Canara Bank Personal Loan: ಕೆನರಾ ಬ್ಯಾಂಕ್ ನ ಮೂಲಕ ಈಗ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.
ಈಗ ನೀವೇನಾದರೂ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಸ್ನೇಹಿತರೆ ಈಗ ನೀವು ಕೆನರಾ ಬ್ಯಾಂಕ್ ನ ಮೂಲಕ ಈಗ ಕಡಿಮೆ ಬಡ್ಡಿ ದರದಲ್ಲಿ ಈಗ 10 ಲಕ್ಷದವರೆಗೆ ಯಾವುದೇ ಗ್ಯಾರೆಂಟಿ ಇರಲಿ ನೀವು ನೇರವಾಗಿ ವೈಯಕ್ತಿಕ ಸಾಲವನ್ನು ಈಗ ಪಡೆದುಕೊಳ್ಳಬಹುದು.
ಕೆನರಾ ಬ್ಯಾಂಕ್ ವೈಯಕ್ತಿಕ ಸಾಲದ ಮಾಹಿತಿ
ಈಗ ನೀವೇನಾದ್ರೂ ಈ ಒಂದು ಕೆನರಾ ಬ್ಯಾಂಕ್ ನ ಮೂಲಕ ಈಗ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನೀವು ಸರ್ಕಾರಿ ನೌಕರರಾಗಿರಬಹುದು ಅಥವಾ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವವರು ಆಗಿರಬಹುದು ಮತ್ತು ಸ್ವಂತ ಜಮೀನನ್ನು ಹೊಂದಿರುವವರು. ಅಷ್ಟೇ ಅಲ್ಲದೆ ವ್ಯಾಪಾರ ಮಾಡುತ್ತಿರುವ ಜನರಿಗೆ ಈಗ ಏನಾದರೂ ಸಾಲದ ಅವಶ್ಯಕತೆ ಇದ್ದರೆ ಅವರು ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಈಗ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
ಹಾಗೆ ಈಗ ಈ ಒಂದು ಕೆನರಾ ಬ್ಯಾಂಕ್ ನ ಮೂಲಕ ವೈಯಕ್ತಿಕ ಸಾಲದ ಮೇಲೆ ಬಡ್ಡಿ ದರ ಏನು ಇದೆ ಹಾಗೂ ವೈಯಕ್ತಿಕ ಸಾಲವನ್ನು ಪಡೆಯಲು ಅರ್ಹತೆಗಳು ಏನು ಮತ್ತು ಬೇಕಾಗುವ ದಾಖಲೆಗಳು ಏನು ಹಾಗೂ ಸಾಲವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.
ಇದನ್ನು ಓದಿ : Today Gold Rate Hike: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿ ಏರಿಕೆ!
ಬಡ್ಡಿ ದರದ ವಿವರಗಳು
ಈಗ ಈ ಒಂದು ಕೆನರಾ ಬ್ಯಾಂಕ್ ನ ಮೂಲಕ ಈಗ ನೀವು ರೂ.10,000 ದಿಂದ 10 ಲಕ್ಷದವರೆಗೆ ಈಗ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡರೆ ಈಗ ನೀವು ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗವನ್ನು ಹೊಂದಿರಬೇಕು ಅಥವಾ ಸರಕಾರಿ ಉದ್ಯೋಗವನ್ನು ಹೊಂದಿರಬೇಕು. ಅದೇ ರೀತಿಯಾಗಿ ನಾವು ಬೆಲೆ ಬಾಳುವಂತ ಆಸ್ತಿ ಮತ್ತು ಇತರ ವಸ್ತುಗಳನ್ನು ಹೊಂದಿದ್ದರೆ ಈಗ ನೀವು ಈ ಒಂದು ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು.
ಹಾಗೆ ಈಗ ಈ ಒಂದು ಕೆನರಾ ಬ್ಯಾಂಕ್ ನೀಡುತ್ತಿರುವಂತ ಈ ಒಂದು ಸಾಲವನ್ನು ತೆಗೆದುಕೊಂಡ ನಂತರ ಈಗ ಕೆನರಾ ಬ್ಯಾಂಕ್ ಈ ಒಂದು ಸಾಲದ ಮೇಲೆ ನಿಮಗೆ ವಾರ್ಷಿಕವಾಗಿ 11% ರಿಂದ 31% ವರೆಗೆ ವಾರ್ಷಿಕ ಬಡ್ಡಿಯನ್ನು ನಿಮಗೆ ನೀಡಲಾಗುತ್ತದೆ. ಅದೇ ರೀತಿಯಾಗಿ ಆ ಒಂದು ವ್ಯಕ್ತಿಯ ಸಿವಿಲ್ ಸ್ಕೋರ್ ಹಾಗೂ ತಿಂಗಳಿಗೆ ಎಷ್ಟು ಹಣವನ್ನು ಸಂಪಾದನೆ ಮಾಡುತ್ತಾನೆ ಅದರ ಮೇಲೆ ಆ ಒಂದು ಬಡ್ಡಿ ದರವು ನಿಗದಿಯಾಗಿರುತ್ತದೆ.
ಇದನ್ನು ಓದಿ : Union Bank Requerment: ಯೂನಿಯನ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿ ಸಲ್ಲಿಸಿ.
ಅರ್ಹತೆಗಳು ಏನು?
- ಈಗ ಈ ಒಂದು ವಯಕ್ತಿಕ ಸಾಲವನ್ನು ಪಡೆದುಕೊಳ್ಳಲು ಅಭ್ಯರ್ಥಿ ಉತ್ತಮ ಸಿವಿಲ್ ಸ್ಕೋರನ್ನು ಹೊಂದಿರಬೇಕು.
- ಹಾಗೆ ಸಾಲವನ್ನು ಪಡೆಯುವ ವ್ಯಕ್ತಿಯು ಖಾಸಗಿ ಅಥವಾ ಸರ್ಕಾರಿ ಉದ್ಯೋಗವನ್ನು ಹೊಂದಿರಬೇಕು.
- ವೈಯಕ್ತಿಕ ಸಾಲವನ್ನು ಪಡೆಯಲು ಬಯಸುವಂತಹ ಅಭ್ಯರ್ಥಿಗಳು ಬೆಲೆ ಬಾಳುವ ಆಸ್ತಿ ಅಥವಾ ಪ್ರತಿ ತಿಂಗಳು 15000 ಹಣವನ್ನು ಸಂಪಾದನೆ ಮಾಡುತ್ತಾರೆ.
- ಆನಂತರ ಒಂದು ಅರ್ಜಿದಾರ ವಯಸ್ಸು 21 ವರ್ಷ ಮೇಲ್ಪಟ್ಟು ಹಾಗೂ ಗರಿಷ್ಠ 55 ವರ್ಷದ ಒಳಗೆ ಇರಬೇಕಾಗುತ್ತದೆ.
ಇದನ್ನು ಓದಿ : Karnataka Rain Alert: ಕರ್ನಾಟಕದಲ್ಲಿ ಮೇ 12 ರಿಂದ ಹಲವಡೆ ಮಳೆ ಸಾಧ್ಯತೆ ಹವಮಾನ ಇಲಾಖೆ ಮುನ್ಸೂಚನೆ
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ವೋಟರ್ ಐಡಿ
- ಪ್ಯಾನ್ ಕಾರ್ಡ್
- ಸ್ಯಾಲರಿ ಸ್ಲಿಪ್ ಗಳು
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಈ ಒಂದು ಕೆನರಾ ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನೀವು ಹತ್ತಿರ ಇರುವಂತಹ ಕೆನರಾ ಬ್ಯಾಂಕ್ ಶಾಖೆಗೆ ಭೇಟಿಯನ್ನು ನೀಡಿ. ಅಲ್ಲಿರುವಂತಹ ಮ್ಯಾನೇಜರ್ ನೊಂದಿಗೆ ಮಾತನಾಡಿಕೊಂಡು ನೀವು ಕೂಡ ಯಾವ ರೀತಿಯಾಗಿ ಈ ಒಂದು ಬ್ಯಾಂಕ್ ನ ಮೂಲಕ ಈಗ ಸಾಲವನ್ನು ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಅವರು ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಅವರಿಗೆ ನೀಡುವುದರ ಮೂಲಕ ನೀವು ಕೂಡ ಈಗ ಈ ಒಂದು ವೈಯಕ್ತಿಕ ಸಾಲವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ.