Posted in

Axis Bank personal loan: ಆಕ್ಸಿಸ್ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷ ವರೆಗೆ ಸಾಲ ಸೌಲಭ್ಯ ಇಲ್ಲಿದೆ ಮಾಹಿತಿ

Axis Bank personal loan
Axis Bank personal loan

Axis Bank personal loan:– ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಿಮಗೆ ಹಣದ ಅವಶ್ಯಕತೆ ಇದ್ದರೆ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಆಕ್ಸಿಸ್ ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಯಾವುದೇ ಗ್ಯಾರೆಂಟಿ ಇಲ್ಲದೆ 10,000 ಯಿಂದ 5 ಲಕ್ಷ ವರೆಗೆ ಪರ್ಸನಲ್ ಲೋನ್ ಅಥವಾ ವಯಕ್ತಿಕ ಸಾಲ ಪಡೆಯಬಹುದು ಹಾಗಾಗಿ ಈ ಒಂದು ಲೇಖನೆಯಲ್ಲಿ ಈ ಬ್ಯಾಂಕ್ ಮೂಲಕ ಸಾಲ ಪಡೆಯುವುದು ಹೇಗೆ? ಹಾಗೂ ಸಾಲ ಪಡೆಯಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನ ಪೂರ್ತಿಯಾಗಿ ಓದಿ

ಜಿಯೋ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರೀಚಾರ್ಜ್ ಪ್ಲಾನ್ ಗಳು ಬಿಡುಗಡೆ. ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಮಹಿಳೆಯರಿಗಾಗಿ ಜಾರಿಗೆ ತರುವ ಗ್ಯಾರೆಂಟಿ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ವಿವಿಧ ಬ್ಯಾಂಕ್ ಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ ಹಾಗೂ ಚಿನ್ನದ ಮೇಲೆ ಸಾಲ ಪಡೆಯುವುದು ಹೇಗೆ ಈ ರೀತಿ ಪ್ರತಿದಿನ ಪ್ರಮುಖ ಸುದ್ದಿಗಳನ್ನು ತಿಳಿಯಲು WhatsApp Messenger Telegram ಗ್ರೂಪಿಗೆ ಜಾಯಿನ್ ಆಗಬಹುದು

ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ರಾಜ್ಯ ಸರ್ಕಾರ ಕಡೆಯಿಂದ ಅರ್ಜಿ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ

 

ಆಕ್ಸಿಸ್ ಬ್ಯಾಂಕ್ ಪರ್ಸನಲ್ (Axis Bank personal loan)..?

ಹೌದು ಸ್ನೇಹಿತರೆ ಆಕ್ಸಿಸ್ ಬ್ಯಾಂಕ್ ಎಂಪ್ಲಾಯಿಗಳಿಗೆ ಹಾಗೂ ಗ್ರಹಕರಿಗೆ ಮತ್ತು ಸಾಲದ ಅವಶ್ಯಕತೆ ಇರುವಂತ ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಅಂದರೆ ವಾರ್ಷಿಕ 11.5% ರಿಂದ ಪ್ರಾರಂಭವಾಗುತ್ತದೆ ಮತ್ತು ಸುಮಾರು 5 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ನೀಡುತ್ತಿದೆ ಹಾಗಾಗಿ ನೀವು ಸಾಲ ಪಡೆಯಲು ಬಯಸಿದರೆ ಕೇವಲ ಎರಡು ನಿಮಿಷದಲ್ಲಿ ನಿಮ್ಮ ಅಕೌಂಟಿಗೆ ಈ ಹಣ ಜಮಾ ಆಗುತ್ತೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರ ಕೆಳಗಡೆ ನೀಡಿದ್ದೇವೆ

Axis Bank personal loan
Axis Bank personal loan

 

ಆಕ್ಸಿಸ್ ಬ್ಯಾಂಕ್ ಸಾಲದ ವಿವರ (Axis Bank personal loan)..?

ಸಾಲ ನೀಡುವ ಸಂಸ್ಥೆ:- ಆಕ್ಸಿಸ್ ಬ್ಯಾಂಕ್

ಸಾಲದ ವಿಧಾನ:- ವೈಯಕ್ತಿಕ ಸಾಲ or ಪರ್ಸನಲ್ ಲೋನ್

ಸಾಲದ ಮೊತ್ತ:- ಗರಿಷ್ಠ 5 ಲಕ್ಷ ವರೆಗೆ

ವಾರ್ಷಿಕ ಬಡ್ಡಿ ದರ:- 11.5% ರಿಂದ ಪ್ರಾರಂಭ

ಸಾಲದ ಮರುಪಾವತಿ ಅವಧಿ:- 6-84 ತಿಂಗಳವರೆಗೆ

ಸಾಲ ನೀಡುವ ವಿಧಾನ:- ಆನ್ಲೈನ್ ಮೂಲಕ

ಸಂಸ್ಕರಣ ಶುಲ್ಕ:- ಸಾಲದ ಮಟ್ಟದ ಮೇಲೆ 2% + GST

 

ಸಾಲ ಪಡೆಯಲು ಇರುವ ಅರ್ಹತೆಗಳು (Axis Bank personal loan)..?

ಉತ್ತಮ ಕ್ರೆಡಿಟ್ ಸ್ಕೋರ್:- ಸ್ನೇಹಿತರೆ ನೀವು ಆಕ್ಸಿಸ್ ಬ್ಯಾಂಕ್ ಮೂಲಕ 5 ಲಕ್ಷ ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಲು ಉಪಯೋಗಿಸಿದರೆ ನಿಮ್ಮ ಕ್ರೆಡಿಟ್ ಸ್ಕೋರ್ ಉತ್ತಮವಾಗಿರಬೇಕು

ಆದಾಯದ ಮೂಲ:- ಆಕ್ಸಿಸ್ ಬ್ಯಾಂಕ್ ಮಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಲು ಬಯಸುವ ಅರ್ಜಿದಾರರು ಯಾವುದಾದರು ಉದ್ಯೋಗ ಮಾಡುತ್ತಿರಬೇಕು ಅಥವಾ ತಿಂಗಳಿಗೆ 15000 ಗಳಿಸುವಂತಹ ಉದ್ಯೋಗ ಮಾಡುತ್ತಿರಬೇಕು ಅಥವಾ ಸರಕಾರಿ ಉದ್ಯೋಗ ಹಾಗೂ ಇತರ ಖಾಸಗಿ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರಬೇಕು ಅಥವಾ ಜಮೀನು ಹಾಗೂ ಇತರ ಬೆಲೆಬಾಳುವ ಪ್ರಾಪರ್ಟಿಗಳನ್ನು ಹೊಂದಿರಬೇಕು ಅಂದರೆ ಮಾತ್ರ ಪರ್ಸನಲ್ ಲೋನ್ ಸಿಗುತ್ತದೆ

ಅಗತ್ಯ ದಾಖಲಾತಿಗಳು:– ಆಕ್ಸಿಸ್ ಬ್ಯಾಂಕ್ ಮೂಲಕ ಪರ್ಸನಲ್ ಲೋನ್ ಪಡೆಯಲು ಅರ್ಜಿದಾರರ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಮೊಬೈಲ್ ನಂಬರ್, ವೋಟರ್ ಐಡಿ, ಉದ್ಯೋಗ ಪ್ರಮಾಣ ಪತ್ರ ಹಾಗೂ ಇತರ ದಾಖಲಾತಿಗಳು ಅಗತ್ಯವಾಗಿ ಬೇಕಾಗುತ್ತದೆ

 

ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ (Axis Bank personal loan)..?

ಸ್ನೇಹಿತರೆ ನೀವು ಎಕ್ಸಿಸ್ ಬ್ಯಾಂಕ್ ಮೂಲಕ ಪರ್ಸನಲ್ ಅಥವಾ ವಯಕ್ತಿಕ ಸಾಲ ಹಾಗೂ ಇತರ ಯಾವುದೇ ರೀತಿ ಸಾಲ ಪಡೆಯಲು ಬಯಸಿದರೆ ನೀವು ಆನ್ಲೈನ್ ಮೂಲಕ ಈ ಒಂದು ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಆಕ್ಸಿಸ್ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಈ ಒಂದು ಸಾಲಕ್ಕೆ ಅರ್ಜಿ ಸಲ್ಲಿಸಿ

 

ಸಾಲಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಎಕ್ಸಿಸ್ ಬ್ಯಾಂಕ್ ಮೂಲಕ ಸಾಲ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಅಲ್ಲಿ ಕೇಳಿದ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಭರ್ತಿ ಮಾಡಿ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಿ ಕೇವಲ 2 ನಿಮಿಷದಲ್ಲಿ (bank account) ನಿಮ್ಮ ಬ್ಯಾಂಕ್ ಖಾತೆಗೆ ಹಣ (money transfer) ವರ್ಗಾವಣೆ ಆಗುತ್ತದೆ

 

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿದ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ..

1-860-419-5555

1-860-500-5555

+914067174100

 

ವಿಶೇಷ ಸೂಚನೆ:- ಸ್ನೇಹಿತರೆ ಈ ಮಾಹಿತಿಯನ್ನು ನಾವು ಆನ್ಲೈನ್ ಮೂಲಕ ಸಂಗ್ರಹಿಸಿದ್ದೇವೆ. ಹಾಗಾಗಿ ನೀವು ಆಕ್ಸಿಸ್ ಬ್ಯಾಂಕ್ ಮೂಲಕ ಸಾಲ ಪಡೆಯಲು ಬಯಸಿದರೆ ಆಕ್ಸಿಸ್ ಬ್ಯಾಂಕ್ ನೀಡಿರುವಂತಹ ನಿಯಮಗಳನ್ನು ಮತ್ತು ಷರತ್ತುಗಳನ್ನು ಸರಿಯಾಗಿ ಓದಿಕೊಂಡು ನಿಮಗೆ ಇಷ್ಟವಾದರೆ ಮಾತ್ರ ಸಾಲ ತೆಗೆದುಕೊಳ್ಳಿ ಹಾಗೂ ಹೆಚ್ಚಿನ ಮಾಹಿತಿ ಮತ್ತು ನಿಖರ ಮಾಹಿತಿ ಪಡೆಯಲು ಆಕ್ಸಿಸ್ ಬ್ಯಾಂಕ್ ಶಾಖೆಗೆ ಭೇಟಿ ನೀಡಿ

 

2 thoughts on “Axis Bank personal loan: ಆಕ್ಸಿಸ್ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷ ವರೆಗೆ ಸಾಲ ಸೌಲಭ್ಯ ಇಲ್ಲಿದೆ ಮಾಹಿತಿ

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>