bara parihara payment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ (bara parihara payment) ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕಳೆದ ವರ್ಷ ನಮ್ಮ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿತ್ತು. ಈ ನಿಟ್ಟಿನಲ್ಲಿ ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜೊತೆಗೂಡಿ ಬೆಳೆ ನಷ್ಟ ಆದಂತ ರೈತರಿಗೆ ಈಗಾಗಲೇ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಹಾಗೂ ಕೆಲ ರೈತರಿಗೆ ಮೂರನೇ ಕಂತಿನ ಹಣವನ್ನು ಕೂಡ ಬಿಡುಗಡೆ ಮಾಡಲಾಗಿದೆ ಇನ್ನು ತುಂಬಾ ರೈತರಿಗೆ ಬರ ಮೂರನೇ ಕಂತಿನ ಬರ ಪರಿಹಾರ ಹಣ ಜಮಾ ಆಗಿಲ್ಲ ಅಂತ ರೈತರು ಏನು ಮಾಡಬೇಕು ಎಂದು ಸರ್ಕಾರ ಹೊಸ ಆದೇಶ ಮಾಡಿದೆ. ಏನು ಎಂದು ತಿಳಿಯಲು ಈ ಲೇಖನ ಪೂರ್ತಿಯಾಗಿ ಓದಿ
ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳು ಹಾಗೂ ನಮ್ಮ (bara parihara payment) ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅಪ್ಡೇಟ್ ಈ ರೀತಿ ಪ್ರತಿಯೊಂದು ಮಾಹಿತಿ ಬೇಗ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಬರ ಪರಿಹಾರ ಹಣ (bara parihara payment)…?
ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಯಂತೆ ಮಳೆ ಆಗದೆ ಇರುವ ಕಾರಣದಿಂದ ತುಂಬಾ ರೈತರು ಬೆಳೆ ನಷ್ಟ ಉಂಟಾಗಿದೆ ಮತ್ತು ಇದರಿಂದ ರೈತರಿಗೆ ಆರ್ಥಿಕ ನೆರವು ನೀಡುವ (bara parihara payment) ಉದ್ದೇಶದಿಂದ ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜೊತೆಗೂಡಿ ರೈತರಿಗೆ ಇಲ್ಲಿವರೆಗೂ ಸುಮಾರು ಎರಡರಿಂದ ಮೂರು ಕಂತಿನ ಬೆಳ ಪರಿಹಾರ ಹಣವನ್ನು ಜಮಾ ಮಾಡಲಾಗಿದೆ ಮತ್ತು ತುಂಬಾ ರೈತರಿಗೆ ಈಗಾಗಲೇ ಎರಡು ಕಂತಿನ ಹಣ ಜಮಾ ಆಗಿದೆ
ಹಾಗೆ ನಮ್ಮ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರು ಸುಮಾರು 17.9 ಲಕ್ಷ ರೈತರು ಇದಾರೆ ಎಂದು ಗುರುತಿಸಲಾಗಿದೆ ಹಾಗೂ ಅಂತ ರೈತರಿಗೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಮೂರನೇ ಕಂತಿನ ಬೆಳೆ ಪರಿಹಾರ ಹಣವನ್ನು 2800 ರಿಂದ 3000 ರೂಪಾಯಿವರೆಗೆ ಈಗಾಗಲೇ ರಾಜ್ಯ ಸರ್ಕಾರ ಜಮಾ ಮಾಡಲು ಪ್ರಾರಂಭ ಮಾಡಿದೆ ಮತ್ತು ತುಂಬಾ ರೈತರಿಗೂ ಕೂಡ ಹಣ ಜಮಾ ಆಗಿದೆ. ಹಣ ಜಮಾ ಆಗದೇ ಇರುವ ರೈತರು ಕಡ್ಡಾಯವಾಗಿ ಈ ಕೆಳಗಡೆ ನೀಡಿರುವಂತಹ ಪ್ರತಿಯೊಂದು ಕೆಲಸ ಮಾಡಬೇಕು ಅಂದರೆ ಮಾತ್ರ ಹಣ ಬರುತ್ತೆ
ಬರ ಪರಿಹಾರ ಹಣ ಜಮಾ ಆಗಬೇಕು ಅಂದರೆ (bara parihara payment) ಈ ಕೆಲಸ ಮಾಡಿ..?
ಎಫ್ ಐ ಡಿ (FID) :- ಹೌದು ಸ್ನೇಹಿತರೆ ತುಂಬಾ ರೈತರಿಗೆ ಇನ್ನು ಯಾವುದೇ ರೀತಿ ಬರ ಪರಿಹಾರ ಅಥವಾ ಬೆಳೆ ಪರಿಹಾರ ಹಣ ಜಮಾ ಆಗಿಲ್ಲ ಇದಕ್ಕೆ ಪ್ರಮುಖ ಕಾರಣವೇನೆಂದರೆ ರೈತರು ತಮ್ಮ ಜಮೀನಿಗೆ ಅಥವಾ ಹೊಲಕ್ಕೆ ಎಫ್ ಐ ಡಿ ಕ್ರಿಯೇಟ್ ಮಾಡದೇ ಇರುವುದು ಬರ ಪರಿಹಾರ ಹಣ ಜಮಾ ಆಗದೇ ಇರಲು ಪ್ರಮುಖ ಕಾರಣವಾಗಿದೆ ಹಾಗಾಗಿ ಕೂಡಲೇ ರೈತರು ತಮ್ಮ ಜಮೀನಿಗೆ fid ಕ್ರಿಯೇಟ್ ಮಾಡಿ (bara parihara payment)
ಈ ಎಫ್ ಐ ಡಿ ಕ್ರಿಯೇಟ್ ಮಾಡದೇ ಹೋದಲ್ಲಿ ನಿಮಗೆ ಬೆಳೆ ಪರಿಹಾರ ಹಣ ಮತ್ತು ಬರ ಪರಿಹಾರ ಹಣ ಹಾಗೂ ಪಿಎನ್ ಕಿಸಾನ್ ಯೋಜನೆಯ ಯಾವುದೇ ರೀತಿ ಹಣ ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ
ಆಧಾರ್ ಕಾರ್ಡ್ ಲಿಂಕ್:- ಹೌದು ಸ್ನೇಹಿತರೆ ಬರ ಪರಿಹಾರ ಹಣ ಜಮಾ ಆಗದೇ ಇರಲು ಪ್ರಮುಖ ಇನ್ನೊಂದು ಕಾರಣವೇನೆಂದರೆ ಅದು ನಿಮ್ಮ ಜಮೀನಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ನಿಮಗೆ ಬರ ಪರಿಹಾರ ಹಣ ಹಾಗೂ ಇತರ ಯಾವುದೇ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ
ಬ್ಯಾಂಕ್ ಖಾತೆ:- ಇನ್ನು ತುಂಬಾ ರೈತರು ಎಫ್ ಐಡಿ ಕ್ರಿಯೇಟ್ ಮಾಡಿ ಮತ್ತು ತಮ್ಮ ಜಮೀನಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿದರು ಕೂಡ ಹಣ ಜಮಾ ಆಗದೇ ಇರಲು ಇನ್ನ ಒಂದು ಪ್ರಮುಖ ಕಾರಣವೇನೆಂದರೆ ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದೆ ಇರುವುದು ಹಾಗೂ ಆಧಾರ್ ಕಾರ್ಡ್ ಸೀಡಿಂಗ್ ಮತ್ತು ಬ್ಯಾಂಕ್ ಖಾತೆಯ ಕೆವೈಸಿ ಮಾಡಿಸಬೇಕು ಅಂದರೆ ಮಾತ್ರ ಹಣ ಜಮಾ ಆಗುತ್ತೆ
ಈ ಕೆ ವೈ ಸಿ:- ಹೌದು ಸ್ನೇಹಿತರೆ ಬರ ಪರಿಹಾರ ಹಣ ಜಮಾ ಆಗಬೇಕಾದರೆ ರೈತರು ತಮ್ಮ ಜಮೀನಿಗೆ ಅಥವಾ ತಮ್ಮ ಹೊಲಕ್ಕೆ ಸಂಬಂಧಿಸಿದ ದಾಖಲಾತಿಗಳಿಗೆ ಈ ಕೇವೈಸಿ ಮಾಡಿಸಬೇಕು ಇದನ್ನು ಮಾಡಿಸಲು ನಿಮ್ಮ ಹತ್ತಿರದ ಕೃಷಿ ಇಲಾಖೆಗಳಿಗೆ ಭೇಟಿ ನೀಡಿ
ವಿಶೇಷ ಸೂಚನೆ:- ಈ ಎಲ್ಲಾ ಕೆಲಸ ಮಾಡಿದರು ಕೂಡ ನಿಮಗೆ ಬರ ಪರಿಹಾರ ಹಣ ಅಥವಾ ಪಿಎಂ kisha ಯೋಜನೆಯ ಯಾವುದೇ ರೀತಿ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಕೃಷಿ ಇಲಾಖೆಗೆ ಭೇಟಿ ನೀಡಿ ಅಥವಾ ನಿಮ್ಮ ಗ್ರಾಮಕ್ಕೆ ಸಂಬಂಧಿಸಿದ ಕುಲಕರಣಿಗಳನ್ನು ಅಂದರೆ ಗ್ರಾಮಲೆಕ್ಕಿಗ ಅಧಿಕಾರಿಗಳನ್ನು ಭೇಟಿ ನೀಡಿ ಯಾವ ಕಾರಣಕ್ಕೆ ಬರ ಪರಿಹಾರ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಈ ಮೇಲೆ ತಿಳಿಸಿದಂತ ಎಲ್ಲಾ ಕೆಲಸಗಳನ್ನು ನೀವು ಮಾಡಿದರೆ ಖಂಡಿತ ನಿಮಗೆ ಬರ ಪರಿಹಾರ ಹಣ ಹಾಗೂ ಪಿಎಂ ಕಿಸಾನ್ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ ಹಾಗಾಗಿ ಪ್ರತಿಯೊಬ್ಬ ರೈತರು ಈ ಮೇಲೆ ನೀಡಿದಂತ ಎಲ್ಲಾ ಕೆಲಸವನ್ನು ಮಾಡಿ ಮತ್ತು ಇದೇ ರೀತಿ ಬರ ಪರಿಹಾರ ಹಾಗೂ ಕೃಷಿಗೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿಯನ್ನು ಬೇಗ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು