BPNL Requerment: ಪಶುಪಾಲನೆ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿ ಸಲ್ಲಿಸಿ.
ಈಗ ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಈಗ ಖಾಲಿ ಇರುವಂತ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆಯಾಗಿದ್ದು. ಈ ಒಂದು ಹುದ್ದೆಗೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅದೇ ರೀತಿಯಾಗಿ ಈಗ ಅಭ್ಯರ್ಥಿಗಳು ನಿಗದಿಪಡಿಸಿರುವಂಥ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ವೇತನ ಶ್ರೇಣಿ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಇದನ್ನು ಓದಿ : Mudra loan apply: ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಈ ಒಂದು ಇಲಾಖೆಯಲ್ಲಿ ಈಗ ಸರಿ ಸುಮಾರು 12,981 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗೆ ಅರ್ಹ ಇರುವಂತ ಅಭ್ಯರ್ಥಿಗಳಿಗೆ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕಾಗುತ್ತದೆ.
- ಮುಖ್ಯ ಯೋಜನಾಧಿಕಾರಿಗಳ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಪದವಿ ಪಾಸಾಗಿರಬೇಕು.
- ಆನಂತರ ಜಿಲ್ಲಾ ವಿಸ್ತಿರಣಾಧಿಕಾರಿಗಳಿಗೆ ಸ್ನಾತಕಕೋತ್ತರ ಪದವಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕು.
- ಆನಂತರ ಪಂಚಾಯಿತಿ ಸೇವಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯನ್ನು ಪಾಸ್ ಆಗಿರಬೇಕು.
ವೇತನದ ಮಾಹಿತಿ
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 40,000 ದಿಂದ 75,000 ವರೆಗೆ ಮಾಸಿಕವಾಗಿ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಈಗ ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷದ ಒಳಗೆ ಇರಬೇಕಾಗುತ್ತದೆ. ಆಗ ಮಾತ್ರ ಅವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿಯನ್ನು ಸೇರಿಸುವುದು ಹೇಗೆ?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.