಲ್ಲಿದೆ ಮಾಹಿತಿ
(Anganwadi recruitment 2024 online apply karnataka)..?
ಹೌದು ಸ್ನೇಹಿತರೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿ ಈಗಾಗಲೇ ಪ್ರಾರಂಭವಾಗಿದೆ ಆದ್ದರಿಂದ 10 ಮತ್ತು 7ನೇ ತರಗತಿ ಪಾಸಾದಂತ ಮಹಿಳೆಯರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಜಿಲ್ಲೆಗಳ ಪಂಚಾಯಿತಿಗಳಿಗೆ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ ಹಾಗಾಗಿ ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ
(Anganwadi recruitment 2024 online apply karnataka) ರಾಜ್ಯದ ಖಾಲಿ ಇರುವ ಅಂಗನವಾಡಿ ಹುದ್ದೆಗಳು ವಿವರ..?
ಅಂಗನವಾಡಿ ಕಾರ್ಯಕರ್ತರು :- 4,180 ಖಾಲಿ ಹುದ್ದೆಗಳು
ಅಂಗನವಾಡಿ ಸಹಾಯಕಿಯರು:- 9,411 ಕಾಲಿ ಹುದ್ದೆಗಳು
ಒಟ್ಟು ಕಾಲಿ ಹುದ್ದೆಗಳ ಸಂಖ್ಯೆ:- 13,593
ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ..?
ಶಿವಮೊಗ್ಗ ಜಿಲ್ಲೆ:- 575 ಖಾಲಿ ಹುದ್ದೆಗಳು
ಚಿತ್ರದುರ್ಗ ಜಿಲ್ಲೆ:- 215 ಖಾಲಿ ಹುದ್ದೆಗಳು
ಕಲಬುರ್ಗಿ ಜಿಲ್ಲೆ:- 299 ಖಾಲಿ ಹುದ್ದೆಗಳು
ಉತ್ತರ ಕನ್ನಡ ಜಿಲ್ಲೆ:- 344 ಖಾಲಿ ಹುದ್ದೆಗಳು
ಹಾವೇರಿ ಜಿಲ್ಲೆ:- 152 ಖಾಲಿ ಹುದ್ದೆಗಳು
ಬೆಳಗಾವಿ ಜಿಲ್ಲೆ:- 313 ಖಾಲಿ ಹುದ್ದೆಗಳು
ಈ ಮೇಲೆ ಕಾಣಿಸಿದ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದೆ ಮತ್ತು ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಈಗಾಗಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಹಾಗೂ ಇನ್ನುಳಿದ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪ್ರಾರಂಭ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ
(Anganwadi recruitment 2024 online apply karnataka) ಶೈಕ್ಷಣಿಕ ಹಾಗೂ ಇತರ ಅರ್ಹತೆಗಳು..?
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆ ಹತ್ತನೇ ತರಗತಿ ಪಾಸ್ ಆಗಿರಬೇಕು
- ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆ ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು 18 ವರ್ಷ ಮೇಲ್ಪಟ್ಟು ಹಾಗೂ 35 ವರ್ಷದ ಒಳಗಿನವರು ಆಗಿರಬೇಕು
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಅಂಗವಿಕಲರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದವರಾಗಿದ್ದರೆ 10 ವರ್ಷಗಳ ಕಾಲ ವಯೋಮಿತಿ ಸಡಲಿಕ್ಕೆ ಇದೆ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರನ್ನು ಆಯಾ ಗ್ರಾಮಗಳಿಗೆ ಸಂಬಂಧಪಟ್ಟಂತ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ 3 ಕಿ.ಮೀ ಒಳಗಡೆ ಇರಬೇಕು
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಾಹಿತಿ ಹುದ್ದೆಗಳ ಸಂಬಳ ಎಷ್ಟು…?
ಹೌದು ಸ್ನೇಹಿತರೆ ನೀವೇನಾದರೂ ಈ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ ಹುದ್ದೆಗಳಿಗೆ ಆಯ್ಕೆ ಆದರೆ ನಿಮಗೆ ಕಾರ್ಯಕರ್ತ ಹುದ್ದೆಗಳಿಗೆ 12,000 ಸಂಬಳ ನೀಡಲಾಗುತ್ತದೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ 8,000 ಸಂಬಳ ನೀಡಲಾಗುತ್ತದೆ
(Anganwadi recruitment 2024 online apply karnataka) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು…?
- ವಾಸಸ್ಥಳ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಅಂಗವಿಕಲತೆ ಪ್ರಮಾಣ ಪತ್ರ (ಅಂಗವಿಕಲರಿಗೆ ಮಾತ್ರ)
- ಹತ್ತನೇ ತರಗತಿ ಮಾರ್ಕ್ಸ್ ಕಾರ್ಡ್
- ವಿದ್ಯಾರ್ಹತೆ ಪ್ರಮಾಣ ಪತ್ರ
ಮಹಿಳೆ ವಿಚ್ಛೇದನ ವಾಗಿದ್ದರೆ ಅಥವಾ ವಿದಿವೆ ಆಗಿದ್ದರೆ ಹಾಗೂ ಆತ್ಮಹತ್ಯೆಗೆ ಒಳಗಾದಂತ ರೈತರ ಪತ್ನಿ ಆಗಿದ್ದರೆ ಅಥವಾ ನಿರಾಶ್ರಿತ ಮಹಿಳೆ ಆಗಿದ್ದರೆ ಅಂತ ಯಾವುದೇ ಒಂದು ಪ್ರಮಾಣ ಪತ್ರ ಬೇಕಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಹೌದು ಸ್ನೇಹಿತರೆ ಈ ಅಂಗನವಾಡಿ ಕೇಂದ್ರಗಳಲ್ಲಿ ಕಾಲಿ ಇರುವಂತ ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೌದು ಸ್ನೇಹಿತರೆ ಮೇಲೆ ಕೊಟ್ಟಿರುವಂತ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವಂತ ಅಧಿಕೃತ ವೆಬ್ಸೈಟ್ ಲಿಂಕ್ ಆಗಿದ್ದು ಇದರ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ರೀತಿ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನಮ್ಮ ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವಂತ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಈ ಮಾಹಿತಿ ನಿಮಗೆ ಇಷ್ಟವಾದರೆ ಹಾಗೂ ಇದೇ ರೀತಿ ಖಾಸಗಿ ಸಂಸ್ಥೆ ಮತ್ತು ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಬೇಗ ಬೇಕಾದರೆ ನೀವು WhatsApp & Telegram ಗ್ರೂಪ್ಗಳಿಗೆ ಜೈನ್ ಆಗಬೇಕು ಆದ್ದರಿಂದ ಪ್ರತಿಯೊಬ್ಬರೂ ಬೇಗ ಜೈನ್ ಆಗಲು ಪ್ರಯತ್ನ ಮಾಡಿ