CISF Requerment: CISF ನಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿ ಸಲ್ಲಿಕೆ ಮಾಡಿ.
ಈಗ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭ ಮಾಡಲಾಗಿದ್ದು. ಈಗ ಈ ಒಂದು ಹುದ್ದೆಗಳಿಗೆ ಈಗ ಅರ್ಹ ಮತ್ತು ಆಸಕ್ತಿಯನ್ನು ಹೊಂದಿರುವ ಅಂತವರು ಈಗ ಇವರು ಕೂಡಲೇ ಈ ಒಂದು ಹುದ್ದೆಗೆ ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅದೇ ರೀತಿಯಾಗಿ ಸ್ನೇಹಿತರೆ ಈಗ ಈ ಒಂದು CISF ನಲ್ಲಿ ಕಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಮತ್ತು ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕು ಮತ್ತು ಏನಿಲ್ಲ ಅರ್ಹತೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ.
ಹುದ್ದೆಯ ವಿವರ
ಈಗ ಈ ಒಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಇಲಾಖೆಯಲ್ಲಿ ಖಾಲಿ ಇರುವಂತಹ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಂದರೆ ಸುಮಾರು 403 ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಹರು ಈ ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು,
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು CISF ನಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ 12ನೇ ತರಗತಿಯನ್ನು ಪಾಸಾಗಿರಬೇಕಾಗುತ್ತದೆ.
ಇದನ್ನು ಓದಿ : Heavy Rain Alert: ಮತ್ತೆ ಮುಂಗಾರು ಮಳೆ ಭರ್ಜರಿ ಎಂಟ್ರಿ! ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳಿಗೆ ಸಾಮಾನ್ಯವಾಗಿ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕಾಗುತ್ತದೆ.
ಕ್ರೀಡಾ ಅರ್ಹತೆ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಈಗ ರಾಜ್ಯ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಪ್ರಮಾಣ ಪತ್ರವನ್ನು ಪಡೆದುಕೊಂಡಿರಬೇಕಾಗುತ್ತದೆ.
ಇದನ್ನು ಓದಿ : Constable Recruitment: ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ & 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
ಆಯ್ಕೆಯ ಪ್ರಕ್ರಿಯೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತ ಅಭ್ಯರ್ಥಿಗಳಿಗೆ ಮೊದಲು ದೈಹಿಕ ಸಾಮರ್ಥ್ಯ ಪರೀಕ್ಷೆ ಆನಂತರ ಪ್ರಾಯೋಗಿಕ ಪರೀಕ್ಷೆ ಮತ್ತು ದಾಖಲೆ ಪರೀಕ್ಷೆಯಲ್ಲಿ ಮಾಡಿಕೊಂಡು ಆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಜಿಯನ್ನು ಸಲ್ಲಿಸುವುದು ಹೇಗೆ?
- ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ನೀವು ಈಗ ಈ ಒಂದು ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ಅಪ್ಲೈ ಆನ್ಲೈನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ಆನಂತರ ನೀವು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದಕ್ಕೆ ಬೇಕಾಗುವ ಅಂತ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
- ಆನಂತರ ನೀವು ನಿಮ್ಮ ಅರ್ಜಿಯನ್ನು ಸಲ್ಲಿಕೆ ಮಾಡಿ. ಅದನ್ನು ಪ್ರಿಂಟ್ ತೆಗೆದುಕೊಳ್ಳಬಹುದು.
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: ಮೇ/ 18/ 2025
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಜೂನ್/ 6/ 2025