BPL Ration cancel : ರಾಜ್ಯದಲ್ಲಿ 80ರಷ್ಟು bpl ರೇಷನ್ ಕಾರ್ಡ್ ರದ್ದತಿ ಬಗ್ಗೆ ಸಿಎಂ ಖಡಕ್ ಆದೇಶ

BPL Ration cancel:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯದಲ್ಲಿ ಇರುವಂತಹ ಬಿಪಿಎಲ್ ರೇಷನ್ ಕಾರ್ಡ್ ಗಳ ಕ್ಯಾನ್ಸಲ್ ಮಾಡಲು ಸಿಎಂ ಸಿದ್ದರಾಮಯ್ಯನವರು ಆದೇಶ ಮಾಡಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನನ್ನು ಪೂರ್ತಿಯಾಗಿ ಓದಿ ಹಾಗಾಗಿ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಕಡ್ಡಾಯವಾಗಿ ಈ ಲೇಖನನ್ನು ಓದಿ

ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ಮಾಹಿತಿ

ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು & ಪ್ರಚಲಿತ ವಿದ್ಯಮಾನಗಳ ಬಗ್ಗೆ ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದು ಗೃಹಲಕ್ಷ್ಮಿಯ ಬಗ್ಗೆ ಮಾಹಿತಿ ಇತರ ಪ್ರತಿಯೊಂದು ಸುದ್ದಿ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಪ್ರಾರಂಭ ಈ ದಿನ ಅರ್ಜಿ ಸಲ್ಲಿಸಬಹುದು ಇಲ್ಲಿದೆ ಮಾಹಿತಿ

 

ಬಿಪಿಎಲ್ ರೇಷನ್ ಕಾರ್ಡ್ (BPL Ration cancel)…?

ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ಬಿಪಿಎಲ್ ರೇಷನ್ ಕಾರ್ಡ್ ಎಷ್ಟು ಮಹತ್ವ ಪಡೆದಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಐದು ಗ್ಯಾರಂಟಿಗಳನ್ನು ಪಡೆಯಬೇಕೆಂದರೆ ಕಡ್ಡಾಯವಾಗಿ ನೀವು ಯಾವುದಾದರೂ ಒಂದು ರೇಷನ್ ಕಾರ್ಡ್ ಹೊಂದಿರಬೇಕಾಗುತ್ತದೆ ಅದರಲ್ಲಿ ನಮ್ಮ ಕರ್ನಾಟಕದಲ್ಲಿ ಅತಿ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದು ಸುಮಾರು 1.27 ಕೋಟಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ನಮ್ಮ ರಾಜ್ಯದಲ್ಲಿ ಇದೆ ಎಂದು ಗುರುತಿಸಲಾಗಿದೆ ಹಾಗಾಗಿ ಸರಕಾರ ಇದರ ಬಗ್ಗೆ ಖಡಕ್ ಕ್ರಮ ಕೈಗೊಳ್ಳಲು ಸಿದ್ದರಾಮಯ್ಯನವರು ಸೂಚಿಸಿದ್ದಾರೆ.

WhatsApp Group Join Now
Telegram Group Join Now       
BPL Ration cancel
BPL Ration cancel

 

ಶೇ. 40 ರಷ್ಟು ರೇಷನ್ ಕಾರ್ಡ್ ರದ್ದು ಮಾಡಲು ಆದೇಶ (BPL Ration cancel)…?

ಹೌದು ಸ್ನೇಹಿತರೆ, ಜುಲೈ 8ನೇ ತಾರೀಖಿನಂದು ವಿಧಾನಸೌಧ ಸಮ್ಮೇಳನದ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳೊಂದಿಗೆ ಸಭೆ ಮಾಡುತ್ತಿರುವ ಸಿದ್ದರಾಮಯ್ಯನವರು ಈ ಬಗ್ಗೆ ಗಮನ ಹರಿಸಿದ್ದಾರೆ.

WhatsApp Group Join Now
Telegram Group Join Now       

ನಮ್ಮ ರಾಜ್ಯದಲ್ಲಿರುವಂತ ಅನರ್ಹತೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಆದೇಶ ಹಾಗೂ ಅರ್ಹ ಅಭ್ಯರ್ಥಿಗಳಿಂದ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ನೀಡಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ.

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಶೇಕಡ 80ರಷ್ಟು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳಿವೆ ಎಂದು ಗುರುತಿಸಲಾಗಿದೆ ಅಂದರೆ ಸುಮಾರು 1.27 ಕೋಟಿ ಜನರ ಬಳಿ ಈಗ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ & 4.37 ಕೋಟಿ ಜನರು ಬಿಪಿಎಲ್ ರೇಷನ್ ಕಾರ್ಡ್ ನಿಂದ ಬರುವಂತ ಅನೇಕ ಸೌಲಭ್ಯಗಳು ಪಡೆಯುತ್ತಿದ್ದಾರೆ ಅದರಲ್ಲಿ ಕಳೆದ ವರ್ಷದಿಂದ 2.95 ಲಕ್ಷ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲಾಗಿದ್ದು ಅದರ ವಿಲಿವೇರಿ ಬಾಕಿ ಇದೆ ಎಂದು ತಿಳಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ನೀತಿ ಆಯೋಗ ಮಾಹಿತಿ ನೀಡಿದ ಪ್ರಕಾರ ನಮ್ಮ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ ಶೇಕಡ 5.67 ರಷ್ಟು ಇರಬೇಕು ಆದರೆ ನಮ್ಮ ರಾಜ್ಯದಲ್ಲಿ ಸುಮಾರು 1.27 ಕೋಟಿ ಕುಟುಂಬಗಳು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಎಂದು ಈ ಮಾಹಿತಿ ತಿಳಿಸಲಾಗುತ್ತದೆ ಹಾಗಾಗಿ ಇದರಲ್ಲಿ ಕೆಲವರು ಶ್ರೀಮಂತರು ಹಾಗೂ ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿದಂತವರನ್ನು ಗುರುತಿಸಿ ಅಂತವರ ಬಿಪಿಎಲ್ ರೇಷನ್ ಕಾರ್ಡ್ ಗಳ ರದ್ದು ಮಾಡಬೇಕೆಂದು ಅಧಿಕಾರಿಗಳಿಗೆ ಖಡಕ್ ಆದೇಶ ನೀಡಲಾಗಿದೆ.

ಹೌದು ಸ್ನೇಹಿತರೆ ತಮಿಳುನಾಡಿನಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳ ಪ್ರಮಾಣ 40 ರಷ್ಟಿದೆ ಮತ್ತು ನಮ್ಮ ರಾಜ್ಯದಲ್ಲಿ ಶೇಕಡ 80. ರಷ್ಟು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿವೆ ಹಾಗಾಗಿ ಇದರಲ್ಲಿ ತುಂಬಾ ಜನರು ರೇಷನ್ ಕಾರ್ಡ್ ಪಡೆದುಕೊಳ್ಳಲು ಇರುವಂತ ಮಾನದಂಡಗಳನ್ನು ಪಾಲಿಸದೆ ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಅಂತವರನ್ನು ಈಗಾಗಲೇ ಗುರುತಿಸಲಾಗಿದ್ದು ರೇಷನ್ ಕಾರ್ಡ್ ರದ್ದು ಪ್ರಕ್ರಿಯೆ ಪ್ರಾರಂಭ ಮಾಡಲು ಸರ್ಕಾರ ಆದೇಶ ಮಾಡಿದೆ.

 

ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಇರಬೇಕಾದ ಅರ್ಹತೆಗಳು (BPL Ration cancel)…?

  • bpl ರೇಷನ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ 1,50,000 ಕ್ಕಿಂತ ಒಳಗಡೆ ಇರಬೇಕು.
  • ಆದಾಯ ತೆರಿಗೆ ಕಟ್ಟತ್ತಿರಬಾರದು ಮತ್ತು ಗೃಹ ಬಳಕೆಗೆ ಸ್ವಂತ ಕಾರು ಒಂದಿರಬಾರದು.
  • ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು 100 ಚದರ್ ಮೀಟರ್ ಜಾಗ ಹೊಂದಿರಬಾರದು
  • ಗ್ರಾಮೀಣ ಪ್ರದೇಶದಲ್ಲಿ ವಾಸಿಸುವಂತಹ ಜನರು ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು 3 ಎಕರೆಗಿಂತ ಭೂ ಪ್ರದೇಶಕ್ಕಿಂತ ಕಡಿಮೆ ಜಮೀನು ಹೊಂದಿರಬೇಕು
  • ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡಲು ಭವ್ಯ ಬಂಗಲೆ ಹೊಂದಿರಬಾರದು.

 

ಈ ಮೇಲೆ ನೀಡಿದಂತ ಬಿ ಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಇರುವ ಅರ್ಹತೆಗಳಾಗಿದ್ದು ಮತ್ತು ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು

Leave a Comment