Bank Of Baroda Requerment In 2025: ಬ್ಯಾಂಕ್ ಆಫ್ ಬರೋಡದಲ್ಲಿ ಈಗ ಭರ್ಜರಿ ನೇಮಕಾತಿ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಇಲ್ಲಿದೆ ಮಾಹಿತಿ.
ಈಗ ನೀವೇನಾದರೂ ಬ್ಯಾಂಕ್ ಗಳಲ್ಲಿ ಕೆಲಸ ಮಾಡಲು ಖಾಲಿ ಇರುವಂತೆ ಹುದ್ದೆಗಳನ್ನು ನೀವು ಹುಡುಕುತ್ತಾ ಇದ್ದರೆ ಅಂತವರಿಗೆ ಒಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯೂ ಬಿಡುಗಡೆಯಾಗಿದ್ದು ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಪಡೆದುಕೊಳ್ಳಬಹುದಾಗಿದೆ.
ಹಾಗೆ ಸ್ನೇಹಿತರೆ ಈಗ ನೀವು ಕೂಡ ಈ ಒಂದು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ಮತ್ತು ಬೇಕಾಗುವಂತಹ ದಾಖಲೆಗಳು ಏನು ಹಾಗೂ ಶೈಕ್ಷಣಿಕ ಅರ್ಹತೆ ಏನು ಎಂಬುದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿಯೋಣ.
ಹುದ್ದೆಯ ವಿವರ
ಸ್ನೇಹಿತರೆ ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತಹ ಸಂಸ್ಥೆಯ ಹೆಸರು ಬ್ಯಾಂಕ್ ಆಫ್ ಬರೋಡ ಈ ಒಂದು ಇಲಾಖೆಯಲ್ಲಿ ಈಗ ಸರಿ ಸುಮಾರು 146 ಹುದ್ದೆಗಳು ಖಾಲಿಯಿದ್ದು. ಅರ್ಹರು ಈ ಕೂಡಲೇ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಇದನ್ನು ಓದಿ : ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ನೇಮಕಾತಿ.! 8Th, 10Th, PUC ಪಾಸಾದವರು ಬೇಗ ಅರ್ಜಿ ಸಲ್ಲಿಸಿ.! Anganwadi recruitment 2025
ಶೈಕ್ಷಣಿಕ ಅರ್ಹತೆ ಏನು?
ಸ್ನೇಹಿತರೆ ಈಗ ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.
ವೇತನ ಶ್ರೇಣಿ ಏನು?
ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 18000 ದಿಂದ 60,000 ವರೆಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ.
ಇದನ್ನು ಓದಿ : phone pe personal loan: ಫೋನ್ ಪೇ ಮೂಲಕ ಸಿಗುತ್ತೆ ಕಡಿಮೆ ಬಡ್ಡಿ ದರದಲ್ಲಿ 1 ಲಕ್ಷ ರೂಪಾಯಿವರೆಗೆ ಸಾಲ ಈ ರೀತಿ ಅರ್ಜಿ ಸಲ್ಲಿಸಿ
ವಯೋಮಿತಿ ಏನು?
ಸ್ನೇಹಿತರೆ ಈಗ ಬ್ಯಾಂಕ್ ಆಫ್ ಬರೋಡ ಅಧಿಸೂಚನೆ ಪ್ರಕಾರ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 27 ವರ್ಷ ಹಾಗೂ ಗರಿಷ್ಠ 57 ವರ್ಷ ವಯಸ್ಸನ್ನು ಮೀರಿರಬಾರದು.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ನೀವು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ. ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಪಡೆದುಕೊಳ್ಳಬಹುದು.
LINK : Apply Now
ಇದನ್ನು ಓದಿ : Today Gold Rate 200: ಬಂಗಾರ ಖರೀದಿ ಮಾಡುವವರಿಗೆ ಬಿಗ್ ಶಾಕಿಂಗ್ ನ್ಯೂಸ್? ಇಲ್ಲಿದೆ ನೋಡಿ ಮಾಹಿತಿ.
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 26.3.2025
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 15.4.2025