Kotak junior scholarship apply | 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 73,500 ವಿದ್ಯಾರ್ಥಿ ವೇತನ ಸಿಗುತ್ತದೆ..! ಬೇಗ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ
Kotak junior scholarship apply :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹತ್ತನೇ ತರಗತಿ ಪಾಸ್ ಆಗಿದ್ದೀರಾ ಹಾಗಾದರೆ ಕೋಟಕ್ ಮಹೇಂದ್ರ ಗ್ರೂಪ್ ಸಂಸ್ಥೆಯ ಕೋಟಕ್ ಎಜುಕೇಶನ್ ಫೌಂಡೇಶನ್ ವತಿಯಿಂದ ಸುಮಾರು 73 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಕರೆಯಲಾಗಿದ್ದು ಆಸಕ್ತಿ ಇರುವವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ತಮ್ಮ ವಿದ್ಯಾಭ್ಯಾಸಕ್ಕಾಗಿ ಹಣ ಪಡೆದುಕೊಳ್ಳಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ … Read more