Canara Bank Loan In 2025: ಕೆನರಾ ಬ್ಯಾಂಕ್ ನ ಮೂಲಕ 10 ಲಕ್ಷದವರೆಗೆ ವೈಯಕ್ತಿಕ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.

Canara Bank Loan In 2025: ಕೆನರಾ ಬ್ಯಾಂಕ್ ನ ಮೂಲಕ 10 ಲಕ್ಷದವರೆಗೆ ವೈಯಕ್ತಿಕ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.

ಈಗ ನೀವೇನಾದರೂ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದೀರಾ ಅಂತ ಅವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಕೆನರಾ ಬ್ಯಾಂಕ್ ನ ವತಿಯಿಂದಾಗಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ಎಲ್ಲರಿಗೂ ಕೂಡ ವೈಯಕ್ತಿಕ ಸಾಲವನ್ನು ನೀಡಲು ಈ ಒಂದು ಬ್ಯಾಂಕಿಗೆ ಮುಂದಾಗಿದೆ. ಆದಕಾರಣ ಈಗ ನಿಮಗೇನಾದರೂ ಸಾಲದ ಅವಶ್ಯಕತೆ ಇದ್ದರೆ ನೀವು ಕೂಡ ಈ ಕೂಡಲೇ ಹೋಗಿ ಈ ಒಂದು ಸಾಲವನ್ನು ಪಡೆದುಕೊಳ್ಳಬಹುದು.

Canara Bank Loan In 2025

ಹಾಗಿದ್ದರೆ ಬನ್ನಿ ಈಗ ನೀವು ಕೂಡ ಈ ಒಂದು ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಮತ್ತು ಪಡೆಯಲು ಏನೆಲ್ಲ ದಾಖಲೆಗಳನ್ನು ನೀಡಬೇಕು ಹಾಗೆಯೇ ಈ  ಸಾಲವನ್ನು ಪಡೆಯಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಯಾವ ರೀತಿ ಸಾಲವನ್ನು ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.

ಕೆನರಾ ಬ್ಯಾಂಕ್ ಪರ್ಸನಲ್ ಮಾಹಿತಿ

ಸ್ನೇಹಿತರೆ ಈಗ ನೀವು ಕೂಡ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನೀವು ಕೂಡ ಈ ಒಂದು ಬ್ಯಾಂಕ್  ನಲ್ಲಿ ಈಗ ಕಡ್ಡಾಯವಾಗಿ ಖಾತೆಯನ್ನು ಹೊಂದಿರಬೇಕಾಗುತ್ತದೆ. ಅದೇ ರೀತಿಯಾಗಿ ಈಗ ಜನರ ಅವಶ್ಯಕತೆಗೆ ತಕ್ಕಂತೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ವಾರ್ಷಿಕವಾಗಿ 10.95% ದರದಲ್ಲಿ ಈಗ ಅವರಿಗೆ 10 ಲಕ್ಷ ರೂಪಾಯಿಗಳವರೆಗೆ ಈ ಒಂದು ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ಸಾಲವನ್ನು ನೀಡಲು ಮುಂದಾಗಿದೆ.

ಇದನ್ನು ಓದಿ : Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಕೊನೆಯ ದಿನಾಂಕ ಯಾವಾಗ

ಅರ್ಹತೆಗಳು ಏನು?

  • ಈ ಒಂದು ಪರ್ಸನಲ್ ಲೋನ್ ಅನ್ನು ಪಡೆದುಕೊಳ್ಳುವಂತಹ ಅಭ್ಯರ್ಥಿಗಳು ಸಿವಿಲ್ ಸ್ಕೋರ್ 650 ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
  • ಹಾಗೆ ಆ ಒಂದು ಅಭ್ಯರ್ಥಿಯು ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  • ಆನಂತರ ಆ ಒಂದು ಅಭ್ಯರ್ಥಿಯು ಯಾವುದಾದರೂ ಒಂದು ಉದ್ಯೋಗ ಅಥವಾ ಆದಾಯ ಮೂಲವನ್ನು ಹೊಂದಿರಬೇಕಾಗುತ್ತದೆ.
  • ಆನಂತರ ಒಂದು ಅಭ್ಯರ್ಥಿಯು ಈ ಹಿಂದೆ ಯಾವುದೇ ರೀತಿಯಾದಂತಹ ಲೋನ್ ಕಟ್ಟಲು ಸಾಧ್ಯವಾಗದೇ ಇರಬಹುದು ಅಥವಾ ಲೋನ್ ಗಳಿಂದ ಬ್ಯಾಂಕ್ ಬ್ಯಾನ್ ಮಾಡಿದರೆ ಅಂತವರಿಗೆ ಪರ್ಸನಲ್ ಲೋನ್ ದೊರೆಯುವುದಿಲ್ಲ.

ಇದನ್ನು ಓದಿ : Vasati Yojane: ಕರ್ನಾಟಕದಲ್ಲಿ ಉಚಿತ ಮನೆ ಯೋಜನೆ ಅಡಿಯಲ್ಲಿ ಬಡವರಿಗೆ ಸ್ವಂತ ಮನೆ ಭಾಗ್ಯ.! ಬೇಗ ಅರ್ಜಿ ಸಲ್ಲಿಸಿVasati Yojane: ಕರ್ನಾಟಕದಲ್ಲಿ ಉಚಿತ ಮನೆ ಯೋಜನೆ ಅಡಿಯಲ್ಲಿ ಬಡವರಿಗೆ ಸ್ವಂತ ಮನೆ ಭಾಗ್ಯ.! ಬೇಗ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಉದ್ಯೋಗ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ವಿಳಾಸದ ಪುರಾವೆಗಳು
  • ಇತ್ತೀಚಿನ ಭಾವಚಿತ್ರ
  • ಸಹಿ
  • ವೋಟರ್ ಐಡಿ

ಕೆನರಾ ಬ್ಯಾಂಕ್ ಮೂಲಕ ಸಾಲವನ್ನು ಪಡೆಯುವುದು ಹೇಗೆ?

ಸ್ನೇಹಿತರಿಗೆ ನೀವು ಕೂಡ ಈ ಒಂದು ಕೆನರಾ ಬ್ಯಾಂಕ್ ನ ಮೂಲಕ ಈಗ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ. ಈಗ ನೀವು ಕೂಡ ನಿಮ್ಮ ಹತ್ತಿರ ಇರುವಂತಹ ಕೆನರಾ ಬ್ಯಾಂಕ್ ಶಾಖೆ ಭೇಟಿಯನ್ನು ನೀಡಿ. ಅಲ್ಲಿರುವಂತಹ ಮ್ಯಾನೇಜರ್ ನೊಂದಿಗೆ  ಮಾತನಾಡಿಕೊಂಡು ನೀವು ಕೂಡ ಈಗ ಶೀಘ್ರವೇ 10 ಲಕ್ಷದವರೆಗೆ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು.

ಇದನ್ನು ಓದಿ : Annbhgya March Amount Credit: ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಜಮಾ! ಈ ಕೂಡಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

WhatsApp Group Join Now
Telegram Group Join Now       

Leave a Comment