CISF Requerment 266: CISF ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
ಈಗ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಯಲ್ಲಿ ನೇಮಕಾತಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಅಷ್ಟೇ ಅಲ್ಲದೆ ಈಗ ಕೊನೆಯ ದಿನಾಂಕ ಕೂಡ ಸಮೀಪ ಬಂದಿದೆ. ಆದಕಾರಣ ಈಗ ಯಾರೆಲ್ಲ ಉದ್ಯೋಗವನ್ನು ಹುಡುಕುತ್ತಿದ್ದಾರೋ ಹಾಗೆ ಆಸಕ್ತ ಇರುವಂತಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡುವುದರ ಮೂಲಕ ಈ ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಒಂದು ಹುದ್ದೆಯ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಿ.
ಈಗ ನೀವೇನಾದರೂ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು ಅಂದುಕೊಂಡಿದ್ದರೆ ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಳ್ಳಿ. ಏಕೆಂದರೆ ನಾವು ಈ ಒಂದು ಹುದ್ದೆಗೆ ಸಂಬಂಧಪಟ್ಟಂತಹ ಶೈಕ್ಷಣಿಕ ಅರ್ಹತೆಗಳು ಏನು? ವಯೋಮಿತಿ ಏನು ಹಾಗು ಅರ್ಜಿ ಶುಲ್ಕ ಏನು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿ ಈ ಒಂದು ಲೇಖನದ ಮೂಲಕ ನಾವು ನಿಮಗೆ ತಿಳಿಸುತ್ತೇವೆ.
ಹುದ್ದೆಯ ವಿವರ
ಸ್ನೇಹಿತರೆ ಈಗ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಯಲ್ಲಿ ಈಗ ಸರಿ ಸುಮಾರು 1,161 ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು. ಅರ್ಹ ಮತ್ತು ಆಸಕ್ತಿಯನ್ನು ಹೊಂದಿರುವಂತಹ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳನ್ನು ಪಡೆದುಕೊಳ್ಳಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನೀವು ಮಾನ್ಯತೆ ಪಡೆದಿರುವ ಮಂಡಳಿಗಳಿಂದ 10ನೇ ತರಗತಿ ಮತ್ತು ಅಥವಾ ಮಾನ್ಯತೆ ಪಡೆದಿರುವ ಅಂತಹ ಮಂಡಳಿಗಳಿಂದ ಪದವಿಯನ್ನು ಪಡೆದಿರುವ ಪ್ರತಿಯೊಬ್ಬರು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಇದನ್ನು ಓದಿ : Railway Requerment 210: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿ! ಅರ್ಹರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ವಯೋಮಿತಿ ಏನು?
ಈಗ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಗರಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷದ ಒಳಗೆ ಇರಬೇಕಾಗುತ್ತದೆ.
ಇದನ್ನು ಓದಿ : Gruhalakshmi Amount: ಗೃಹಲಕ್ಷ್ಮಿ 2 ತಿಂಗಳ ಹಣ ಬಿಡುಗಡೆ! 4,000 ಜಮಾ ಆಗಿದೆ ಈ ರೀತಿ ಚೆಕ್ ಮಾಡಿ
ಅರ್ಜಿ ಶುಲ್ಕ ಏನು?
ಈಗ ಸ್ನೇಹಿತರೆ ಈಗ ಸಾಮಾನ್ಯ, ಓಬಿಸಿ ಮತ್ತು ಈಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು 100 ರೂಪಾಯಿ ಅರ್ಜಿ ಶುಲ್ಕವನ್ನು ನೀಡಲಾಗಿದೆ. ಅದೇ ರೀತಿಯಾಗಿ ಮಹಿಳಾ ಅಭ್ಯರ್ಥಿಗಳು ಮತ್ತು ಎಸ್ಸಿ ಎಸ್ಟಿ ಹಾಗೂ ಮಾಜಿ ಸೈನಿಕರಿಗೆ ಯಾವುದೇ ರೀತಿಯಾದಂತಹ ಶುಲ್ಕವನ್ನು ವಿಧಿಸಲಾಗಿಲ್ಲ.
ಇದನ್ನು ಓದಿ : Today Gold Rate in Karnataka 211: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಏನು? ಇಲ್ಲಿದೆ ನೋಡಿ ಮಾಹಿತಿ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವೇನಾದ್ರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕಾದು ಕುಳಿತಿದ್ದರೆ ನಾವು ಈ ಕೆಳಗೆ ನೀಡಿರುವ ಲಿಂಕಿನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಪಡೆದುಕೊಳ್ಳಲುಬಹುದಾಗಿದೆ. ಈ ಮಾಹಿತಿಯನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.
LINK : Apply Now