BPL ration Card apply | ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ರಾಜ್ಯ ಸರ್ಕಾರ ಕಡೆಯಿಂದ 6 ಹೊಸ ರೂಲ್ಸ್, ಪಾಲಿಸುವುದು ಕಡ್ಡಾಯ

BPL ration Card apply :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ಕಡ್ಡಾಯವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಈ ಆರು ರೂಲ್ಸ್ ಗಳನ್ನು ಪಾಲಿಸಬೇಕಾಗುತ್ತದೆ ಹಾಗಾಗಿ ಯಾವ ರೂಲ್ಸ್ ಮತ್ತು ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಹಾಕುವುದು ಹೇಗೆ ಮತ್ತು ಅರ್ಜಿ ಹಾಕಲು ಯಾವಾಗ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಈ ರೀತಿ ಅನೇಕ ಮಾಹಿತಿಯನ್ನು ನಾವು ನಮ್ಮ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಮೋದಿ ಸರ್ಕಾರ ಕಡೆಯಿಂದ ಬಂಪರ್ ಕೊಡುಗೆ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ, ತುಂಬಾ ಜನರು ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬೇಕು ಅಂದುಕೊಳ್ಳುತ್ತಿದ್ದಾರೆ ಏಕೆಂದರೆ ನಮ್ಮ ರಾಜ್ಯ ಸರ್ಕಾರದ ಜಾರಿಗೆ ತಂದಿರುವಂತ ಐದು ಗ್ಯಾರಂಟಿಗಳನ್ನು ನೀವು ಪಡೆಯಬೇಕಾದರೆ ಕಡ್ಡಾಯವಾಗಿ ನಿಮ್ಮ ಹತ್ತಿರ ಬಿಪಿಎಲ್ ರೇಷನ್ (BPL ration Card apply)  ಕಾರ್ಡ್ ಇರಬೇಕಾಗುತ್ತದೆ ಹಾಗಾಗಿ ಈ ರೇಷನ್ ಕಾರ್ಡ್ ಪಡೆಯಲು ತುಂಬಾ ಜನರು ಕಾಯುತ್ತಿದ್ದು ಮತ್ತು ಇದನ್ನು ಅರಿತುಕೊಂಡ ಸರ್ಕಾರ ಬಿಪಿಎಲ್ ರೇಷನ್ ಕಾರ್ಡ್ ಮಾಡಿಸಲು ಹೊಸ ಆರು ನಿಯಮಗಳನ್ನು ಜಾರಿಗೆ ತಂದಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ..

ಗ್ರಹಲಕ್ಷ್ಮಿ ಯೋಜನೆ ಹೊಸ ಅಪ್ಡೇಟ್..! 8, 9, 10, & 11ನೇ ಹಣ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ ಅಂದರೆ ಮಾತ್ರ ನಿಮಗೆ 8000 ಜನ ಆಗುತ್ತೆ

ಇದೇ ರೀತಿ ಸರಕಾರಿ ಯೋಜನೆ ಹಾಗೂ ಸರಕಾರಿ ನೌಕರಿ ಅಂದರೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ವಿವಿಧ ರೀತಿ ಸರಕಾರಿ ನೌಕರಿಗಳ ಕುರಿತು ಹಾಗೂ ಯೋಜನೆಗಳ ಕುರಿತು ಅವುಗಳಿಗೆ ಯಾವ ರೀತಿ ಅಪ್ಲೈ ಮಾಡಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಈ ರೀತಿ ಅನೇಕ ಮಾಹಿತಿಯನ್ನು ನೀವು ನಮ್ಮ people of karnataka ವೆಬ್ಸೈಟ್ ನಲ್ಲಿ ಪಡೆದುಕೊಳ್ಳಬಹುದು ಮತ್ತು ಇಷ್ಟೇ ಅಲ್ಲದೆ.

ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆಗೆ ಹೊಸ ನಿಯಮ..! ಪೆಂಡಿಂಗ್ ಹಣ ಪಡೆಯಲು ಕಡ್ಡಾಯವಾಗಿ ರೂಲ್ಸ್ ಪಾಲಿಸಿ ಅಂದರೆ ಮಾತ್ರ ಹಣ ಬರುತ್ತೆ

WhatsApp Group Join Now
Telegram Group Join Now       

ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್‌ಗೆ ಯಾವ ರೀತಿ ಅರ್ಜಿ ಹಾಕಬೇಕು ಮತ್ತು ವಿವಿಧ ರೀತಿ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳಬೇಕು ಅಂದರೆ ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬೇಕಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ನಮ್ಮ ಟೆಲಿಗ್ರಾಂ ಚಾನಲ್ ಹಾಗೂ whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ

ಉಚಿತ ಎಲ್ಪಿಜಿ ಗ್ಯಾಸ್ ಪಡೆಯಲು ಅರ್ಜಿ ಆರಂಭ ಈ ಯೋಜನೆಗೆ ಅರ್ಜಿ ಸಲ್ಲಿಸಿ ಕೇವಲ 500 ರೂಪಾಯಿಗೆ ಪ್ರತಿ ತಿಂಗಳು ಒಂದು ಗ್ಯಾಸ್ ಸಿಲಿಂಡರ್ ಪಡೆಯಿರಿ

WhatsApp Group Join Now
Telegram Group Join Now       

 

(BPL ration Card apply) ಬಿಪಿಎಲ್ ರೇಷನ್ ಕಾರ್ಡ್..?

ಹೌದು ಸ್ನೇಹಿತರೆ ಇವತ್ತಿನ ದಿನದಲ್ಲಿ ರೇಷನ್ ಕಾರ್ಡ್ ಇರುವುದು ತುಂಬಾ ಮಹತ್ವ ಆಗಿದೆ ಅದರಲ್ಲಿ ಅತಿ ಹೆಚ್ಚು ಪ್ರಾಮುಖ್ಯತೆ (BPL ration Card apply) ಪಡೆದಿರುವಂತ ಕಾರ್ಡ್ ಎಂದರೆ ಅದು ಬಿಪಿಎಲ್ ರೇಷನ್ ಕಾರ್ಡ್ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ನೀವು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಕಡೆಯಿಂದ ಬರುವಂತಹ ಯೋಜನೆಗಳಿಂದ ಪ್ರತಿ ತಿಂಗಳು ಏನಿಲ್ಲ ಅಂದರೂ ನೀವು ₹5,000 ರಿಂದ ₹6000 ಸಾವಿರದವರೆಗೆ ಹಣ ಪಡೆದುಕೊಳ್ಳಬಹುದು ಹಾಗಾಗಿ ಈ ಬಿಪಿಎಲ್ ಕಾರ್ಡ್ ತುಂಬಾ ಮಹತ್ವ ಪಡೆದಿದೆ.

BPL ration Card apply
BPL ration Card apply

 

ಹೌದು ಸ್ನೇಹಿತರೆ ನಿಮ್ಮ ಹತ್ತಿರ ಬಿಪಿಎಲ್ ರೇಷನ್ (BPL ration Card apply) ಕಾರ್ಡ್ ಇದ್ದರೆ ನೀವು ಆರೋಗ್ಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯಲು ವಿನಾಯಿತಿ ದರದಲ್ಲಿ ನೀವು ಚಿಕಿತ್ಸೆ ಪಡೆಯಬಹುದು ಸಹಾಯವಾಗುತ್ತದೆ ಇಷ್ಟೇ ಅಲ್ಲದೆ ನೀವು ಸರ್ಕಾರ ಕಡೆಯಿಂದ ದೊರೆಯುವಂತ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬೇಕೆಂದರೆ ನಿಮ್ಮ ಹತ್ತಿರ ಕಡ್ಡಾಯವಾಗಿ ಬಿಪಿಎಲ್ ರೇಷನ್ ಕಾರ್ಡ್ ಇರಬೇಕಾಗುತ್ತದೆ.

ಹಾಗಾಗಿ ತುಂಬಾ ಜನರು ಅಕ್ರಮವಾಗಿ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳುತ್ತಿದ್ದು ಮತ್ತು ಬಿಪಿಎಲ್ ರೇಷನ್ ಕಾರ್ಡ್ ಮಾಡಿಸಲು ಜನರು ಮುಗಿ (BPL ration Card apply) ಬೀಳುತ್ತಿದ್ದಾರೆ ಇದನ್ನು ಕಂಡ ಸರ್ಕಾರ ಬಿಪಿಎಲ್ ರೇಷನ್ ಕಾರ್ಡ್ ಮಾಡಿಸಲು ಕೆಲವೊಂದು ಶರತ್ತುಗಳನ್ನು ವಿಧಿಸಲಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ.

 

(BPL ration Card apply) ಸುಳ್ಳು ದಾಖಲಾತಿಗಳು ನೀಡಿದ ರೇಷನ್ ಕಾರ್ಡ್ ಕ್ಯಾನ್ಸಲ್..?

ಹೌದು ಸ್ನೇಹಿತರೆ ತುಂಬಾ ಜನರು ಶ್ರೀಮಂತರು ಹಾಗೂ ವರ್ಷದ ಆರ್ಥಿಕ ಆದಾಯ ಜಾಸ್ತಿ ಇರುವಂತ ಜನರು ಸುಳ್ಳು ದಾಖಲಾತಿಗಳನ್ನು ನೀಡಿ ತುಂಬಾ ಜನರು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಮಾಡಿಸಿಕೊಂಡಿದ್ದಾರೆ ಪ್ರಸ್ತುತ ದಿನದಲ್ಲಿ ಒಂದು ಕೋಟಿಗಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದು ಇದರಲ್ಲಿ ಸುಮಾರು 35 ಲಕ್ಷಕ್ಕಿಂತ ಹೆಚ್ಚಿನ ರೇಷನ್ ಕಾರ್ಡ್ ಗಳನ್ನು ಸುಳ್ಳು ದಾಖಲಾತಿಗಳು ನೀಡಿ ಮಾಡಿಸಿಕೊಂಡಿದ್ದಾರೆ ಅಂತ 35 ಲಕ್ಷ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರ ಕಡೆಯಿಂದ ಈಗಾಗಲೇ ರದ್ದು ಮಾಡುವ ಪ್ರಕ್ರಿಯೆ ಪ್ರಾರಂಭ ಮಾಡಿದೆ.

ಹೌದು ಸ್ನೇಹಿತರೆ ಸುಮಾರು 35 ಲಕ್ಷ ರೇಷನ್ ಕಾರ್ಡ್ ಗಳು ಸುಳ್ಳು ದಾಖಲಾತಿಗಳನ್ನು ನೀಡಿ ಮತ್ತು ಅಕ್ರಮವಾಗಿ ಬಿಪಿಎಲ್ (BPL ration Card apply) ರೇಷನ್ ಕಾರ್ಡ್ ಗಳನ್ನು ಮಾಡಿಸಿಕೊಂಡಿದ್ದಾರೆ ಅಂತವರ ರೇಷನ್ ಕಾರ್ಡ್ ಗಳನ್ನು ಗುರುತಿಸಿ ಪ್ರತಿ ತಿಂಗಳು ರದ್ದು (BPL ration Card apply) ಮಾಡಲಾಗುತ್ತಿದೆ ನಿಮ್ಮ ರೇಷನ್ ಕಾರ್ಡ್ ಕ್ಯಾನ್ಸಲ್ ಮಾಡಬಾರದು ಅಂದರೆ ನೀವು ರಾಜ್ಯ ಸರ್ಕಾರ ಕಡೆಯಿಂದ ನೀಡಿರುವಂತಹ ಈ ಹೊಸ ನಿಯಮಗಳನ್ನು ಪಾಲಿಸಿದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿರುತ್ತದೆ ಇಲ್ಲ ಅಂದರೆ ನಿಮ್ಮ ರೇಷನ್ ಕಾರ್ಡ್ ಕ್ಯಾನ್ಸಲ್ ಮಾಡಲಾಗುತ್ತದೆ

ಹೌದು ಸ್ನೇಹಿತರೆ ತುಂಬಾ ಜನರು ಸರಕಾರಕ್ಕೆ ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ. ಹೌದು ಸ್ನೇಹಿತರೆ, ತುಂಬಾ ಶ್ರೀಮಂತರು ಹಾಗೂ ಐಷಾರಾಮಿ ಜೀವನವನ್ನು ನಡೆಸುತ್ತಿರುವ ಅಂತ ಕುಟುಂಬಗಳು ಹಾಗೂ ಬಿಪಿಎಲ್ (BPL ration Card apply) ರೇಷನ್ ಕಾರ್ಡಿಗೆ ಇರುವಂತ ನಿರ್ದಿಷ್ಟ ನಿಯಮಗಳನ್ನು ಪಾಲನೆ ಮಾಡದೆ ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದಾರೆ. ಇದರಿಂದ ತುಂಬಾ ಬಡ ಜನರಿಗೆ ಅನ್ಯಾಯವಾಗುತ್ತಿದ್ದು ಎಂದು ಹೇಳಬಹುದು

ಹಾಗಾಗಿ ನಮ್ಮ ರಾಜ್ಯ ಸರ್ಕಾರ ಕಡೆಯಿಂದ (BPL ration Card apply) ಬಿಪಿಎಲ್ ರೇಷನ್ ಕಾರ್ಡ್ ಹೊಂದಲು ಕೆಲವೊಂದು ನಿರ್ದಿಷ್ಟ ನಿಯಮಗಳನ್ನು ಜಾರಿಗೆ ತರಲಾಗಿದೆ ಈ ನಿಯಮಗಳನ್ನು ಪಾಲಿಸಿದರೆ ಮಾತ್ರ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತದೆ ಇಲ್ಲವಾದರೆ ಅಂತ ರೇಷನ್ ಕಾರ್ಡ್ ಗಳನ್ನು ಮತ್ತು ಅಕ್ರಮವಾಗಿ ಪಡೆದಿರುವಂತ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರ ಕಡೆಯಿಂದ ರದ್ದು ಮಾಡಲು ಮುಂದಾಗಿದೆ. ರಾಜ್ಯ ಸರ್ಕಾರ ಜಾರಿಗೆ ಮಾಡಿದರು ಅಂತ ನಿಯಮಗಳು ಯಾವೆಂದು ಈಗ ತಿಳಿಯೋಣ.

 

(BPL ration Card apply) ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಜಾರಿಗೆ ತಂದಿರುವ 6 ಹೊಸ ರೂಲ್ಸ್..?

  • ಬಿಪಿಎಲ್ ರೇಷನ್ ಕಾರ್ಡ್ ಹೊಂದಿರಬೇಕಾದರೆ ಕಡ್ಡಾಯವಾಗಿ ನಿಮ್ಮ ಹತ್ತಿರ 3 ಹೆಕ್ಟೇರ್ ಗಿಂತ ಕಡಿಮೆ ಭೂಮಿಯನ್ನು ಹೊಂದಿರಬೇಕಾಗುತ್ತದೆ. ಒಂದು ವೇಳೆ 3 ಹೆಕ್ಟೇರ್ ಗಿಂತ ಜಾಸ್ತಿ ಭೂಮಿ ಒಂದಿದ್ದರೆ ಅಂತ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ.
  • ಬಿಪಿಎಲ್ ರೇಷನ್ ಕಾರ್ಡ್ ಹೊಂದಲು ನಗರ ಪ್ರದೇಶದಲ್ಲಿ ವಾಸ ಮಾಡುವಂತ ಜನರು 1000 ಅಡಿಗಿಂತ ಹೆಚ್ಚು ಜಾಗ ಹೊಂದಿರಬಾರದು ಮತ್ತು ವಾಸ ಮಾಡಲು ದೊಡ್ಡ ಮನೆ ಒಂದಿರಬಾರದು. ಅಂದರೆ ಮಾತ್ರ ನಿಮಗೆ ಬಿಪಿಎಲ್ ರೇಷನ್ ಕಾರ್ಡ್ ಸಿಗುತ್ತದೆ.
  • ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬದಲ್ಲಿ ಯಾವುದೇ ವ್ಯಕ್ತಿ ಅಥವಾ ಮಹಿಳೆ ಸರಕಾರಿ ನೌಕರಿ ಹೊಂದಿರಬಾರದು.
  • ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಯಾವುದೇ ರೀತಿ ಆದಾಯ (income tax) ತೆರಿಗೆ ಕಟ್ಟಬಾರದು ಅಂದರೆ ಈಗಾಗಲೇ ಆದಾಯ ತೆರಿಗೆ ಕಟ್ಟುತ್ತಿದ್ದರೆ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ಸಿಗುವುದಿಲ್ಲ.
  • ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ವ್ಯಕ್ತಿ ಅಥವಾ ಕುಟುಂಬದಲ್ಲಿ ಸ್ವಂತ ಬಳಕೆಗಾಗಿ ವೈಟ್ ಬೋರ್ಡ್ ಕಾರು ಅಥವಾ ಇತರ ವಾಹನ ಹೊಂದಿರಬಾರದು.
  • ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬದ ವಾರ್ಷಿಕ ಆದಾಯ 1,50,000 ಗಿಂತ ಕೆಳಗಡೆ ಇರಬೇಕು

 

(BPL ration Card apply) ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವ ದಾಖಲಾತಿಗಳು..?

ಹೌದು ಸ್ನೇಹಿತರೆ ನೀವೇನಾದರೂ ಬಿಪಿಎಲ್ (BPL ration Card apply) ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಯಸಿದರೆ ಕಡ್ಡಾಯವಾಗಿ ಕೆಳಗಡೆ ನೀಡಿದಂತಹ ಎಲ್ಲಾ ದಾಖಲೆಗಳನ್ನು ನೀಡಬೇಕಾಗುತ್ತದೆ.

ಆದಾಯ ಪ್ರಮಾಣ ಪತ್ರ:- ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅಥವಾ ಅರ್ಜಿ ಹಾಕಲು ನಿಮ್ಮ ಹತ್ತಿರ ಕಡ್ಡಾಯವಾಗಿ ಆದಾಯ ಪ್ರಮಾಣ ಪತ್ರ ಇರಬೇಕಾಗುತ್ತದೆ ಏಕೆಂದರೆ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ವಾರ್ಷಿಕ ಆದಾಯ 1,50,000 ಕ್ಕಿಂತ ಒಳಗಡೆ ಇರಬೇಕಾಗುತ್ತದೆ ಇದನ್ನು ತಿಳಿಯಲು ನಿಮ್ಮ ಆದಾಯ ಪ್ರಮಾಣ ಪತ್ರ ಸಹಾಯಮಾಡುತ್ತದೆ

ಜಾತಿ ಪ್ರಮಾಣ ಪತ್ರ:- ಹೌದು ಸ್ನೇಹಿತರೆ, ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ನೀವು ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ ಏಕೆಂದರೆ ನಮ್ಮ ರಾಜ್ಯ ಹಾಗೂ ಭಾರತ ದೇಶದಲ್ಲಿ ಕೆಲವೊಂದು ಜಾತಿಗಳನ್ನು ಹಿಂದುಳಿದ ವರ್ಗದವರು ಅಥವಾ ತುಂಬಾ ಬಡವರು ಎಂದು ಗುರುತಿಸಲಾಗುತ್ತಿದೆ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಬೇಗ ಕೊಡಲಾಗುತ್ತದೆ.

ಆಧಾರ್ ಕಾರ್ಡ್:- ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ತಮ್ಮ ಎಲ್ಲಾ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ನೀಡಬೇಕಾಗುತ್ತದೆ. ಹೌದು ಸ್ನೇಹಿತರೆ ಭಾರತದ ಪ್ರಜೆ ಎಂದು ಗುರುತಿಸಲು ಈ ಆಧಾರ್ ಕಾರ್ಡ್ ಅನ್ನು ಮಾನದಂಡವಾಗಿ ಬಳಸಲಾಗುತ್ತದೆ ಹಾಗಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಬೇಕಾಗುತ್ತದೆ.

ಜನನ ಪ್ರಮಾಣ ಪತ್ರ:- ಈ ಜನನ ಪ್ರಮಾಣ ಪತ್ರವನ್ನು ಆರು ವರ್ಷದ ಒಳಗಿನ ಮಕ್ಕಳಿಗೆ ಬಿಪಿಎಲ್ ರೇಷನ್ ಕಾರ್ಡ್ ನಲ್ಲಿ ಸೇರಿಸಲು ಅಥವಾ ಹೊಸ ರೇಷನ್ ಕಾರ್ಡ್ ನಲ್ಲಿ ಅರ್ಜಿ ಹಾಕಲು ನಿಮ್ಮ ಮಕ್ಕಳ ಜನನ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ.

ಮೊಬೈಲ್ ನಂಬರ್:- ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ಯಾವುದಾದರೂ ಒಂದು ಮೊಬೈಲ್ ನಂಬರ್ ನೀಡಬೇಕಾಗುತ್ತದೆ ಏಕೆಂದರೆ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಯಾವುದೇ ರೀತಿ ಅಪ್ಡೇಟ್ ಇದ್ದರೆ ನಿಮ್ಮ ಮೊಬೈಲ್ ನಂಬರಿಗೆ ಕರೆ ಮಾಡಲಾಗುತ್ತದೆ ಅಥವಾ ಎಸ್ಎಂಎಸ್ ಕಳಿಸಲಾಗುತ್ತದೆ ಹಾಗಾಗಿ ಅಭ್ಯರ್ಥಿಯು ಕಡ್ಡಾಯವಾಗಿ ಮೊಬೈಲ್ ನಂಬರ್ ನೀಡಬೇಕು ಈ ಮೊಬೈಲ್ ನಂಬರ್ ನಿಮ್ಮ ಆಧಾರ್ ಕಾರ್ಡ್ ಗಳಿಗೆ ಲಿಂಕ್ ಇದ್ದರೆ ಅರ್ಜಿ ಸಲ್ಲಿಸಲು ಇನ್ನೂ ಉತ್ತಮ.

ಇತ್ತೀಚಿನ ಭಾವಚಿತ್ರ:- ಹೌದು ಸ್ನೇಹಿತರೆ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಕಲು ನಿಮ್ಮ ಒಂದು ಫೋಟೋ ಕೇಳಲಾಗುತ್ತದೆ ಅಥವಾ ಆನ್ಲೈನ್ ಮೂಲಕ ನಿಮ್ಮ ಫೋಟೋವನ್ನು ಪಡೆಯಲಾಗುತ್ತದೆ ಹಾಗಾಗಿ ನಿಮ್ಮ ಹತ್ತಿರ ಯಾವುದಾದರೂ ಇತ್ತೀಚಿಗೆ ತೆಗೆಸಿದ ಫೋಟೋ ಇದ್ದರೆ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಕಲು ಉಪಯೋಗವಾಗುತ್ತದೆ.

BPL ration Card apply
BPL ration Card apply

 

ಈ ಮೇಲೆ ನೀಡಿದಂತಹ ಎಲ್ಲಾ ದಾಖಲೆಗಳು ನಿಮ್ಮ ಹತ್ತಿರ ಇದ್ದರೆ ನೀವು ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಯಾವಾಗ ಅವಕಾಶ ಮಾಡಿಕೊಡಲಾಗುತ್ತದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ..

 

ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು (BPL ration Card apply) ಯಾವಾಗ ಪ್ರಾರಂಭ..?

ಹೌದು ಸ್ನೇಹಿತರೆ ತುಂಬಾ ಜನರು ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದು ಅಂತವರಿಗೆ ಸರ್ಕಾರ ಕಡೆಯಿಂದ ಈಗಾಗಲೇ ಜನರಿಗೆ ಯಾವುದೇ ಮುನ್ಸೂಚನೆ ನೀಡಲಾರದೆ ಎರಡು ಮೂರು ಸಲ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಕೊಟ್ಟಿದೆ ಹಾಗಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟ ದಿನ ಮಾಹಿತಿ ಬೇಗ ಪಡೆಯಬೇಕು ಅಂದುಕೊಂಡಿದ್ದರೆ ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬೇಕು ಇದರಿಂದ ಬೇಗ ಮಾಹಿತಿ ಸಿಗುತ್ತದೆ.

ಹೌದು ಸ್ನೇಹಿತರೆ ಸರ್ಕಾರ ಕಡೆಯಿಂದ ಈಗಾಗಲೇ ಮೇ ತಿಂಗಳಲ್ಲಿ ಎರಡು ಸಲ ಹಾಗೂ ಮಾರ್ಚ್ ತಿಂಗಳಿನಲ್ಲಿ ಮೂರು ಸಲ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಕೊಟ್ಟಿತ್ತು ಹಾಗೂ ಈ ಜೂನ್ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಡಲಾಗುತ್ತದೆ ಎಂಬ ಸುದ್ದಿಯನ್ನು ಕೆಲವೊಂದು ಕಾಸಿಗೆ ಮಾಧ್ಯಮಗಳು ಹರಿದಾಡುತ್ತಿವೆ ಹಾಗಾಗಿ ನಿಮಗೆ ಹೊಸಗೆ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಿಟ್ಟ ದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ಪ್ ಗ್ರೂಪಿಗೆ ಜಾಯಿನ್ ಆಗಿ

ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಜೂನ್ 21ನೇ ತಾರೀಕು ಅವಕಾಶ ಕೊಡಲಾಗುತ್ತದೆ ಎಂಬ ಸಣ್ಣ ಮಾಹಿತಿ ಹೊರ ಬಂದಿದೆ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬೇಕು ಅಂದುಕೊಂಡಿದ್ದರೆ ನಾವು ಮೇಲೆ ಕೊಟ್ಟಿರುವಂತಹ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ.

 

ಹೊಸ ರೇಷನ್ ಕಾರ್ಡಿಗೆ ಅರ್ಜಿ (BPL ration Card apply) ಎಲ್ಲಿ ಸಲ್ಲಿಸಬೇಕು..?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡಿಗೆ ಅಥವಾ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬ ಸಂದೇಹ ಕಾಡುತ್ತಿದೆ ಅಂತವರು ಏನು ಮಾಡಬೇಕೆಂದರೆ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಈ ಕೆಳಗಡೆ ನೀಡಿದಂತ ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ಅರ್ಜಿ ಹಾಕಲು ಅವಕಾಶವಿದೆ ಹಾಗಾಗಿ ನೀವು ಬಿಪಿಎಲ್ ಮತ್ತು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕು ಅಂದರೆ ಈ ಕೆಳಗಡೆ ನೀಡಿದಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ..

  • ಗ್ರಾಮ ಒನ್
  • ಕರ್ನಾಟಕ ಒನ್
  • ಬೆಂಗಳೂರು ಒನ್
  • ಬಾಪೂಜಿ ಸೇವಾ ಕೇಂದ್ರ
  • CSC ಕೇಂದ್ರಗಳಲ್ಲಿ

 

ಈ ಮೇಲೆ ಕೊಟ್ಟಿರುವಂತಹ ಆನ್ಲೈನ್ ಸೆಂಟರಗಳಲ್ಲಿ ಮಾತ್ರ ನಿಮಗೆ ಬಿಪಿಎಲ್ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಗೆ ಅವಕಾಶವಿರುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಿಟ್ಟ ದಿನ ನೀವು ಈ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹೌದು ಸ್ನೇಹಿತರೆ ಕೆಲವೊಮ್ಮೆ ರಾಜ್ಯ ಸರ್ಕಾರ ಕಡೆಯಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಅಂದರೆ ನಿಮ್ಮ ಮೊಬೈಲ್ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು ನೀವು ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್ ಅರ್ಜಿ ಬಿಟ್ಟ ದಿನ ನಾವು ಕೊಟ್ಟಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಮತ್ತು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದು.

ರೇಷನ್ ಕಾರ್ಡ್ ಆನ್ಲೈನ್ ಅರ್ಜಿ:- ಇಲ್ಲಿ ಕ್ಲಿಕ್ ಮಾಡಿ

ಈ ಮಾಹಿತಿ ನಿಮಗೆ ಇಷ್ಟವಾದರೆ ಬಿಪಿಎಲ್ ರೇಷನ್ ಕಾರ್ಡ್ ಮಾಡಿಸುವಂತ ಜನರಿಗೆ ಹಾಗೂ ರೇಷನ್ ಕಾರ್ಡ್ ಹೊಂದಿದಂತ ಜನರಿಗೆ ಈ ಲೇಖನೆಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಬೇಗ ಪಡೆದುಕೊಳ್ಳಬೇಕು ಅಂದರೆ ನೀವು ನಮ್ಮ WhatsApp ಗ್ರೂಪ್ ಗಳಿಗೆ ಜಾಯಿನ್ ಆಗಬಹುದು

Leave a Comment