BPL Ration card: ಬಿಪಿಎಲ್ ಕಾರ್ಡ್ ರದ್ದು.! ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ
BPL Ration card:- ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನದಲ್ಲಿ ನಮ್ಮ ರಾಜ್ಯ ಸರ್ಕಾರವು ಸುಮಾರು 13 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿತ್ತು ಮತ್ತು ಅದೇ ರೀತಿ ಇಲ್ಲಿವರೆಗೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಇದಕ್ಕೆ ಸಂಬಂಧಿಸಿದಂತೆ ಜನರ ಆಕ್ರೋಶ ಜಾಸ್ತಿಯಾಗುತ್ತಿದ್ದು ಬಡವರ ರೇಷನ್ ಕಾರ್ಡ್ಗಳು ಕೂಡ ರದ್ದು ಮಾಡಲಾಗುತ್ತಿದೆ ಎಂದು ಪ್ರತಿ ಜಿಲ್ಲೆಯಲ್ಲೂ ಕೂಗು ಕೇಳಿ ಬರುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಸಿಎಂ … Read more