ಉದ್ಯೋಗಕಾಂಕ್ಷಿಗಳಿಗೆ ದಸರಾ ಬಂಪರ್ ಗಿಫ್ಟ್ 3 ವರ್ಷ ವಯೋಮಿತಿ ಸಡಿಲಿಕೆ- ಸರ್ಕಾರದ ಮಹತ್ವದ ಆದೇಶ
ದಸರಾ ಉಡುಗೊರೆ: ಉದ್ಯೋಗಾಕಾಂಕ್ಷಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ರಾಜ್ಯ ಸರ್ಕಾರವು ದಸರಾ ಹಬ್ಬದ ಮುನ್ನಾದಿನದಂದು ಯುವ ಉದ್ಯೋಗಾಕಾಂಕ್ಷಿಗಳಿಗೆ ಒಂದು ದೊಡ್ಡ ಕೊಡುಗೆಯನ್ನು ನೀಡಿದೆ. ಸರ್ಕಾರಿ ಉದ್ಯೋಗಗಳಿಗೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ವಯೋಮಿತಿಯನ್ನು ಮೂರು ವರ್ಷಗಳವರೆಗೆ ಸಡಿಲಗೊಳಿಸುವ ಮಹತ್ವದ ಆದೇಶವನ್ನು ಸರ್ಕಾರ ಹೊರಡಿಸಿದೆ. WhatsApp Group Join Now Telegram Group Join Now ಈ ನಿರ್ಧಾರವು ರಾಜ್ಯದ ಲಕ್ಷಾಂತರ ಯುವಕರಿಗೆ ಸರ್ಕಾರಿ ಉದ್ಯೋಗಕ್ಕೆ ಸೇರಲು ಹೊಸ ಅವಕಾಶವನ್ನು ಒದಗಿಸಿದ್ದು, ಇದು ರಾಜ್ಯದ ಯುವ…