Posted in

anganwadi teacher jobs : ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ

anganwadi teach jobs:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹತ್ತನೇ ತರಗತಿ ಪಾಸಾದವರಿಗೆ ಹಾಗೂ ಪಿಯುಸಿ ಪಾಸಾದವರಿಗೆ ಸುವರ್ಣ ಅವಕಾಶ ಎಂದು ಹೇಳಬಹುದು ಏಕೆಂದರೆ ನಮ್ಮ ರಾಜ್ಯದಲ್ಲಿರುವಂತ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ.

ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದಂತ ರೈತ ಸಾಲ ಯೋಜನೆಗೆ ಸಂಬಂಧಿಸಿದಂತೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡುವಂತಹ ವಿವಿಧ ರೀತಿ ಯೋಜನೆಗಳ ಬಗ್ಗೆ ಮತ್ತು ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಗಹಲಕ್ಷ್ಮಿ ಯೋಜನೆಯ ನಾಲ್ಕು ಸಾವಿರ ಇಂತಹ ಮಹಿಳೆಯರಿಗೆ ಮಾತ್ರ ಬಿಡುಗಡೆ. ಇಲ್ಲಿದೆ ಮಾಹಿತಿ

 

ಅಂಗನವಾಡಿ ಕಾರ್ಯಕರ್ತರು ಮತ್ತು (anganwadi teacher jobs) ಸಹಾಯಕ ಹುದ್ದೆಗಳ ನೇಮಕಾತಿ..?

ಹೌದು ಸ್ನೇಹಿತರೆ, ನಮ್ಮ ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವಂತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಇದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬರುವಂತ ಗ್ರಾಮೀಣ ವ್ಯಾಪ್ತಿಯಲ್ಲಿ ಸುಮಾರು 7 ಅಂಗನವಾಡಿ ಕಾರ್ಯಕರ್ತರು ಮತ್ತು 26 ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದ್ದು ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು.

anganwadi teacher jobs
anganwadi teacher jobs

 

ಬೆಳಗಾವಿ ಜಿಲ್ಲೆಯಲ್ಲಿ ಬರುವಂತ 13 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವಂತೆ ಅಂಗವನವಾಡಿ ಕಾರ್ಯಕರ್ತರು ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಹೊಂದಿರುವ ಮಹಿಳೆಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ

 

ಹುದ್ದೆಗಳ ವಿವರ (anganwadi teacher jobs) ಮತ್ತು ಶಿಕ್ಷಣ ಅರ್ಹತೆ…?

ಹುದ್ದೆಯ ಹೆಸರು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ.

ಅಂಗನವಾಡಿ ಕಾರ್ಯಕರ್ತೆ:- ಪಿಯುಸಿ ಪಾಸಾಗಿರಬೇಕು

ಸಹಾಯಕಿ ಹುದ್ದೆಗೆ:- 10TH ಪಾಸ್ ಆಗಿರಬೇಕು

 

ಸಂಬಳ ಮತ್ತು ವಯಸ್ಸಿನ ಮಿತಿ…?

ಅಂಗನವಾಡಿ ಕಾರ್ಯಕರ್ತೆ ಸಂಬಳ :– ಈ ಹುದ್ದೆಗೆ ಅರ್ಜಿ ಸಲ್ಲಿಸಿದ ನಂತರ ಆಯ್ಕೆಯಾದಂತಹ ಮಹಿಳೆಯರಿಗೆ 8000 ದಿಂದ 10,000 ವರೆಗೆ ಗೌರವಧನ ನೀಡಲಾಗುವುದು

ಸಹಾಯಕಿ ಹುದ್ದೆಯ ಸಂಬಳ:- ಈ ಹುದ್ದೆಗೆ ಆಯ್ಕೆಯಾದ ಅಂತ ಮಹಿಳೆಗೆ 5000 ಯಿಂದ ರೂ.8000 ವರೆಗೆ ಗೌರವಧನ ನೀಡಬಹುದು.

ವಯಸ್ಸಿನ ಮಿತಿ:- ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಅಥವಾ ಅರ್ಜಿದಾರರು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷದ ಒಳಗಿನ ವಯಸ್ಸಿನವರ ಆಗಿರಬೇಕಾಗುತ್ತದೆ ಹಾಗೂ ಅಂಗವಿಕಲರು ಮತ್ತು ವಿಕಲಚೇತನರಿಗೆ 10 ವರ್ಷಗಳ ಕಾಲ ವಯಸ್ಸಿನ ಸಡಿಲಿಕೆ ಇದೆ

 

ಅರ್ಜಿ ಸಲ್ಲಿಸಲು (anganwadi teacher jobs) ಇರುವ ಪ್ರಮುಖ ದಿನಾಂಕಗಳು…?

ಹೌದು ಸ್ನೇಹಿತರೆ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡರೆ ಬೆಳಗಾವಿ ಗ್ರಾಮೀಣ ವ್ಯಾಪ್ತಿಯಲ್ಲಿ ಬರುವಂತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಆಗಸ್ಟ್ 8ನೇ ತಾರೀಕು 2024 ಕೊನೆಯ ದಿನಾಂಕ ವಾಗಿರುತ್ತದೆ.

ಬೆಳಗಾವಿ ಜಿಲ್ಲೆಯಲ್ಲಿ ಅಥವಾ ಬೆಳಗಾವಿ ಜಿಲ್ಲೆಯ ವ್ಯಾಪ್ತಿಗೆ ಬರುವಂತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 4ನೇ ತಾರೀಕು 2024ರಂದು ಕೊನೆಯ ದಿನಾಂಕವಿರುತ್ತದೆ ಹಾಗಾಗಿ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ

 

ಅರ್ಜಿ ಸಲ್ಲಿಸಲು (anganwadi teacher jobs) ಬೇಕಾಗುವ ದಾಖಲಾತಿಗಳು…?

  • ಆಧಾರ್ ಕಾರ್ಡ್
  • ಜನನ ಪ್ರಮಾಣ ಪತ್ರ
  • ಪಿಯುಸಿ ಮತ್ತು 10ನೇ ತರಗತಿ ಅಂಕಪಟ್ಟಿ
  • ವಾಸಸ್ಥಳ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ.
  • ರೇಷನ್ ಕಾರ್ಡ್ ಅಥವಾ ಇತರ ಯಾವುದೇ ಗುರುತಿನ ಚೀಟಿ
  • ಅಂಗವಿಕಲರು ಮತ್ತು ವಿಕಲಚೇತನರು ಹಾಗೂ ವಿಧಿವೇರು ಮತ್ತು ಅಲ್ಪಸಂಖ್ಯಾತರು ಇತರ ಯಾವುದೇ ವರ್ಗಕ್ಕೆ ಸಂಬಂಧಿಸಿದಂತ ಪ್ರಮಾಣ ಪತ್ರ ನೀಡಬಹುದು

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು (anganwadi teacher jobs) ಹೇಗೆ…?

ಸ್ನೇಹಿತರೆ ನೀವು ಕಾಲಿ ಇರುವಂತ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಮೊದಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಅಥವಾ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇಲೆ ನೀಡಿದಂತಹ ಲಿಂಕ್ನ ಮೇಲೆ ಕ್ಲಿಕ್ ಮಾಡಿ ಅಲ್ಲಿ ಯಾವ ತಾಲೂಕು ಮತ್ತು ಜಿಲ್ಲೆಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಖಾಲಿ ಇರುವಂತ ಹುದ್ದೆಗಳ ಮಾಹಿತಿ ಸಿಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಅರ್ಜಿ ಫಾರಂ ಕೂಡ ಅಲ್ಲಿ ಸಿಗುತ್ತದೆ ಅದನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾದಂತ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅದಕ್ಕೆ ಬೇಕಾಗುವಂತ ಎಲ್ಲಾ ಅಗತ್ಯ ದಾಖಲಾತಿಗಳನ್ನು ಲಗತಿಸಬೇಕು ನಂತರ ಅರ್ಜಿ ನಮೂನೆಯನ್ನು ಅಪ್ಲೋಡ್ ಮಾಡಿ.

 

ಈ ಮಾಹಿತಿ ನಿಮಗೆ ಇಷ್ಟವಾದರೆ ಹತ್ತನೇ ತರಗತಿ ಹಾಗೂ ಪಿಯುಸಿ ಪಾಸಾದಂತ ಮಹಿಳೆಯರಿಗೆ ಆದಷ್ಟು ಈ ಮಾಹಿತಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಅಪ್ಡೇಟ್ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>