business loan: ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್ ಸ್ವಯಂ ಉದ್ಯೋಗ ಆರಂಭಿಸಲು 30,000 ಸಹಾಯಧನ ಬೇಗ ಅರ್ಜಿ ಸಲ್ಲಿಸಿ

business loan:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ಸರ್ಕಾರ ಕಡೆಯಿಂದ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಮಾಡಲು 30,000 ಸಹಾಯಧನ ನೀಡಲಾಗುತ್ತಿದ್ದು ಹಾಗಾಗಿ ಯಾವ ಯೋಜನೆ ಹಾಗೂ ಈ ಯೋಜನೆಯ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾರೂ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಅರ್ಜಿ ಹಾಕಲು ಒಂದು ದಿನ ಮಾತ್ರ ಅವಕಾಶ ಬೇಗ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಈ ದಿನಾಂಕ ಕೊನೆಯ ದಿನಾಂಕ

ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಹಾಗೂ ಕರ್ನಾಟಕದಲ್ಲಿ ಜಾರಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಯೊಂದು ಮಾಹಿತಿ ಅಪ್ಡೇಟ್ ಪಡೆದುಕೊಳ್ಳಲು WhatsApp & Telegram group ಜಾಯಿನ್ ಆಗಬಹುದು

SBI ಗ್ರಹಕರ ಎಚ್ಚರಿಕೆ ಈ ಕೆಲಸ ಮಾಡಿದರೆ ತಕ್ಷಣ ನಿಮ್ಮ ಬ್ಯಾಂಕ್ ಖಾತೆ ಹಣ ಕಾಲಿ ಹಾಗಾಗಿ ಈ ಜಾಗೃತೆ ವಹಿಸಿ ಇಲ್ಲಿದೆ ಮಾಹಿತಿ

 

ಸ್ವಯಂ ಉದ್ಯೋಗ ಯೋಜನೆ (business loan)…?

ಹೌದು ಸ್ನೇಹಿತರೆ ನಮ್ಮ ರಾಜ್ಯದ ಅಲ್ಪಸಂಖ್ಯಾತ ನಿರುದ್ಯೋಗಿ ಯುವಕರಿಗೆ ಹಾಗೂ ಹಿಂದುಳಿದ ವರ್ಗದ ನಿರುದ್ಯೋಗಿ ಯುವಕರಿಗೆ ಮುಂತಾದ ಜನರಿಗೆ ಸ್ವಯಂ ಉದ್ಯೋಗ ಪ್ರಾರಂಭಿಸಲು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಅನೇಕ ನಿಗಮಗಳ ಮೂಲಕ ಸಾಲ ಮತ್ತು ಸಹಾಯಧನದ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು ಈ ಯೋಜನೆಗಳಿಗೆ ಆಸಕ್ತಿ ಇರುವಂತವರು ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       
business loan
business loan

 

ಹಾಗಾಗಿ ಸ್ವಯಂ ಉದ್ಯೋಗಕ್ಕಾಗಿ ನೀವು ಅರ್ಜಿ ಸಲ್ಲಿಸುತ್ತಿದ್ದರೆ ಮತ್ತು ಸ್ವಯಂ ಉದ್ಯೋಗ ಮಾಡಲು ನೀವು ಬಯಸಿದರೆ ನೀವು ನಿಮಗೆ ಸಂಬಂಧಪಟ್ಟಂತ ನಿಗಮಗಳಿಗೆ ಭೇಟಿ ನೀಡಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು ನಾವು ಈ ಲೇಖನಿಯಲ್ಲಿ ಅಲ್ಪಸಂಖ್ಯಾತ ವರ್ಗದ ಜನರು ಈ ಸ್ವಯಂ ಉದ್ಯೋಗ ಯೋಜನೆ ಯ ಮೂಲಕ ಅರ್ಜಿ ಸಲ್ಲಿಸಿ ಸಬ್ಸಿಡಿ ರೂಪದಲ್ಲಿ ಹಣ ಪಡೆದುಕೊಳ್ಳಬಹುದು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ

WhatsApp Group Join Now
Telegram Group Join Now       

 

ಸ್ವಯಂ ಉದ್ಯೋಗ ಯೋಜನೆಯಲ್ಲಿ ಸಿಗುವಂತ ವೆಚ್ಚ (business loan)…?

ಹೌದು ಸ್ನೇಹಿತರೆ ಸದ್ಯದ ಮೆಟ್ಟಿನಲ್ಲಿ ನಮ್ಮ ಕರ್ನಾಟಕದಲ್ಲಿರುವಂತ ಧಾರ್ಮಿಕ ಅಲ್ಪಸಂಖ್ಯಾತರ ಜನರಿಗೆ ಸ್ವಯಂ ಉದ್ಯೋಗಕ್ಕಾಗಿ ಧಾರ್ಮಿಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಮಾಡುವಂತ ಜನರಿಗೆ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು ಹಾಗೂ ಸಬ್ಸಿಡಿ ರೂಪದಲ್ಲಿ ಸಾಲ ಸಿಗುತ್ತದೆ

  • ಹೌದು ಸ್ನೇಹಿತರೆ ಸ್ವಯಂ ಉದ್ಯೋಗ ಆರಂಭಿಸಲು ಒಂದು ಲಕ್ಷ ರೂಪಾಯಿ ಘಟಕದ ವೆಚ್ಚ ಖರ್ಚಾದರೆ ಇದರಲ್ಲಿ ನಿಮಗೆ 20 ಸಾವಿರ ನೀಡಲಾಗುತ್ತದೆ ಹಾಗೂ 80,000 ಬ್ಯಾಂಕಿನ ಮೂಲಕ ಸಾಲದ ರೂಪದಲ್ಲಿ ನಿಮಗೆ ಒದಗಿಸಲಾಗುತ್ತದೆ
  • ಒಂದು ವೇಳೆ ಘಟಕದ ವೆಚ್ಚ 2 ಲಕ್ಷ ರೂಪಾಯಿ ಇದ್ದರೆ ನಿಮಗೆ 30,000 ಸಹಾಯಧನವನ್ನು ಈ ಅಲ್ಪಸಂಖ್ಯಾತ ನಿಗಮದಿಂದ ದೊರೆಯಲಾಗುತ್ತದೆ ಉಳಿದ 1.7 ಲಕ್ಷ ರೂಪಾಯಿಯನ್ನು ಬ್ಯಾಂಕಿನ ಮೂಲಕ ಸಾಲದ ರೂಪದಲ್ಲಿ ಒದಗಿಸಲಾಗುತ್ತದೆ

 

ಹಾಗಾಗಿ ಒಟ್ಟಾರೆ ಹೇಳುವುದಾದರೆ ನಿಮಗೆ ಇಲ್ಲಿ ರೂ.30,000 ವರೆಗೆ ಸಬ್ಸಿಡಿ ಹಣ ಸ್ವಯಂ ಉದ್ಯೋಗ ಆರಂಭಿಸಲು ಸಿಗುತ್ತದೆ ಅಂತ ಅಂಶವೇನೆಂದರೆ ಇದು ಧಾರ್ಮಿಕ ಅಲ್ಪಸಂಖ್ಯಾತರ ನಿರುದ್ಯೋಗಿ ಯುವಕರು ಮಾತ್ರ ಈ ಯೋಜನೆಯ ಲಾಭ ಪಡೆಯಬಹುದು ಹಾಗಾಗಿ ಅಲ್ಪಸಂಖ್ಯಾತ ಯುವಕರು ಇದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ಸಹಾಯ ಪಡೆದುಕೊಳ್ಳಿ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (business loan)..?

  • ಸ್ವಯಂ ಉದ್ಯೋಗ ಯೋಜನೆಯ ಮೂಲಕ ಹಣ ಸಹಾಯ ಪಡೆಯಲು ಬಯಸುವಂತಹ ಅರ್ಜಿದಾರರು ಕನಿಷ್ಠ 18 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ 7ನೇ ತರಗತಿವರೆಗೆ ವಿದ್ಯಾರ್ಹತೆ ಹೊಂದಿರಬೇಕು
  • ಈ ಸ್ವಯಂ ಉದ್ಯೋಗ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂಪಾಯಿ ದಾಟಬಾರದು
  • ಈ ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕುಟುಂಬದಲ್ಲಿ ಯಾವುದೇ ರೀತಿ ಸರಕಾರಿ ನೌಕರಿ ಹೊಂದಿರಬಾರದು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (business loan)..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರ
  • ರೇಷನ್ ಕಾರ್ಡ್

 

ಇನ್ನಿತರ ದಾಖಲಾತಿಗಳನ್ನು ತೆಗೆದುಕೊಂಡು ತಮ್ಮಗೆ ಸಂಬಂಧಿಸಿದ ಅಭಿವೃದ್ಧಿ ನಿಗಮಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಆನ್ಲೈನ್ ಮೂಲಕ ನೀವು ಸ್ವಯಂ ಉದ್ಯೋಗಕ್ಕಾಗಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಕಡೆಯಿಂದ ನೀವು ಅರ್ಜಿ ಸಲ್ಲಿಸಬಹುದು ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ

 

ಅಧಿಕೃತ ವೆಬ್ಸೈಟ್ ಲಿಂಕ್

 

ಇದೇ ರೀತಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಹಾಗೂ ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ತಿಳಿಯಲು WhatsApp telegram ಗ್ರೂಪುಗಳಿಗೆ ಜಾಯಿನ್ ಆಗಬಹುದು 

 

Leave a Comment