BPL Ration card:- ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನದಲ್ಲಿ ನಮ್ಮ ರಾಜ್ಯ ಸರ್ಕಾರವು ಸುಮಾರು 13 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿತ್ತು ಮತ್ತು ಅದೇ ರೀತಿ ಇಲ್ಲಿವರೆಗೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಇದಕ್ಕೆ ಸಂಬಂಧಿಸಿದಂತೆ ಜನರ ಆಕ್ರೋಶ ಜಾಸ್ತಿಯಾಗುತ್ತಿದ್ದು ಬಡವರ ರೇಷನ್ ಕಾರ್ಡ್ಗಳು ಕೂಡ ರದ್ದು ಮಾಡಲಾಗುತ್ತಿದೆ ಎಂದು ಪ್ರತಿ ಜಿಲ್ಲೆಯಲ್ಲೂ ಕೂಗು ಕೇಳಿ ಬರುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಸ್ಪಷ್ಟ ಮಾಹಿತಿ ನೀಡಿದ್ದಾರೆ ಆದ್ದರಿಂದ ಈ ಮಾಹಿತಿಯನ್ನು ತಿಳಿಯಲು ಈ ಲೇಖನ ಕೊನೆವರೆಗೂ ಓದಿ
ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಕೃಷಿ ಯಂತ್ರಗಳ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬಿಡುಗಡೆಯಾಗುತ್ತದೆ ಈ ರೀತಿ ಪ್ರತಿಯೊಂದು ಮಾಹಿತಿಗಳನ್ನು ತಕ್ಷಣ ಹಾಗೂ ಬೇಗ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
RTO ನೇಮಕಾತಿ 2024 ಅರ್ಜಿ ಆಹ್ವಾನ..! ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ
ಬಿಪಿಎಲ್ ರೇಷನ್ ಕಾರ್ಡ್ (BPL Ration card)..?
ಸ್ನೇಹಿತರೆ ಇವತ್ತು ಒಂದು ಕುಟುಂಬದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಬಂದಿದ್ದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಪ್ರತಿ ತಿಂಗಳು ಏನಿಲ್ಲ ಅಂದರು ₹5,000 ರಿಂದ 10,000 ವರೆಗೆ ಹಣ ಹಲವಾರು ಯೋಜನೆಗಳ ಮೂಲಕ ಪಡೆದುಕೊಳ್ಳಬಹುದು ಆದ್ದರಿಂದ ಇವತ್ತಿನ ದಿನ ಬಿಪಿಎಲ್ ರೇಷನ್ ಕಾರ್ಡಿಗೆ ಸಾಕಷ್ಟು ಡಿಮ್ಯಾಂಡ್ ಶುರುವಾಗಿದೆ ಆದ್ದರಿಂದ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಜನ ಕಾಯುತ್ತಿದ್ದಾರೆ
ಆದರೆ ಇತ್ತೀಚೆಗೆ ನಮ್ಮ ರಾಜ್ಯ ಸರ್ಕಾರವು ಆಕ್ರಮ ಹಾಗೂ ಸುಳ್ಳು ದಾಖಲಾತಿಗಳನ್ನು ಹೊಂದಿದಂತ ಬಿಪಿಎಲ್ ರೇಷನ್ ಕಾರ್ಡ್ ಗಳು ಹಾಗೂ ಆದಾಯ ತೆರಿಗೆ ಮಾಡುತ್ತಿರುವಂತಹವರು ಮತ್ತು ಐಸಾರಾಮೆ ಜೀವನ ನಡೆಸುತ್ತಿರುವವರು ಹಾಗೂ ಸರಕಾರಿ ನೌಕರದಾರರ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿತ್ತು ಇಲ್ಲಿವರೆಗೂ ನಮ್ಮ ರಾಜ್ಯದಲ್ಲಿ ಸುಮಾರು 14 ಲಕ್ಷಕ್ಕಿಂತ ಹೆಚ್ಚು ಅಕ್ರಮ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಪಡೆದುಕೊಂಡ ರೇಷನ್ ಕಾರ್ಡ್ ಗಳನ್ನು ಗುರುತಿಸಲಾಗಿದೆ
ಅಂತಹ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಸಿಎಂ ಸಿದ್ದರಾಮಯ್ಯನವರು ಎರಡು ತಿಂಗಳ ಹಿಂದೆ ಆಹಾರ ಇಲಾಖೆಗೆ ಸ್ಪಷ್ಟ ಮಾಹಿತಿ ನೀಡಿದ್ದರು ಅದೇ ರೀತಿ ಆಹಾರ ಇಲಾಖೆ ರೇಷನ್ ಕಾರ್ಡ್ ಗಳ ರದ್ದತಿ ಮುಂದಾಗಿತ್ತು ಆದರೆ ಇಲ್ಲಿ ಕೆಲ ಅರ್ಹತೆ ಹೊಂದಿದಂತ ರೇಷನ್ ಕಾರ್ಡ್ ಗಳು ಹಾಗೂ ಬಡವರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಎಂಬ ಕೂಗು ಕೇಳಿ ಬರುತ್ತಿದೆ ಅದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಸ್ಪಷ್ಟ ಮಾಹಿತಿ ನೀಡಿದ್ದಾರೆ
ಸಿಎಂ ಸಿದ್ದರಾಮಯ್ಯನವರ ಸ್ಪಷ್ಟನೆ (BPL Ration card)..?
ಸ್ನೇಹಿತರೆ ಸಿಎಂ ಸಿದ್ದರಾಮಯ್ಯನವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಬಿಪಿಎಲ್ ರೇಷನ್ ಕಾರ್ಡ್ ಲಾಭ ಪಡೆಯುತ್ತಿರುವ ಅರ್ಹತೆ ಹೊಂದಿದಂತವರಿಗೆ ಮಾತ್ರ ರೇಷನ್ ಕಾರ್ಡ್ ನೀಡುತ್ತವೆ ಹಾಗೂ ಅನರ್ಹ ಹೊಂದಿದಂತವರ ರೇಷನ್ ಕಾರ್ಡ್ಗಳ ರದ್ದತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಹಾಗೂ ಇದರ ಬಗ್ಗೆ ಆಹಾರ ಇಲಾಖೆಯಿಂದ ಕ್ಯಾಬಿನೆಟ್ ಗೆ ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ, ಮತ್ತು ಯಾರು ಅನರ್ಹರಿದ್ದಾರೆ ಅಂತವರ ರೇಷನ್ ಕಾರ್ಡ್ ಗಳನ್ನು ತೆಗೆದುಹಾಕುವುದು ಅಥವಾ ಕ್ಯಾನ್ಸಲ್ ಮಾಡುವುದರ ಬಗ್ಗೆ ಭರವಸೆ ನೀಡಿದ್ದಾರೆ ಹಾಗೂ ಅರ್ಹತೆ ಹೊಂದಿದವರಿಗೆ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ನೀಡುವುದಾಗಿ ಸಿಎಂ ಸಿದ್ದರಾಮಯ್ಯನವರು ಸ್ಪಷ್ಟ ಮಾಹಿತಿ ನೀಡಿದ್ದಾರೆ
ಯಾರು ಅನುಕೂಲಸ್ಥರಿದ್ದಾರೆ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ಕೊಡುವುದಿಲ್ಲ ಮತ್ತು ಇನ್ಕಮ್ ಟ್ಯಾಕ್ಸ್ ಕಟ್ಟುತ್ತಿದ್ದಾರೆ ಅಂತವರಿಗೂ ಕೂಡ ಬಿಪಿಎಲ್ ರೇಷನ್ ಕಾರ್ಡ್ ಕೊಡುವುದಿಲ್ಲ ಬಿಪಿಎಲ್ ರೇಷನ್ ಕಾರ್ಡ್ ಕೊಡುವುದಿಲ್ಲ ಮತ್ತು ಈಗಾಗಲೇ ಅಂತವರು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಅವುಗಳನ್ನು ಎಪಿಎಲ್ ರೇಷನ್ ಕಾರ್ಡ್ಗಳಾಗಿ ಕನ್ವರ್ಟ್ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ
ಡಿಸ್ಕೌಂಟ್ ಬೆಲೆಯಲ್ಲಿ 4K ಟಿವಿ ಖರೀದಿ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ