ashraya vasati yojana | 1.29 ಲಕ್ಷ ಮನೆ ಪೂರ್ಣಗೊಳಿಸಲು ಸಿಎಂ ಒಪ್ಪಿಗೆ, ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ
ashraya vasati yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ರಾಜೀವ್ ಗಾಂಧಿ ವಸತಿ ಯೋಜನೆ ಹಾಗೂ ಆಶ್ರಯ ವಸತಿ ಯೋಜನೆಯಾಗಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಕಡೆಯಿಂದ ಸೂಪರ್ ಗುಡ್ ನ್ಯೂಸ್ ಬಂದಿದೆ ಹೌದು ಸ್ನೇಹಿತರೆ ಸುಮಾರು 1.29 ಲಕ್ಷ ಮನೆಗಳ ನಿರ್ಮಾಣ ಕಾರ್ಯವನ್ನು (ashraya vasati yojana) ಪೂರ್ಣಗೊಳಿಸಬೇಕು ಎಂದು ಆದೇಶ ಮಾಡಲಾಗಿದೆ ಹಾಗೂ ಈ ವಸತಿ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಈ … Read more