ashraya vasati yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ರಾಜೀವ್ ಗಾಂಧಿ ವಸತಿ ಯೋಜನೆ ಹಾಗೂ ಆಶ್ರಯ ವಸತಿ ಯೋಜನೆಯಾಗಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಕಡೆಯಿಂದ ಸೂಪರ್ ಗುಡ್ ನ್ಯೂಸ್ ಬಂದಿದೆ ಹೌದು ಸ್ನೇಹಿತರೆ ಸುಮಾರು 1.29 ಲಕ್ಷ ಮನೆಗಳ ನಿರ್ಮಾಣ ಕಾರ್ಯವನ್ನು (ashraya vasati yojana) ಪೂರ್ಣಗೊಳಿಸಬೇಕು ಎಂದು ಆದೇಶ ಮಾಡಲಾಗಿದೆ ಹಾಗೂ ಈ ವಸತಿ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ಪಡೆಯಲು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ಮತ್ತು ವಿದ್ಯಾರ್ಥಿಗಳ ವಿವಿಧ ರೀತಿ ಸ್ಕಾಲರ್ಶಿಪ್ ಅರ್ಜಿ ಬಗ್ಗೆ ಮಾಹಿತಿ ತಿಳಿಯಲು ಜೊತೆಗೆ ಸರಕಾರಿ ನೌಕರಿಗಳ ಅರ್ಜಿ ಹಾಕುವುದು ಹೇಗೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp ಹಾಗೂ Telegram ಗ್ರೂಪಿಗೆ ಜಾಯಿನ್ ಆಗಬಹುದು..
ಮತ್ತೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಅವಕಾಶ ಕೊಡುತ್ತಾರೆ ಇಲ್ಲಿದೆ ಮಾಹಿತಿ
ಆಶ್ರಯ ಯೋಜನೆ ಮತ್ತು (ashraya vasati yojana) ರಾಜೀವ್ ಗಾಂಧಿ ವಸತಿ ಯೋಜನೆ..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಆಶ್ರಯ ಯೋಜನೆ ಮೂಲಕ ಹಾಗೂ ರಾಜೀವ್ ಗಾಂಧಿ ವಸತಿ ಯೋಜನೆಯ ಮೂಲಕ ಬಡವರಿಗೆ ಹಾಗೂ ಮನೆ ಇಲ್ಲದ ನಿರಾಶ್ರಿತರಿಗೆ ಮನೆ ನಿರ್ಮಾಣ ಮಾಡುವ ಗುರಿಯನ್ನು ಈ ಯೋಜನೆ ಮೂಲಕ (ashraya vasati yojana) ಹಮ್ಮಿಕೊಳ್ಳಲಾಯಿತು ಅದೇ ರೀತಿ ಈ ಯೋಜನೆಗಳಿಗೆ ಆನ್ಲೈನ್ ಮೂಲಕ ಅಪ್ಲಿಕೇಶನ್ ಕರೆಯಲಾಗಿದ್ದು ಈಗಾಗಲೇ ಸುಮಾರು 1.29 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ
ಈ ಆಶ್ರಯ ಯೋಜನೆ ಹಾಗೂ ರಾಜೀವ್ ಗಾಂಧಿ ವಸತಿ ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಸಬೇಕು ಅಂದರೆ ನಾವು ಇದರ ಬಗ್ಗೆ ಒಂದು ಸಂಪೂರ್ಣ ಲೇಖನೆಯನ್ನು ಪ್ರಕಟಣೆ ಮಾಡಿದ್ದೇವೆ ಈ ಲೇಖನೆಯನ್ನು ಸರಿಯಾಗಿ ಓದಿಕೊಂಡು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೆಳಗಡೆ ಒಂದು ಲೇಖನ ಕೊಟ್ಟಿದ್ದೇವೆ ಅದನ್ನು ಓದಿ
1.29 ಲಕ್ಷ ಮನೆ ನಿರ್ಮಾಣ ಒಪ್ಪಿಗೆ (ashraya vasati yojana)…?
ಹೌದು ಸ್ನೇಹಿತರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ನಮ್ಮ ಕರ್ನಾಟಕ ಸರ್ಕಾರ ಕೊಳಗೆರೆ ಅಭಿವೃದ್ಧಿ ಮಂಡಳಿ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಈಗಾಗಲೇ ಬಡವರಿಗಾಗಿ ಮನೆ ನಿರ್ಮಾಣ ಮಾಡಲು ಸುಮಾರು ರೂ. 1,29457 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ ಹಾಗಾಗಿ ಈ ಫಲಾನುಭವಿಗಳ ಮನೆ ನಿರ್ಮಾಣಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಗ್ರೀನ್ ಸಿಗ್ನಲ್ ಕೊಟ್ಟಿದ್ದು ಸದ್ಯದಲ್ಲೇ ಈ ಎಲ್ಲಾ ಮನೆಗಳ ನಿರ್ಮಾಣ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ
ಜೊತೆಗೆ ಈ ಮನೆಯ ನಿರ್ಮಾಣಕ್ಕಾಗಿ ಹಾಗು ಪೂರ್ಣಗೊಳಿಸುವ ಸಲುವಾಗಿ ಸರಕಾರ ಮನೆ ನಿರ್ಮಾಣಕ್ಕೆ ತಗಲುವಂತ ವೆಚ್ಚವನ್ನು ಹಂತ ಹಂತವಾಗಿ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ನಮ್ಮ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದಂತಹ ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ
ಹೌದು ಸ್ನೇಹಿತರೆ ಗೃಹಕಚೇರಿ ಇಲಾಖೆ ಕೃಷ್ಣದಲ್ಲಿ ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನ ಸಭೆಯಲ್ಲಿ ಈ ಮನೆ ನಿರ್ಮಾಣಗಳ ಬಗ್ಗೆ ಹಾಗೂ ಅವುಗಳ ನಿರ್ಮಾಣಕ್ಕೆ ತಗಲುವ ವೆಚ್ಚದ ಬಿಡುಗಡೆಯ ಬಗ್ಗೆ ಎಷ್ಟು ಹಣ ಬೇಕಾಗುತ್ತೆ ಎಂದು ಅಂದಾಜಿಸಲಾಗಿದ್ದು 1,29457 ಮನೆ ನಿರ್ಮಾಣಕ್ಕಾಗಿ ಎಷ್ಟು ಹಣ ನೀಡಬೇಕು ಹಾಗೂ ಮುಂದೆ ಬರುವ ವರ್ಷಗಳಲ್ಲಿ ಇನ್ನಷ್ಟು ಹೆಚ್ಚಿನ ಮನೆ ನಿರ್ಮಾಣ ಮಾಡಲು ಹಣ ಒದಗಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹಾಗೂ ಹಣಕಾಸು ಇಲಾಖೆಯ ಅಧಿಕಾರಿಗಳಿಗೂ ಕೂಡ ಮುಖ್ಯಮಂತ್ರಿಯ ಸೂಚನೆ ನೀಡಿದ್ದಾರೆ
ಫಲಾನುಭವಿಗಳಿಂದ (ashraya vasati yojana) 1 ಲಕ್ಷ ರೂಪಾಯಿ ಕಡ್ಡಾಯ..?
ಹೌದು ಸ್ನೇಹಿತರೆ ಈ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಕಡೆಯಿಂದ ಸುಮಾರು 6 ಲಕ್ಷ ರೂಪಾಯಿವರೆಗೆ ಹಣ ಬರಿಸಲಾಗುತ್ತದೆ ಈ ಹಣದಲ್ಲಿ ಫಲಾನುಭವಿಗಳು ಒಂದು ಲಕ್ಷ ರೂಪಾಯಿ ಕಡ್ಡಾಯವಾಗಿ ಪಡೆಯಬೇಕು ಎಂದು ಗೃಹ ಇಲಾಖೆಗೆ ನಿರ್ದೇಶನ ಮಾಡಲಾಗಿದ್ದು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಮ್ಮ ಕರ್ನಾಟಕ ಸರ್ಕಾರದ ವಸತಿ ಇಲಾಖೆಯ ಸಚಿವರಾದಂತ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ
ಏನಪ್ಪಾ ಇದು (ashraya vasati yojana) ಸರ್ವರಿಗೂ ವಸತಿ ಯೋಜನೆ..?
ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ 2013 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರ್ವರಿಗೂ ಸೂರು ಎಂಬ ವಸತಿ ಯೋಜನೆಯ ಕಾರ್ಯಕ್ರಮವನ್ನು ರಾಜೀವ್ ಗಾಂಧಿ ಆವಾಸ್ ಯೋಜನೆ ಅಡಿಯಲ್ಲಿ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಮನೆ ಇಲ್ಲದಂತವರಿಗೆ ಈ ಯೋಜನೆ ಅಡಿಯಲ್ಲಿ ವಾಸ ಮಾಡಲು ಮನೆ ನಿರ್ಮಾಣ ಮಾಡುವುದು ಹಾಗೂ ನಿರ್ಮಾಣಕ್ಕೆ ಹಣ ಸಹಾಯ ಒದಗಿಸಲು ಈ ಯೋಜನೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿತ್ತು
ಈ ಯೋಜನೆಯಲ್ಲಿ ಸುಮಾರು 2.32 ಲಕ್ಷ ಮನೆಗಳು ಅರ್ಜಿ ಸಲ್ಲಿಕೆಯಾಗಿತ್ತು ಮತ್ತು 2023 ರಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಮನೆ ನಿರ್ಮಾಣಕ್ಕಾಗಿ ಹಣ ವರ್ಗಾವಣೆ ಮಾಡದೆ ಮೂಲೆಗುಂಪು ಆಗಿತ್ತು ಮತ್ತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಯೋಜನೆಗೆ ಒಂದು ಬಲ ಬಂದಂತಾಗಿದೆ, ಹಾಗಾಗಿ ಮೊನ್ನೆ ನಡೆದ ಗ್ರಹ ವಸತಿ ಪರಿಶೀಲನ ಸಭೆಯಲ್ಲಿ ಸಿದ್ದರಾಮಯ್ಯನವರು ಈ ಯೋಜನೆಯ ಬಗ್ಗೆ ತಾತ್ವಿಕ ಒಪ್ಪಿಗೆ ಕೊಡಲಾಗಿದ್ದು ಮನೆ ನಿರ್ಮಾಣಕ್ಕಾಗಿ ಸರ್ಕಾರ ನಾಲ್ಕು ಲಕ್ಷ ರೂಪಾಯಿವರೆಗೆ ಹಣ ಬರಿಸಲಿದೆ ಮತ್ತು ಮನೆ ನಿರ್ಮಾಣ ಮಾಡಲು ಆಯಾ ಅಭಿವೃದ್ಧಿ ಮಂಡಳಿಗಳಿಗೆ ಈಗಾಗಲೇ ತಾತ್ವಿಕ ಒಪ್ಪಿಕೆ ಪತ್ರ ನೀಡಲಾಗಿದೆ
ಹೌದು ಸ್ನೇಹಿತರೆ ನಮ್ಮ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಸುಮಾರು 39966 ಮನೆ ನಿರ್ಮಾಣ ಮಾಡಲು ಸಿದ್ಧವಾಗಿದೆ ಈ ನಿರ್ಮಾಣಕ್ಕಾಗಿ ಸರ್ಕಾರ ಕಡೆಯಿಂದ 862 ಕೋಟಿ ಹಣ ಬೇಕಾಗುತ್ತದೆ ಮತ್ತು ಇದರ ಜೊತೆಗೆ ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಲ್ಲಿ ಸುಮಾರು 11,406 ಮನೆಗಳ ನಿರ್ಮಾಣ ಸಿದ್ಧವಾಗಿದೆ ಈ ಮನೆ ನಿರ್ಮಾಣಕ್ಕಾಗಿ ರೂ.1879 ಕೋಟಿ ರೂಪಾಯಿ ಹಣ ಬೇಕಾಗುತ್ತದೆ ಈ ಬಗ್ಗೆ ಎಲ್ಲಾ ಮಾಹಿತಿಯನ್ನು ಕಲೆ ಹಾಕಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮನವಲಿಸಿದ್ದಾರೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಕಾಮಗಾರಿಕೆ ವೇಗ ನೀಡ (ashraya vasati yojana)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಗೃಹ ಮಂಡಳಿ ಭೂಸ್ವಾಧೀನ ಮಾಡಿಕೊಂಡ ಜಮೀನುಗಳಲ್ಲಿ ಮನೆಗಳ ನಿರ್ಮಾಣಕ್ಕಾಗಿ ಕಾಮಗಾರಿಕೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆದೇಶ ಮಾಡಲಾಗಿದೆ ಜೊತೆಗೆ ಈ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ 50:50 ಅನುಪಾತದಲ್ಲಿ ಮನೆಗಳ ಹಂಚಿಕೆ ಹಾಗೂ ಜಮೀನು ವಶಪಡಿಸಿಕೊಂಡ ರೈತರಿಗೆ ಈ ಅನುಪಾತದಲ್ಲಿ ಪರಿಹಾರ ನೀಡಲಾಗುತ್ತದೆ
ಹೌದು ಸ್ನೇಹಿತರೆ ನೀವು ಈ ಆಶ್ರಯ ಯೋಜನೆ ಅಡಿಯಲ್ಲಿ ಅಥವಾ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ನೀವು ಅರ್ಜಿ ಸಲ್ಲಿಸಿದರೆ ನಿಮಗೆ ಇದು ಶುಭ ಸುದ್ದಿ ಎಂದು ಹೇಳಬಹುದು ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಈಗಾಗಲೇ ಅರ್ಜಿ ಪ್ರಾರಂಭವಾಗಿದ್ದು ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ನಾವು ನಮ್ಮ ಒಂದು ಲೇಖನೆಯಲ್ಲಿ ನೀಡಿದ್ದೇವೆ ಅದನ್ನು ಮೇಲ್ಗಡೆ ಪ್ರಕಟ ಮಾಡಿದ್ದೇವೆ ಈ ಮಾಹಿತಿ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ