Axis Bank personal loan 2024:- ಸ್ನೇಹಿತರೆ ಈ ಒಂದು ಲೇಖನ ಮೂಲಕ ಆಕ್ಸಿಸ್ ಬ್ಯಾಂಕ್ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಯಾವ ರೀತಿ 5 ಲಕ್ಷ ವರೆಗೆ ಅಥವಾ 10,000 (Axis Bank personal loan 2024) ರೂಪಾಯಿಯಿಂದ 5 ಲಕ್ಷದವರೆಗೆ ವೈಯಕ್ತಿಕ ಸಾಲ ತೆಗೆದುಕೊಳ್ಳುವುದು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ
ಸ್ನೇಹಿತರೆ ಇದೇ ರೀತಿ ಬ್ಯಾಂಕಿಗೆ ಸಂಬಂಧಿಸಿದ ವಿವಿಧ ಸಾಲ ಸೌಲಭ್ಯಗಳು ಹಾಗೂ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿಯ ಹುದ್ದೆಗಳು ಮತ್ತು ಇತರ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು (student scholarship) ಹಾಗೂ ಮಹಿಳೆಯರಿಗೆ (women scheme) ಸಂಬಂಧಿಸಿದ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ (farmer schemes) ಯೋಜನೆಗಳ ಬಗ್ಗೆ ಪ್ರತಿದಿನ (daily updates) ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ (join group) ಆಗಬಹುದು
ಆಕ್ಸಿಸ್ ಬ್ಯಾಂಕ್ ಸಾಲ ಸೌಲಭ್ಯ (Axis Bank personal loan 2024)..?
ಹೌದು ಸ್ನೇಹಿತರೆ ಆಕ್ಸಿಸ್ ಬ್ಯಾಂಕ್ ತನ್ನ ಗ್ರಾಹಕರಿಗೆ ಹಾಗೂ ಉದ್ಯೋಗ ಮಾಡುತ್ತಿರುವ ಅಂತವರಿಗೆ ಮತ್ತು ಸಾಲದ ಅವಶ್ಯಕತೆ ಇರುವಂತ ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ನೀಡುತ್ತಿದೆ ಹಾಗಾಗಿ ನಿಮಗೆ ಹಣದ ಅವಶ್ಯಕತೆ ಇದೆಯಾ ಹಾಗಾದರೆ ನೀವು ಆಕ್ಸಿಸ್ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆದುಕೊಳ್ಳಬಹುದು ಇದಕ್ಕೆ ( Axis Bank personal loan 2024) ಸಂಬಂಧಿಸಿದ ವಿವರವನ್ನು ಈಗ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಇತ್ತೀಚಿನ ದಿನದಲ್ಲಿ ಹಣದ ಅವಶ್ಯಕತೆ ಸಾಕಷ್ಟು ಜನರಿಗೆ ಇರುತ್ತದೆ ಮತ್ತು ಸರಿಯಾದ ಸಮಯದಲ್ಲಿ ಯಾರು ಕೂಡ ಹಣ ನೀಡುವುದಿಲ್ಲ ಹಾಗಾಗಿ ನಿಮಗೆ ಆಕ್ಸಿಸ್ ಬ್ಯಾಂಕ್ ಮೂಲಕ ಕೇವಲ 10 ನಿಮಿಷದಲ್ಲಿ ನೀವು ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ( Axis Bank personal loan 2024) ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ
ಆಕ್ಸಿಸ್ ಬ್ಯಾಂಕ್ ವೈಯಕ್ತಿಕ ಸಾಲದ ವಿವರ (Axis Bank personal loan 2024)..?
ಸಾಲ ನೀಡುವ ಸಂಸ್ಥೆ:- ಆಕ್ಸಿಸ್ ಬ್ಯಾಂಕ್
ಸಾಲದ ವಿಧ :- ಪರ್ಸನಲ್ ಲೋನ್
ಸಾಲ ನೀಡುವ ಪ್ರಕ್ರಿಯೆ:- ಆನ್ಲೈನ್ ಮೂಲಕ
ಸಾಲದ ಮೊತ್ತ:- 10,000/- ರಿಂದ 40,00,000/- ವರೆಗೆ
ಸಾಲದ ಮೇಲೆ ಬಡ್ಡಿ:- 11.50% ರಿಂದ ಪ್ರಾರಂಭ
ಸಂಸ್ಕರಣ ಶುಲ್ಕ:- ಸಾಲದ ಮೊತ್ತದ ಮೇಲೆ 2% + GST
ಸಾಲ ಪಡೆಯಲು ಇರುವ ಅರ್ಹತೆಗಳು (Axis Bank personal loan 2024)..?
ಒಳ್ಳೆಯ ಕ್ರೆಡಿಟ್ ಸ್ಕೋರ್:- ಸ್ನೇಹಿತರೆ ಅಕ್ಸೆಸ್ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಬಯಸುವ ಅರ್ಜಿದಾರರು ಒಳ್ಳೆಯ ಕ್ರೆಡಿಟ್ ಸ್ಕೋರ್ ಹೊಂದಿರಬೇಕು ಅಂದರೆ 750 ರಿಂದ 850 ವರೆಗೆ ಕ್ರೆಡಿಟ್ ಸ್ಕೋರ್ ಒಂದಿದ್ದರೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ
ಆದಾಯದ ಮೂಲ :- ಸ್ನೇಹಿತರೆ ಆಕ್ಸಿಸ್ ಬ್ಯಾಂಕ್ ಮೂಲಕ ಸಾಲ ಪಡೆಯುವಂಥ ಅರ್ಜಿದಾರರು ಅಥವಾ ವೈಯಕ್ತಿಕ ಸಾಲ ಪಡೆಯಲು ( Axis Bank personal loan 2024) ಬಯಸುವಂಥ ಜನರು ಯಾವುದಾದರೂ ಒಂದು ಉದ್ಯೋಗ ಮಾಡುತ್ತಿರಬೇಕು ಅಥವಾ ಪ್ರತಿ ತಿಂಗಳು 15000 ಹಣ ಸಂಪಾದನೆ ಮಾಡುತ್ತಿರಬೇಕು ಅಥವಾ ಜಮೀನು ಹಾಗು ಇತರ ದಾಖಲಾತಿಗಳನ್ನು ಹೊಂದಿರಬೇಕಾಗುತ್ತದೆ
ವೈಯಕ್ತಿಕ ದಾಖಲಾತಿಗಳು:- ಆಕ್ಸಿಸ್ ಬ್ಯಾಂಕ್ ಮೂಲಕ ಸಾಲ ಪಡೆಯಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಪಾನ್ ಕಾರ್ಡ್, ಆಧಾರ್ ಕಾರ್ಡ್, ಜಮೀನು ಪ್ರಮಾಣ ಪತ್ರ, ಉದ್ಯೋಗ ಪ್ರಮಾಣ ಪತ್ರ, ರೇಷನ್ ಕಾರ್ಡ್, ವೈಯಕ್ತಿಕ ವಿವರಗಳು ಹಾಗೂ ಇತರ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು
ಸಾಲಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ (Axis Bank personal loan 2024)..?
ಸ್ನೇಹಿತರೆ ನೀವು ಆಕ್ಸಿಸ್ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಆನ್ಲೈನ್ ಮೂಲಕ ಮತ್ತು ಕೇವಲ 10 ನಿಮಿಷದಲ್ಲಿ ಸಾಲ ಪಡೆಯಲು ಬಯಸಿದರೆ ನೀವು ಆಕ್ಸಿಸ್ ಬ್ಯಾಂಕ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀವು ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು. ಅಥವಾ ನಿಮಗೆ ಹತ್ತಿರವಿರುವ ಆಕ್ಸಿಸ್ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಬಹುದು
ಸಾಲಕ್ಕಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕನ್ನು ಬಳಸಿಕೊಂಡು ನೀವು ಆಕ್ಸಿಸ್ ಬ್ಯಾಂಕ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬಹುದು ನಂತರ ನಿಮ್ಮ ಐಡಿ ಮತ್ತು ಪಾಸ್ವರ್ಡ್ ಹಾಕಿ ಆಕ್ಸಿಸ್ ಬ್ಯಾಂಕ್ ಅಧಿಕೃತ ವೆಬ್ ಸೈಟಿಗೆ ಲಾಗಿನ್ ಆಗಿ ಅಥವಾ ನೀವು ಆಕ್ಸಿಸ್ ಬ್ಯಾಂಕ್ ಗ್ರಾಹಕರಾಗಿದ್ದರೆ ಆಕ್ಸಿಸ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ಬಳಸಿಕೊಂಡು ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು
- ಹಾಗಾಗಿ ನೀವು ಆಕ್ಸಿಸ್ ಬ್ಯಾಂಕ್ ಮೊಬೈಲ್ ಅಪ್ಲಿಕೇಶನ್ ನಲ್ಲಿ ಲಾಗಿನ್ ಅಥವಾ ಆನ್ಲೈನ್ ವೆಬ್ ಸೈಟ್ ನಲ್ಲಿ ಲಾಗಿನ್ ಹಾಕಿ ಅಲ್ಲಿ ನೀವು ಪರ್ಸನಲ್ ಲೋನ್ ಅಥವಾ ಲೋನ್ಸ್ ಎಂದು ಸರ್ಚ್ ಮಾಡಿ
- ನಂತರ ಅಲ್ಲಿ ನಿಮಗೆ ವಿವಿಧ ರೀತಿ ಸಾಲದ ಅರ್ಜಿ ಕಾಣುತ್ತವೆ ಅಲ್ಲಿ ನೀವು ನಿಮಗೆ ಬೇಕಾದ ಸಾಲದ ಮೇಲೆ ಕ್ಲಿಕ್ ಮಾಡಿ ಅಥವಾ ಪರ್ಸನಲ್ ಲೋನ್ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಸಂಬಂಧಿಸಿದ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಡೀಟೇಲ್ಸ್ ಹಾಕಿ ನಂತರ ನಿಮ್ಮ ಹೆಸರು ಹಾಗೂ ಇತರ ಮಾಹಿತಿಗಳನ್ನು ಭರ್ತಿ ಮಾಡಿ
- ನಂತರ video E-kyc ಮೂಲಕ ನಿಮ್ಮ ದಾಖಲಾತಿ ಹಾಗೂ ನಿಮ್ಮ ಈ ಕೆವೈಸಿ ವೇರಿಫೈ ಮಾಡಲಾಗುತ್ತದೆ ನಂತರ ನಿಮ್ಮ ದಾಖಲಾತಿಗಳು ಸರಿಯಾಗಿದ್ದರೆ
- ನೀವು ಎಷ್ಟು ಸಾಲ ಪಡೆಯಲು ಬಯಸುತ್ತೀರಾ ಅಷ್ಟು ಹಣವನ್ನು 10 ನಿಮಿಷದಲ್ಲಿ ನೀವು ಅಂದುಕೊಂಡ ಬ್ಯಾಂಕ್ ಖಾತೆಗೆ ಅಥವಾ ಅಕ್ಸೆಸ್ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ
ವಿಶೇಷ ಸೂಚನೆ:- ಸ್ನೇಹಿತರೆ ಈ ಮಾಹಿತಿ ಆನ್ಲೈನ್ ಮೂಲಕ ಪಡೆದಿದ್ದಾಗಿದ್ದು ಮತ್ತು ಆಕ್ಸಿಸ್ ಬ್ಯಾಂಕ್ ನಲ್ಲಿ ಪರ್ಸನಲ್ ಅಥವಾ ಇತರ ಯಾವುದೇ ಲೋನ್ ಪಡೆದುಕೊಳ್ಳಲು ಬಯಸಿದರೆ ಆ ಬ್ಯಾಂಕ್ ನೀಡಿರುವ ನಿಯಮಗಳು ಮತ್ತು ಶರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ ನಂತರ ನಿಮಗೆ ಇಷ್ಟವಾದರೆ ಮಾತ್ರ ಸಾಲ ಪಡೆದುಕೊಳ್ಳಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಬಹುದು