SBI Scholarship 2024: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ SBI ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ..
SBI Scholarship 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಯಾಕೆಂದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಆಶಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವ ಎಲ್ಲಾ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 15000 ರೂಪಾಯಿಯಿಂದ 2 ಲಕ್ಷದ ವರೆಗೆ ವಿದ್ಯಾರ್ಥಿ ವೇತನ ಪಡೆಯಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯೋಣ … Read more