Posted in

Canara Bank Personal Loan: ಕೆನರಾ ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ? ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ ಪಡೆಯಿರಿ. ಇಲ್ಲಿದೆ ಮಾಹಿತಿ.

Canara Bank Personal Loan

Canara Bank Personal Loan: ಕೆನರಾ ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ? ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ ಪಡೆಯಿರಿ. ಇಲ್ಲಿದೆ ಮಾಹಿತಿ.

ಈಗ ಯಾರೆಲ್ಲಾ ಈ ಒಂದು ಲೇಖನ ಓದುತ್ತಿದ್ದೀರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಸ್ನೇಹಿತರೆ ಏಕೆಂದರೆ ನಿಮ್ಮ ಬಳಿ ಏನಾದರೂ ಈಗ ಕೆನರಾ ಬ್ಯಾಂಕ್ ಖಾತೆಯನ್ನು ಹೊಂದಿದ್ದರೆ ಈಗ ನೀವು ಕೂಡ ಕಡಿಮೆ ಬಡ್ಡಿ ದರದಲ್ಲಿ ಈಗ ನೀವು ಕೂಡ ಈಗ ತ್ವರಿತವಾಗಿ 10 ಲಕ್ಷದವರೆಗೆ ಈಗ ಸಾಲವನ್ನು ಅಂದರೆ ವೈಯಕ್ತಿಕ ಸಾಲವನ್ನು ಈ ಒಂದು ಬ್ಯಾಂಕ್ ನ ಮೂಲಕ ಈಗ ಪಡೆದುಕೊಳ್ಳಬಹುದು. ಈ ಒಂದು ಸಾಲದ ಸಂಪೂರ್ಣವಾದಂತಹ ಮಾಹಿತಿ ಈ ಕೆಳಗೆ ಇದೆ.

Canara Bank Personal Loan

WhatsApp Group Join Now
Telegram Group Join Now       

ಅದೇ ರೀತಿಯಾಗಿ ಸ್ನೇಹಿತರೆ ಈಗ ನೀವು ಕೂಡ ಈ ಒಂದು ಕೆನರಾ ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ನಾವು ಈ ಕೆಳಗೆ ನೀಡಿರುವ ಪ್ರತಿಯೊಂದು ಮಾಹಿತಿಗಳನ್ನು ಓದಿಕೊಳ್ಳಿ. ಏಕೆಂದರೆ ನಾವು ಈ ಒಂದು ಸಾಲವನ್ನು ಪಡೆದುಕೊಳ್ಳಲು ಬೇಕಾಗುವ ಅರ್ಹತೆಗಳು ಏನು ಮತ್ತು ಬೇಕಾಗುವಂತ ದಾಖಲೆಗಳು ಏನು ಮತ್ತು ಯಾವ ರೀತಿಯಾಗಿ ಸಾಲವನ್ನು ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲದ ಮಾಹಿತಿ

ಸ್ನೇಹಿತರೆ ಈಗ ನಮ್ಮ ದೇಶದಲ್ಲಿರುವಂತಹ ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಬ್ಯಾಂಕುಗಳಲ್ಲಿ ಈಗ ಕೆನರಾ ಬ್ಯಾಂಕ್ ಕೂಡ ಬಂದಾಗಿದೆ. ಈ ಒಂದು ಬ್ಯಾಂಕ್ ತನ್ನ ಗ್ರಾಹಕರಿಗೆ ಈಗ ಕಡಿಮೆ ಬಡ್ಡಿ ದರದಲ್ಲಿ ಈಗ ವೈಯಕ್ತಿಕ ಸಾಲವನ್ನು ನೀಡಲು ಮುಂದಾಗಿದೆ. ಈ ಒಂದು ಬ್ಯಾಂಕ್ ನಲ್ಲಿ ನಿಮ್ಮ ಖಾತೆ ಏನಾದರೂ ಇದ್ದರೆ ಈಗ ನೀವು ಕೂಡ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು.

ಆದಕಾರಣ ಸ್ನೇಹಿತರೆ ನಾವು ನಿಮಗೆ ಈಗ ಈ ಒಂದು ಲೇಖನದಲ್ಲಿ ನೀವು ಕೂಡ ಈಗ ತ್ವರಿತವಾಗಿ ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.

ಅರ್ಹತೆಗಳು ಏನು?

  • ಈ ಒಂದು ಸಾಲವನ್ನು ಪಡೆದುಕೊಳ್ಳುವಂತಹ ಅಭ್ಯರ್ಥಿಯ ಸಿವಿಲ್ ಸ್ಕೋರ್ 650 ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.
  • ಆನಂತರ ಆ ಒಂದು ಅಭ್ಯರ್ಥಿಯು ಕನಿಷ್ಠ ತಿಂಗಳಿಗೆ 15,000 ಹಣವನ್ನು ಸಂಪಾದನೆ ಮಾಡುವಂತಹ ಉದ್ಯೋಗವನ್ನು ಹೊಂದಿರಬೇಕಾಗುತ್ತದೆ.
  • ಅದೇ ರೀತಿಯಾಗಿ ಆ ಒಂದು ಅಭ್ಯರ್ಥಿಯು ಸ್ವಂತ ವ್ಯಾಪಾರ ಅಥವಾ ಹೆಚ್ಚಿನ ಆದಾಯವನ್ನು ತರುವಂತಹ ಕೆಲಸವನ್ನು ಮಾಡುತ್ತಾ ಇರಬೇಕಾಗುತ್ತದೆ.
  • ಹಾಗೆ ಈ ಒಂದು ಲೋನನ್ನು ಪಡೆದುಕೊಳ್ಳುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 50 ವರ್ಷದ ಒಳಗೆ ಇರಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಮೊಬೈಲ್ ನಂಬರ್
  • ಸ್ಯಾಲರಿ ಸ್ಲೀಪ್ ಗಳು
  • ಉದ್ಯೋಗ ಪ್ರಮಾಣ ಪತ್ರ
  • ಆದಾಯದ ಮೂಲ ದಾಖಲಾತಿಗಳು
  • ಬ್ಯಾಂಕ್ ಖಾತೆಯ ವಿವರ

ಇದನ್ನು ಓದಿ : Karnataka Budget 2025: ಈ ಬಜೆಟ್ ನಲ್ಲಿ ರೈತರಿಗೆ ಬಂಪರ್ ಗಿಫ್ಟ್.! ಈ ಬ್ಯಾಂಕ್ ನಲ್ಲಿ ಸಾಲ ಇದ್ದರೆ ಬಡ್ಡಿ ಮನ್ನಾ ಇಲ್ಲಿದೆ ವಿವರ

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?

ಈಗ ನೀವು ಕೂಡ ಈ ಒಂದು ಕೆನರಾ ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ನಿಮ್ಮ ಹತ್ತಿರ ಇರುವಂತಹ ಕೆನರಾ ಬ್ಯಾಂಕ್ ಶಾಖೆಗೆ ನೀವು ಭೇಟಿಯನ್ನು ನೀಡಿ. ಆ ಬ್ಯಾಂಕ್ ನ ಮ್ಯಾನೇಜರ್ ಹತ್ತಿರ ಮಾತನಾಡಿಕೊಂಡು ಅವರು ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಅವರಿಗೆ ನೀಡುವುದರ ಮೂಲಕ ನೀವು ಕೂಡ ಈ ಒಂದು ಕೆನರಾ ಬ್ಯಾಂಕ್ ನ ಮೂಲಕ ಹೇಳಿ ಕೇವಲ ಐದು ನಿಮಿಷಗಳಲ್ಲಿ 10 ಲಕ್ಷದವರೆಗೆ ನೀವು ಕೂಡ ಸಾಲವನ್ನು ಪಡೆದುಕೊಳ್ಳಬಹುದು. ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮಕ್ಕೆ ನೀವು ದಿನನಿತ್ಯ ಭೇಟಿ ನೀಡಿ.

One thought on “Canara Bank Personal Loan: ಕೆನರಾ ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ? ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ ಪಡೆಯಿರಿ. ಇಲ್ಲಿದೆ ಮಾಹಿತಿ.

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>