senior citizen saving scheme: ಹಿರಿಯ ನಾಗರಿಕರು ಪ್ರತಿ ತಿಂಗಳು 20,000 ಹಣವನ್ನು ಮನೆಯಲ್ಲಿ ಕುಳಿತುಕೊಂಡು ಪಡೆಯಬಹುದು ಈ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ
senior citizen saving scheme:- ಅಂಚೆ ಕಚೇರಿಯಲ್ಲಿ ಹಿರಿಯ ನಾಗರಿಕರಿಗೆ ಉಳಿತಾಯ ಯೋಜನೆಯನ್ನು ಜಾರಿಗೆ ಮಾಡಲಾಗಿದ್ದು 8% ಚಿಂತ ಹೆಚ್ಚು ಬಡ್ಡಿ ದರವನ್ನು ನೀಡಲಾಗುತ್ತದೆ ಪ್ರತಿ ತಿಂಗಳು ಒಂದಿಷ್ಟು ಹಣ ಉಳಿತಾಯ ಮಾಡುವುದರಿಂದ. ನೀವು ಹೂಡಿಕೆ ಮಾಡಿದ ಹಣಕ್ಕೆ ಭದ್ರತೆಯನ್ನು ಸರ್ಕಾರ ಕಡೆಯಿಂದ ನೀಡಲಾಗುತ್ತದೆ. ಈ ಯೋಜನೆಯಲ್ಲಿ ನೀವು ಪ್ರತಿ ತಿಂಗಳು ಹಣ ಹೂಡಿಕೆ ಮಾಡಿದರೆ ನಿಮ್ಮ ಮುಂದಿನ ಭವಿಷ್ಯದ ದಿನದಲ್ಲಿ ಅಥವಾ ವಯಸ್ಸಾದ ಸಂದರ್ಭದಲ್ಲಿ ಪ್ರತಿ ತಿಂಗಳು 20,000 ಹಣ ಸಿಗುತ್ತದೆ ಅದು ಯಾವ ರೀತಿ … Read more