BPL Ration card scheme:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದಿಯಾ ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ 30,000 ಹಣ ಸಿಗುತ್ತೆ..! ಹಾಗಾಗಿ ಯಾವ ಯೋಜನೆ ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲಾತಿಗಳು ಏನು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ರೀತಿ ಯೋಜನೆಗಳನ್ನು ಜಾರಿಗೆ ತರುತ್ತಾರೆ. ಮತ್ತು ತುಂಬಾ ಯೋಜನೆಗಳು ಬಿಪಿಎಲ್ ರೇಷನ್ ಕಾರ್ಡ್ ಆಧಾರದ ಮೇಲೆ ಅಥವಾ ರೇಷನ್ ಕಾರ್ಡ್ ಹೊಂದಿದವರಿಗೆ ಯೋಜನೆಗಳನ್ನು ಜಾರಿಗೆ ತರುತ್ತಾರೆ. ಅಂತ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಯೋಜನೆ ಯಾವುದೆಂದರೆ ಅದು ಪಿಎಂ ಸೂರ್ಯ ಘರ್ ಯೋಜನೆ ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ಕುಟುಂಬಗಳಿಗೆ ರೂ.30,000 ಹಣ ನೀಡುತ್ತಾರೆ ಅದು ಹೇಗೆ ಎಂಬ ಮಾಹಿತಿಯನ್ನು ನಾವು ಲೇಖನಿಯ ಮುಂದಿನ ಭಾಗದಲ್ಲಿ ವಿವರಿಸಿದ್ದೇವೆ
ಬಿಪಿಎಲ್ ರೇಷನ್ ಕಾರ್ಡ್ (BPL Ration card scheme) ಹೊಂದಿದ ಕುಟುಂಬಗಳಿಗೆ ₹30,000 ಸರ್ಕಾರದಿಂದ ಹಣ ಸಹಾಯ..?
ಹೌದು ಸ್ನೇಹಿತರೆ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಪಿಎಂ ಸೂರ್ಯ ಘರ್ ಯೋಜನೆ ಯೋಜನೆಗೆ ಅರ್ಜಿ ಸಲ್ಲಿಸಿದರೆ 30,000 ಹಣ ನೀಡಲಾಗುತ್ತದೆ.! ಹೌದು ಸ್ನೇಹಿತರೆ ನಿಮ್ಮ ಮನೆಯ ಮೇಲೆ ಸೌರ ಪಾಲಕ ಅಳವಡಿಕೆಗಾಗಿ ಈ 30,000 ಹಣವನ್ನು ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ನೀಡಲಾಗುತ್ತದೆ ಜೊತೆಗೆ ಈ ಯೋಜನೆಯಿಂದ ನೀವು ಉಚಿತವಾಗಿ 300 ಯೂನಿಟ್ ವಿದ್ಯುತ್ತನ್ನು ಪಡೆಯಬಹುದು
ಹೌದು ಸ್ನೇಹಿತರೆ, ಮನೆಯ ಮೇಲೆ ಸೌರ ಪಾಲಕ ಅಳವಡಿಕೆಗಾಗಿ ಒಂದು ಕಿಲೋ ವ್ಯಾಟ್ ಸಾಮರ್ಥ್ಯದ ಸೌರ ಪರಕ ಅಳವಡಿಕೆಗಾಗಿ 30,000 ಹಣ ಹಾಗೂ 2 ಕಿಲೋ ವ್ಯಾಟ್ ಸಾಮರ್ಥ್ಯದ ಸೌರ ಫಲಕ ಅಳವಳಿಕೆಗಾಗಿ 75000 ಮತ್ತು 3 ಕಿಲೋ ವ್ಯಾಟ್ ಸಾಮರ್ಥ್ಯದ ಸೌರಫಲಕ ಅಳವಡಿಕೆಗಾಗಿ 80000 ಸಬ್ಸಿಡಿ ಹಣವನ್ನು ಈ ಪಿಎಂ ಸೂರ್ಯ ಘರ್ ಯೋಜನೆಯ ಮೂಲಕ ಸಹಾಯಧನ ಪಡೆಯಬಹುದು
ಏನಿದು ಸೂರ್ಯ ಘರ್ ಯೋಜನೆ (BPL Ration card scheme)..?
ಸ್ನೇಹಿತರೆ ಇದು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಒಂದು ಉಚಿತ ಯೋಜನೆ ಅಂದರೆ 300 ಯೂನಿಟ್ ವರೆಗೆ ವಿದ್ಯುತ್ ಉಚಿತವಾಗಿ ಪಡೆದುಕೊಳ್ಳಲು ಅರ್ಜಿ ಹಾಕಿದಂತ ಫಲಾನುಭವಿಗಳ ಮನೆ ಮೇಲೆ ಸೌರಫಲಕ ಅಳವಡಿಕೆಗಾಗಿ ಸಬ್ಸಿಡಿ ದರದಲ್ಲಿ ಹಣ ಸಹಾಯ ಒದಗಿಸುವ ಒಂದು ಯೋಜನೆಯಾಗಿದೆ.
ಈ ಯೋಜನೆಯ ಮೂಲಕ ಸುಮಾರು ಒಂದು ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡುವ ಗುರಿಯನ್ನು ಈ ಬಜೆಟ್ ನಲ್ಲಿ ಹಾಕಿಕೊಳ್ಳಲಾಗಿದೆ ಇದರ ಬಗ್ಗೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಈ ಯೋಜನೆಯ ಬಗ್ಗೆ ಜುಲೈ 23ರಂದು ಬಜೆಟ್ ಮಂಡನೆ ವೇಳೆ ಉಲ್ಲೇಖ ಮಾಡಿದ್ದಾರೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (BPL Ration card scheme)…?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ವಿಳಾಸದ ಪುರಾವೆ
- ಮೊಬೈಲ್ ನಂಬರ್
- ವಿದ್ಯುತ್ ಬಿಲ್
- ಇತ್ತೀಚಿನ ಫೋಟೋ
ಹೌದು ಸ್ನೇಹಿತರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದರೆ ಅತಿ ಮುಖ್ಯವಾಗಿ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡ್ ಇರಬೇಕಾಗುತ್ತದೆ ಅಂದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮಗೆ ಅವಕಾಶ ಇರುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (BPL Ration card scheme)..?
ಹೌದು ಸ್ನೇಹಿತರೆ, ನೀವು ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಿ 30,000 ಹಣ ಪಡೆದುಕೊಳ್ಳಬೇಕು ಅಂದರೆ ನೀವು ಮೊದಲು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿ ನಂತರ ಅವರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಕೊಡುತ್ತಾರೆ ಅಥವಾ ಈ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಪ್ರತಿಯೊಬ್ಬರು ಈ ಯೋಜನೆ ಲಾಭ ಪಡೆದುಕೊಳ್ಳಿ ಮತ್ತು ಉಚಿತವಾಗಿ 300 ಯೂನಿಟ್ ವರೆಗೆ ವಿದ್ಯುತ್ ಸೌಲಭ್ಯವನ್ನು ಈ ಯೋಜನೆ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ಈ ಯೋಜನೆಯ ಬಗ್ಗೆ ಮಾಹಿತಿ ನೀಡಲು ಆದಷ್ಟು ಈ ಲೇಖನಿಯನ್ನು ನಿಮ್ಮ ಹತ್ತಿರದ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿಯೊಂದು ಮಾಹಿತಿಯನ್ನು ಪಡೆದುಕೊಳ್ಳಲು ಮತ್ತು ಈ ಯೋಜನೆಯ ಬಗ್ಗೆ ಏನಾದರೂ ಸಂದೇಹ ನಿಮ್ಮಲ್ಲಿ ಇದ್ದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು