BOB Requerment: ಬ್ಯಾಂಕ್ ಆಫ್ ಬರೋಡದಲ್ಲಿ ಈಗ ಭರ್ಜರಿ ನೇಮಕಾತಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಸ್ನೇಹಿತರೆ ಈಗ ನೀವೇನಾದರೂ ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಅಂತ ಅಭ್ಯರ್ಥಿಗಳು ಈಗ ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಏಕೆಂದರೆ ಈಗ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಹುದ್ದೆಗಳಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು. ಈ ಕೂಡಲೇ ಈ ಒಂದು ಹುದ್ದೆಗಳಿಗೆ ಅರ್ಹ ಇರುವಂತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳನ್ನು ಪಡೆದುಕೊಳ್ಳಬಹುದು.
ಈಗ ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತಹ ವಿವಿಧ ಪ್ರಪೇಶನ್ಸ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಈಗ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ಈ ಒಂದು ಹುದ್ದೆಗೆ ಎಲ್ಲರೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಅದೇ ರೀತಿಯಾಗಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆ ಏನು ಮತ್ತು ವಯೋಮಿತಿ ಏನು ಮತ್ತು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿರುವಂತಹ ಇಲಾಖೆಯ ಹೆಸರು ಬ್ಯಾಂಕ್ ಆಫ್ ಬರೋಡ ಈ ಒಂದು ಇಲಾಖೆಯಲ್ಲಿ ಈಗ 146 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗಳಿಗೆ ಈಗ ಅರ್ಹ ಇರುವಂತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಇದನ್ನು ಓದಿ : DRDO Requerment: ಡಿಆರ್‌ಡಿಓ ನಲ್ಲಿ ಈಗ ಭರ್ಜರಿ ನೇಮಕಾತಿ! ಪದವಿ ಆದವರು ಅರ್ಜಿಯನ್ನು ಸಲ್ಲಿಸಿ.
ಶೈಕ್ಷಣಿಕ ಅರ್ಹತೆ ಏನು?
ಈಗ ಸ್ನೇಹಿತರೆ ನಿಮಗೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ಅಭ್ಯರ್ಥಿಗಳು ಈಗ ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯದಿಂದ ಯಾವುದೇ ಭಾಗದಲ್ಲಿ ಪದವಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ.
ಇದನ್ನು ಓದಿ : personal Loan: ಅತಿ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ನೀಡುವ 5 ಬ್ಯಾಂಕುಗಳ ವಿವರ
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದ ಒಳಗೆ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಕೂಡ ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಇದನ್ನು ಓದಿ : Today Gold Rate: ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ.! ಇವತ್ತು ನಮ್ಮ ಕರ್ನಾಟಕದಲ್ಲಿ 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ತಿಳಿಯರಿ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಸ್ನೇಹಿತರೆ ಈಗ ನಿಮಗೆ ಈ ಕೆಳಗೆ ನೀಡಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಆ ಒಂದು ವೆಬ್ಸೈಟ್ನಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now