BOI Requerment In 2025: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈಗ ಭರ್ಜರಿ ನೇಮಕಾತಿ! ಈಗ ಕೊಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಸ್ನೇಹಿತರೆ ಈಗ ನೀವೇನಾದರೂ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗಳನ್ನು ಹುಡುಕುತ್ತಾ ಇದ್ದರೆ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ಈಗ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಆ ಒಂದು ಬ್ಯಾಂಕ್ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಹಾಗೆ ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ ಏನು ಹಾಗೂ ನೇಮಕಾತಿ ಪ್ರಕ್ರಿಯೆಯನ್ನು ಹಾಗೂ ವೇತನದ ಮಾಹಿತಿ ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತಹ ಇಲಾಖೆಯ ಹೆಸರು ಬ್ಯಾಂಕ್ ಆಫ್ ಇಂಡಿಯಾ ಅದೇ ರೀತಿಯಾಗಿ ಈ ಒಂದು ಹುದ್ದೆಯ ಹೆಸರು ಆಫೀಸರ್ ಹುದ್ದೆ ಆಗಿರುತ್ತದೆ. ಈ ಒಂದು ಇಲಾಖೆಯಲ್ಲಿ ಈಗ 180 ಹುದ್ದೆಗಳು ಖಾಲಿ ಇದ್ದು. ಈ ಒಂದು ಉದ್ಯೋಗವನ್ನು ಮಾಡುವಂತಹ ಸ್ಥಳ ಭಾರತ ತುಂಬೆಲ್ಲ ಮಾಡಬಹುದು. ಈಗ ಅರ್ಹರು ಈ ಕೂಡಲೇ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಅಧಿ ಸೂಚನೆಯ ಪ್ರಕಾರ ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಅನ್ನು ಪೂರ್ಣಗೊಳಿಸಿರಬೇಕಾಗುತ್ತದೆ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರವಾಗಿ ಕನಿಷ್ಠ 25 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿ ಅನ್ನು ಅವರು ಮೀರಬಾರದು.
ವೇತನದ ಮಾಹಿತಿ
ಈಗ ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಏನಾದರೂ ನೀವು ಆಯ್ಕೆಯಾದರೆ ಈ ಒಂದು ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 64,820 ರಿಂದ 1 ಲಕ್ಷ 20,000 ವರೆಗೆ ಮಾಸಿಕವಾಗಿ ಅವರಿಗೆ ವೇತನವನ್ನು ನೀಡಲಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಸಹಿ
- ಇತ್ತೀಚಿನ ಭಾವಚಿತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪ್ಯಾನ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈಗ ನೀವು ಕೂಡ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಏನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದಾರೆ ಅಂತವರು ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಮಾಹಿತಿಗಳನ್ನು ನೀವು ಸಂಪೂರ್ಣವಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now
ಇದನ್ನು ಓದಿ : SBI Personal Loan 2025: SBI ಬ್ಯಾಂಕ್ ಮೂಲಕ ಪಡೆಯಿರಿ 10 ಲಕ್ಷ ರೂಪಾಯಿ ವೈಯಕ್ತಿಕ ಸಾಲ.! ಸಾಲ ಪಡೆಯಲು ಈ ದಾಖಲಾತಿಗಳು ಬೇಕು
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 8/ ಮಾರ್ಚ್/ 2025
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 23/ ಮಾರ್ಚ್/ 2025