BpL Ration New rules: ರೇಷನ್ ಕಾರ್ಡ್ ಇದ್ದವರಿಗೆ ಎರಡು ಹೊಸ ರೂಲ್ಸ್ ಪಾಲಿಸದಿದ್ದರೆ ರೇಷನ್ ಕಾರ್ಡ್ ರದ್ದು..!
BpL Ration New rules:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡ್ ಇದೆಯಾ ಹಾಗಾದರೆ ಕಡ್ಡಾಯವಾಗಿ ನೀವು ಎರಡು ರೂಲ್ಸ್ ನ ಪಾಲಿಸಬೇಕಾಗುತ್ತದೆ ಇಲ್ಲವಾದರೆ ನಿಮ್ಮ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಹೌದು ಸ್ನೇಹಿತರೆ ಈಗಾಗಲೇ ರೇಷನ್ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆಯನ್ನು ನಮ್ಮ ರಾಜ್ಯ ಸರ್ಕಾರ ಪ್ರಾರಂಭ ಮಾಡಿದ್ದು ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ರದ್ದಾಗಬಾರದು … Read more