Posted in

bele parihara 3rd payment | ಬೆಳೆ ಪರಿಹಾರ ₹3000 ರೂಪಾಯಿ ಹಣ ಬಿಡುಗಡೆ.. ಇಲ್ಲಿದೆ ಮಾಹಿತಿ

bele parihara 3rd payment
bele parihara 3rd payment

bele parihara 3rd payment : ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ರೈತರಿಗೆ ಮೂರನೇ ಕಂತಿನ ಹಣ ಬಿಡುಗಡೆಯ ಬಗ್ಗೆ ನಮ್ಮ ಕಂದಾಯ ಸಚಿವರಾದಂತ ಕೃಷ್ಣೆ ಬೈರೇಗೌಡರು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಯಾವಾಗ ಹಣ ಬರುತ್ತೆ ಮತ್ತು ಎಷ್ಟು ಹಣ ಬರುತ್ತೆ ಹಾಗೂ ಎಂತ ರೈತರಿಗೆ ಹಣ ಬರುತ್ತೆ ಎಂದು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನ ಪೂರ್ತಿಯಾಗಿ ಓದಿ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬೆಳ್ಳಂ ಬೆಳಗೆ ಸಿಹಿ ಸುದ್ದಿ ಒಟ್ಟಿಗೆ ನಾಲ್ಕು ಸಾವಿರ ಜಮಾ ಆಗುತ್ತೆ ಈ ಕೆಲಸ ಮಾಡಿದರೆ ಮಾತ್ರ ಇಲ್ಲಿದೆ

WhatsApp Group Join Now
Telegram Group Join Now       

ಇದೇ ರೀತಿ ಸರಕಾರಿ ಯೋಜನೆ ಹಾಗೂ ಸರಕಾರಿ ನೌಕರಿಗಳಿಗೆ ಸಂಬಂಧಿಸಿದಂತೆ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಚಲಿತ ವಿದ್ಯಮಾನಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಗೂ ಹಾಸ್ಟೆಲ್ ಅರ್ಜಿ ಹಾಕುವುದು ಹೇಗೆ ಈ ರೀತಿ ಪ್ರತಿಯೊಂದು ಮಾಹಿತಿ ನೀವು ಪಡೆಯಬೇಕು ಅಂದರೆ ನೀವು WhatsApp & telegram ಗ್ರೂಪ್ ಗಳಿಗೆ ಜೈನ್ ಆಗಬೇಕು ಇದರಿಂದ ಪ್ರತಿಯೊಂದು ಮಾಹಿತಿ ಬೇಗ ಪಡೆದುಕೊಳ್ಳಬಹುದು

ಉಚಿತ ಬಸ್ ಪ್ರಯಾಣ ಮಾಡುವವರಿಗೆ..! ಕಡ್ಡಾಯವಾಗಿ ಇನ್ನು ಮುಂದೆ ಈ ಹೊಸ ರೂಲ್ಸ್ ಪಾಲಿಸಬೇಕು ಇಲ್ಲವಾದರೆ ದಂಡ ಬೀಳುತ್ತೆ

 

ಬೆಳೆ ಪರಿಹಾರ (bele parihara 3rd payment) ಹಣದ ಬಗ್ಗೆ ಮಾಹಿತಿ…?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ರಾಜ್ಯದ ರೈತರಿಗೆ ಈಗಾಗಲೇ ಎರಡು ಕಂತಿನ ಬೆಳೆ ಪರಿಹಾರದ ಹಣ ಜಮಾ ಮಾಡಲಾಗಿದ್ದು ಮೂರನೇ ಕಂತಿನ ಬೆಳೆ ಪರಿಹಾರ ಹಣದ ಬಗ್ಗೆ ರೈತರು ಎದುರು ನೋಡುತ್ತಿದ್ದಾರೆ ಅಂತವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ನಮ್ಮ ರಾಜ್ಯದ ಕೃಷಿ ಸಚಿವರಾದಂತಹ ಕೃಷ್ಣೆ ಬೈರೇಗೌಡರು ಈ ಬಗ್ಗೆ ಮಾಹಿತಿ ನೀಡಿದ್ದಾರೆ

10ನೇ ತರಗತಿ ಪಾಸಾದವರಿಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ಬೆಳೆ ಪರಿಹಾರ ಹಣ ಬಿಡುಗಡೆಗಾಗಿ ಕೇಂದ್ರ ಸರ್ಕಾರ ಕಡೆಯಿಂದ 3454 ಕೋಟಿ ರೂಪಾಯಿ ಹಣ ನಮ್ಮ ಕರ್ನಾಟಕ ರಾಜ್ಯಕ್ಕೆ ಬಿಡುಗಡೆ ಮಾಡಲಾಗಿದೆ ಈ ಹಣದಲ್ಲಿ ನಮ್ಮ ರಾಜ್ಯ ಸರ್ಕಾರ ಕರ್ನಾಟಕದ ರೈತರಿಗೆ ಎರಡನೇ ಕಂತಿನ ಬೆಳೆ ಪರಿಹಾರ ಹಣವನ್ನು ಬಿಡುಗಡೆ ಮಾಡಿದ್ದು. ಹಾಗೂ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ ಹಣದಲ್ಲಿ ಇನ್ನೂ ಸ್ವಲ್ಪ ಹಣ ಉಳಿದಿದ್ದು ಇದಕ್ಕೆ ರಾಜ್ಯ ಸರ್ಕಾರ ಕಡೆಯಿಂದ ಇನ್ನಷ್ಟು ಹಣವನ್ನು ಸೇರಿಸಿ ನಮ್ಮ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರ ಖಾತೆಗೆ ಮೂರನೇ ಕಂತಿನ ಬೆಳೆ ಪರಿಹಾರ ಹಣ ಜಮಾ ಮಾಡಲಾಗುತ್ತೆ ಎಂದು ಕೃಷಿ ಸಚಿವರಾದಂತಹ ಕೃಷ್ಣೆ ಬೈರೇಗೌಡರು ತಿಳಿಸಿದ್ದಾರೆ

bele parihara 3rd payment
bele parihara 3rd payment

 

ಬೆಳೆ ಪರಿಹಾರ 3ನೇ ಕಂತಿನ(bele parihara 3rd payment) ಹಣ ಎಷ್ಟು ಜಮಾ…?

ಹೌದು ಸ್ನೇಹಿತರೆ ಬೆಳೆ ಪರಿಹಾರದ ಮೂರನೇ ಕಂಚಿನ ಹಣವನ್ನು ನಮ್ಮ ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮಾತ್ರ ಬಿಡುಗಡೆ ಮಾಡಲಾಗುತ್ತಿದೆ ಅಂದರೆ ನಿಮ್ಮ ಜಮೀನು 3 ಎಕರೆಗಿಂತ ಕೆಳಗಡೆ ಇದ್ದರೆ ನಿಮ್ಮನ್ನು ಸಣ್ಣ ರೈತರು ಎಂದು ಗುರುತಿಸಲಾಗುತ್ತದೆ.

ಉಚಿತ ಗ್ಯಾಸ್ ಸಿಲೆಂಡರ್ ಮತ್ತು ಸ್ಟವ್…! ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದ್ರೆ ಬೇಗ ಅರ್ಜಿ ಸಲ್ಲಿಸಿ

ನಮ್ಮ ಕರ್ನಾಟಕ ರಾಜ್ಯದಲ್ಲಿ ಇಂಥ 7 ಲಕ್ಷ ರೈತರು ಮಳೆ ಆಶ್ರಿತ ಬೆಳೆಗಳನ್ನು ಬೆಳೆಯುತ್ತಿದ್ದು. ಕಳೆದ ವರ್ಷ ಮಳೆಯ ಕೊರತೆಯಿಂದ ಸಾಕಷ್ಟು ಬೆಳೆ ನಷ್ಟ ಉಂಟಾಗಿದ್ದು ಇಂತಹ ಸಣ್ಣ ರೈತರ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಇಂಥ ಸಣ್ಣ ರೈತರಿಗೆ ಮೂರನೇ ಕಂತಿನ ಬೆಳೆ ಪರಿಹಾರದ ಹಣವನ್ನು 2800 ರಿಂದ 3000 ರೂಪಾಯಿವರೆಗೆ ಹಣ ಜಮಾ ಮಾಡಲಾಗುತ್ತೆ ಎಂದು ನಮ್ಮ ಕೃಷಿ ಇಲಾಖೆಯ ಸಚಿವರಾದಂತ ಕೃಷ್ಣೆ ಬೈರೇಗೌಡರು ತಿಳಿಸಿದ್ದಾರೆ

 

ಬೆಳೆ ಪರಿಹಾರ ಹಣ (bele parihara 3rd payment) ಯಾವಾಗ ಜಮಾ…?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಸುಮಾರು ಏಳು ಲಕ್ಷ ಸಣ್ಣ ರೈತ ಕುಟುಂಬಗಳಿದ್ದು ಅಂತ ರೈತರ ಖಾತೆಗೆ ಮೂರನೇ ಕಂತಿನ ಬೆಳೆ ಪರಿಹಾರ ಹಣವನ್ನು ಜೂನ್ ತಿಂಗಳು ಮುಗಿಯುವುದರ ಒಳಗಡೆಯಾಗಿ ಪ್ರತಿಯೊಬ್ಬರ ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮಾ ಮಾಡಲಾಗುತ್ತೆ ಎಂದು ಕೃಷಿ ಇಲಾಖೆಯ ಸಚಿವರಾದಂತ ಕೃಷ್ಣೆ ಬೈರೇಗೌಡರು ತಿಳಿಸಿದ್ದಾರೆ.

ಹಾಗಾಗಿ ಬೆಳೆ ಪರಿಹಾರ ಹಣವನ್ನು ಹಂತ ಹಂತವಾಗಿ ಜಮಾ ಮಾಡಲಾಗುತ್ತಿದ್ದು ನೀವು ಹಣ ಬಂದಿಲ್ಲ ಅಂದರೆ ಹಣ ಬರುವರೆಗೆ ಕಾಯಬೇಕಾಗುತ್ತದೆ.

ಹೌದು ಸ್ನೇಹಿತರೆ, ನಿಮಗೆ ಯಾವುದೇ ರೀತಿ ಬೆಳೆ ಪರಿಹಾರದ ಹಣ ಬಂದಿಲ್ಲ ಅಂದರೆ ನೀವು ನಿಮ್ಮ ಹತ್ತಿರದ ಕೃಷಿ ಇಲಾಖೆಗೆ ಅಥವಾ ನಿಮ್ಮ ಗ್ರಾಮಗಳಿಗೆ ಸಂಬಂಧಪಟ್ಟಂತ ಗ್ರಾಮಲೆಕ್ಕಿಗ ಅಧಿಕಾರಿ ಅಥವಾ ಕುಲಕರಣಿಯನ್ನು ಭೇಟಿ ಮಾಡಿ ಮತ್ತು ಹಣ ಬರಲು ಏನು ಮಾಡಬೇಕೆಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು

ಈ ಮಾಹಿತಿ ನಿಮಗೆ ಇಷ್ಟವಾಗಿದೆ ಅಂದುಕೊಳ್ಳುತ್ತಿದ್ದೇನೆ ಹಾಗಾಗಿ ಈ ಲೇಖನನ್ನು ಆದಷ್ಟು ಸಣ್ಣ ರೈತರು ಹಾಗೂ ರೈತ ಕುಟುಂಬಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಶುದ್ದಿ ಪಡೆಯಲು WhatsApp ಗ್ರೂಪ್ಗಳಿಗೆ ಜಾಯಿನ್ ಆಗಬಹುದು

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>