E Sharma Card | ಈ ಒಂದು ಕಾರ್ಡ್ ನಿಮ್ಮ ಹತ್ತಿರ ಇದ್ದರೆ ಪ್ರತಿ ತಿಂಗಳು 3000 ಹಣ ಸಿಗುತ್ತೆ..! ಇವತ್ತೇ ಅರ್ಜಿ ಸಲ್ಲಿಸಿ

E Sharma Card :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಈ ಒಂದು ಕಾರ್ಡ್ ನೀವು ಮಾಡಿಸಿದರೆ ನಿಮಗೆ ಪ್ರತಿ ತಿಂಗಳು 3000 ಹಣ ಸಿಗುತ್ತೆ, ಹೌದು ಸ್ನೇಹಿತರೆ ನೀವು ಈ ಕಾರ್ಡ್ ಪಡೆದುಕೊಂಡರೆ ನಿಮಗೆ ಪ್ರತಿ ತಿಂಗಳು 3000 ಹಣವನ್ನು ಕೇಂದ್ರ ಸರ್ಕಾರ ಕಡೆಯಿಂದ ನೀಡಲಾಗುತ್ತದೆ ಯಾವ ಕಾರ್ಡ್ ಹಾಗೂ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು..? ಎಲ್ಲಿ ಅರ್ಜಿ ಸಲ್ಲಿಸಬೇಕು ಈ ರೀತಿ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿಕೊಟ್ಟಿದ್ದೇವೆ ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಿ

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ ಈ ರೀತಿ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಇದು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಒಂದು ಹೊಸ ಯೋಜನೆಯಾಗಿದ್ದು ಈ ಯೋಜನೆಗೆ ನೀವು ಅರ್ಜಿ ಹಾಕಿ ಸೆಲೆಕ್ಟ್ ಆದರೆ ನಿಮಗೆ ಪ್ರತಿ ತಿಂಗಳು 3000 ಹಣವು ನಿಮ್ಮ ಖಾತೆಗೆ ಜಮಾ ಆಗುತ್ತೆ ಹಾಗಾಗಿ ಈ ಯೋಜನೆಯ ಲಾಭವನ್ನು ಪ್ರತಿಯೊಬ್ಬರೂ ಪಡೆಯಬೇಕು ಎಂಬ ನಮ್ಮ ಆಶಯ ಹಾಗೂ ಈ ಯೋಜನೆಗೆ ಸಂಬಂಧಿಸಿ ದಂತೆ ಪ್ರತಿಯೊಂದು ಮಾಹಿತಿ ನಿಮಗೆ ಈ ಲೇಖನಿಯಲ್ಲಿ ಸಿಗುತ್ತದೆ ಹಾಗಾಗಿ ಈ ಲೇಖನವನ್ನು ಆದಷ್ಟು ಗಮನವಿಟ್ಟು ಓದಿ

ಮೋದಿ ಪ್ರಮಾಣವಚನ ಸ್ವೀಕಾರ ಮಾಡಿದ ಮೊದಲ ದಿನವೇ ರೈತರಿಗೆ ಬಂಪರ್ ಗಿಫ್ಟ್ 20,000 ಕೋಟಿ ರೂಪಾಯಿ ಹಣ ಬಿಡುಗಡೆ

ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಬೇಕು ಅಂದರೆ ಅಂದರೆ ಸರಕಾರಿ ನೌಕರಿಗಳ ಬಗ್ಗೆ ಮಾಹಿತಿ ಪಡೆಯಬೇಕು ಅಂದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಡೆಯಿಂದ ಬಿಡುಗಡೆ ಮಾಡಲಾದಂತ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಇರುತ್ತೆ ಈ ರೀತಿ ಪ್ರತಿಯೊಂದು ಮಾಹಿತಿ ನಿಮಗೆ ಹಾಗೂ ಸರಕಾರಿ ನೌಕರಿಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ನೀವು ನಮ್ಮ people of karnataka ವೆಬ್ಸೈಟ್ ಗೆ ಭೇಟಿ ನೀಡಿ ಇದರಿಂದ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು

ಗೃಹಲಕ್ಷ್ಮಿ ಯೋಜನೆಯ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಜೂನ್ 14ರ ಒಳಗಡೆ ಈ ಕೆಲಸ ಮಾಡಬೇಕು ಇಲ್ಲವಾದರೆ ರೂ.2000 ಹಣ ಬರುವುದಿಲ್ಲ

WhatsApp Group Join Now
Telegram Group Join Now       

ಹಾಗೂ ಇದೇ ರೀತಿ ಸರಕಾರಿ ಯೋಜನೆಗಳ ಕುರಿತು ಹಾಗೂ ಅವುಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಇರಬೇಕಾದಂತ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಎಲ್ಲಿ ಹೋಗಬೇಕು ಮತ್ತು ಯೋಜನೆಯ ಲಾಭವನ್ನು ಯಾವ ರೀತಿ ಪಡೆದುಕೊಳ್ಳಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ

ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿ ಆದಕಾರಣ ಬಡವರಿಗೆ ಉಚಿತ ಮನೆ ಹಂಚಿಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಯಾವ ರೀತಿ ಸಲ್ಲಿಸಬೇಕು ಹಾಗೂ ಯಾವು ಎಲ್ಲಾ ವಿದ್ಯಾರ್ಥಿ ವೇತನಗಳು ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ರೈತರಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಸಿಗಬೇಕು ಅಂದುಕೊಂಡಿದ್ದರೆ ನೀವು ನಮ್ಮ WhatsApp & Telegram ಗ್ರೂಪಿಗೆ ಆಸಕ್ತಿ ಇದ್ದವರು ಜೈನ್ ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಸಿಗುತ್ತದೆ

ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿ ಆದಕಾರಣ ಮಹಿಳೆಯರಿಗೆ ಭರ್ಜರಿ ಗಿಫ್ಟ್ ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಸರಕಾರವು ಈ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಹೆಸರು ಈ ಶ್ರಮ ಕಾರ್ಡ್ ಹೌದು ಸ್ನೇಹಿತರೇ ಈ ಶ್ರಮ ಕಾಡಿಗೆ ಅರ್ಜಿ ಸಲ್ಲಿಸಿದರೆ ನೀವು ಪ್ರತಿ ತಿಂಗಳು 3000 ಹಣವನ್ನು ಪಡೆದುಕೊಳ್ಳಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ

E Sharma Card
E Sharma Card

 

(E Sharma Card) ಈ ಶ್ರಮ್ ಕಾರ್ಡ್ ಅಂದರೆ ಏನು..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಅನೇಕ ಬಡ ಕುಟುಂಬಗಳು ಹಾಗೂ ಕಾರ್ಮಿಕ ಕುಟುಂಬಗಳು ಹಾಗೂ ಮಧ್ಯಮ ವರ್ಗದ ಜನರು ವಾಸ ಮಾಡುತ್ತಿದ್ದಾರೆ ಅಂತವರಿಗೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಈ ಶ್ರಮ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಈ ಯೋಜನೆ ಮೂಲಕ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಪ್ರತಿ ತಿಂಗಳು 3000 ಹಣ ಸಿಗುತ್ತೆ. ಈ ಯೋಜನೆಗೆ ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಬಡ ಕುಟುಂಬಗಳು ಹಾಗೂ ರೈತರು ಮುಂತಾದ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಲಾಭ ಪಡೆಯಬಹುದು

ಹೌದು ಗೆಳೆಯರೇ ನಮ್ಮ ಭಾರತ ದೇಶದಲ್ಲಿ ಸುಮಾರು ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಬಡ ಕುಟುಂಬದ ತುಂಬಾ ಜನರು ವಾಸ ಮಾಡುತ್ತಿದ್ದಾರೆ ಎಂದು ಹೇಳಬಹುದು ಅಂತವರಿಗೆ ಕೇಂದ್ರ ಸರಕಾರ ಈ ಶ್ರಮ ಕಾರ್ಡ್ ನೀಡುವುದರ ಮೂಲಕ ಅಥವಾ ಈ ಶ್ರಮ ಆನ್ಲೈನ್ ಪೋರ್ಟಲ್ ಮೂಲಕ ಅನೇಕ ರೀತಿ ಸೇವೆಗಳನ್ನು ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಹಾಗೂ ಬಡ ಕುಟುಂಬಗಳಿಗೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಶ್ರಮ ಪೋರ್ಟಲ್ ಅನ್ನು ಓಪನ್ ಮಾಡಿದೆ ಈ ಆನ್ಲೈನ್ ಪೋರ್ಟಲ್ ಮೂಲಕ ಅನೇಕ ಸೇವೆಗಳನ್ನು ಜನರಿಗೆ ನೀಡುತ್ತಾರೆ

E Sharma Card
E Sharma Card

 

ಹೌದು ಸ್ನೇಹಿತರೆ ಈ ಶ್ರಮ ಕಾರ್ಡ್ ಅಥವಾ ಶ್ರಮಿಕ ಕಾರ್ಡ್ ಯನ್ನು ಅಸಂಘಟಿತ ವಲಯದ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರಿಗೆ ಈ ಕಾಡುಗಳನ್ನು ವಿತರಣೆ ಮಾಡಲಾಗುತ್ತದೆ ಹಾಗೂ ಈ ಕಾಡಿಗೆ ಅರ್ಜಿ ಸಲ್ಲಿಸಿದಂತ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಪ್ರತಿ ತಿಂಗಳು 3000 ಹಣವನ್ನು ಕೊಡಲಾಗುತ್ತದೆ

ಹೌದು ಸ್ನೇಹಿತರೆ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರಿಗೆ ಈ ಶ್ರಮ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ಕೆಲವೊಂದು ನಿಯಮಗಳನ್ನು ಅಥವಾ ರೂಲ್ಸ್ ಗಳು ಪಾಲಿಸಬೇಕಾಗುತ್ತದೆ ಅವುಗಳ ಬಗ್ಗೆಯೂ ಕೂಡ ನಾವು ಕೆಳಗಡೆ ವಿವರಿಸಿದ್ದೇವೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ 60 ವರ್ಷ ದಾಟಿರಬೇಕಾಗುತ್ತದೆ ಅಂದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಹಾಗಾಗಿ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರು ತಾವು ವೃದ್ಯಾಪ್ಯದಲ್ಲಿ ಅಥವಾ ವಯಸ್ಸಾದ ಕಾಲಕ್ಕೆ ಅವರ ಆರ್ಥಿಕ ಜೀವನವನ್ನು ಸುಧಾರಿಸಲು ಮತ್ತು ಜೀವನವನ್ನು ನಡೆಸಲು ಕೇಂದ್ರ ಸರಕಾರ ಕಡೆಯಿಂದ ಪ್ರತಿ ತಿಂಗಳು 3000 ಪಿಂಚಣಿಯ ಹಣವನ್ನು ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಜಮಾ ಮಾಡಲಾಗುತ್ತದೆ

E Sharma Card
E Sharma Card

 

(E Sharma Card) ಯಾರು ಈ ಅಸಂಘಟಿತ ವಲಯದ ಕಾರ್ಮಿಕರು..?

ಅಸಂಘಟಿತ ವಲಯದ ಕಾರ್ಮಿಕರು ಅಂದರೆ ವಸ್ತುಗಳ ಸರಕು ಸೇವೆಗಳನ್ನು ಉತ್ಪಾದನೆ ಮಾಡುವಂತಹ ಮಾರಾಟ ಮಾಡುವಂತ ಸಂಸ್ಥೆಗಳಲ್ಲಿ ಆಗಲಿ ಅಥವಾ 10 ಕಾರ್ಮಿಕರಿಗಿಂತ ಕಡಿಮೆ ಕಾರ್ಮಿಕರನ್ನು ಅಥವಾ ಉದ್ಯೋಗಿಗಳನ್ನು ಹೊಂದಿದಂತ ಸಂಸ್ಥೆಗಳಿಗೆ ಹಾಗೂ ದಿನಗೂಲಿಗಾಗಿ ದುಡಿಯುವಂತ ಕೂಲಿ ಕಾರ್ಮಿಕರಿಗೆ ಅಸಂಘಟಿತ ವಲಯದ ಕಾರ್ಮಿಕರು ಎಂದು ಕರೆಯುತ್ತಾರೆ ಅವರ ಬಗ್ಗೆ ಕೆಳಗಡೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ

ತರಕಾರಿ ಮಾರುವವರು:- ಹೌದು ಗೆಳೆಯರೇ ತಮ್ಮ ಜೀವನ ಸಾಗಿಸಲು ಬೀದಿಗಳಲ್ಲಿ ತರಕಾರಿ ಮಾರುವವರು ಹಾಗೂ ಮಾರ್ಕೆಟ್ನಲ್ಲಿ ತರಕಾರಿ ಮಾರುವಂತ ಕೂಲಿ ಕಾರ್ಮಿಕರು ಹಾಗೂ ತಮ್ಮ ಜೀವನವನ್ನು ನಡೆಸಲು ತರಕಾರಿಗಳನ್ನು ಮಾರಿ ಹಣ ಸಂಪಾದನೆ ಮಾಡುವಂತಹ ಪ್ರತಿಯೊಬ್ಬ ತರಕಾರಿ ಮಾರುವವರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

E Sharma Card
E Sharma Card

 

ಬೀದಿ ಬದಿ ವ್ಯಾಪಾರಿಗಳು:- ಹೌದು ಸ್ನೇಹಿತರೆ ತಮ್ಮ ಜೀವನ ನಡೆಸಲು ಬೀದಿಬದಿಯಲ್ಲಿ ವ್ಯಾಪಾರ ಮಾಡುವಂತಹ ಜನರನ್ನು ಅಸಂಘಟಿತ ವಲಯದ ಕಾರ್ಮಿಕರೆಂದು ಗುರುತಿಸಲಾಗುತ್ತದೆ ಹಾಗೂ ಇವರು ತಮ್ಮ ಜೀವನವನ್ನು ನಡೆಸಲು ಬೀದಿ ಬದಿಗಳಲ್ಲಿ ಸಣ್ಣಪುಟ್ಟ ಅಂಗಡಿಗಳನ್ನು ಹಾಗೂ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡುವಂತ ಜನರನ್ನು ಕೂಡ ಅಸಂಘಟಿತ ವಲಯದ ಕಾರ್ಮಿಕರೆಂದು ಗುರುತಿಸಲಾಗುತ್ತದೆ ಇಂತಹವರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಗಾರೆ ಕೆಲಸ ಮಾಡುವವರು:- ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಗಾರೆ ಕೆಲಸ ಮಾಡುವವರನ್ನು ಕೂಡ ಅಸಂಘಟಿತ ವಲಯದ ಕಾರ್ಮಿಕರೆಂದು ಗುರುತಿಸಲಾಗುತ್ತದೆ ಹೌದು ಸ್ನೇಹಿತರೆ ತಮ್ಮ ಜೀವನ ಸಾಗಿಸಲು ಗಾರೆ ಕೆಲಸವನ್ನು ಮಾಡುವಂತಹ ಜನರು ಪ್ರತಿದಿನ ತಮ್ಮ ಜೀವನ ಸಾಗಿಸಲು ದುಡಿಯಬೇಕಾಗುತ್ತದೆ ಹಾಗೂ ಇವರ ದಿನಗೂಲಿಯು ಕೂಡ ಕಡಿಮೆ ಇರುತ್ತದೆ ಇಂತಹ ಜನರನ್ನು ಕೂಡ ಅಸಂಘಟಿತ ವಲಯದ ಕಾರ್ಮಿಕರೆಂದು ಗುರುತಿಸಲಾಗುತ್ತದೆ ಇಂತಹವರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣವನ್ನು ಪಡೆಯಬಹುದು

ಕೂಲಿ ಕಾರ್ಮಿಕರು:- ಹೌದು ಗೆಳೆಯರೇ ತಮ್ಮ ಜೀವನವನ್ನು ಸಾಗಿಸಲು ಪ್ರತಿನಿತ್ಯ ಕೂಲಿ ಮಾಡುವಂತಹ ಜನರು ಹಾಗೂ ರೈತ ಕುಟುಂಬಗಳು ಮತ್ತು ಇತರ ಯಾವುದೇ ಕೂಲಿ ಕೆಲಸ ಮಾಡುವಂತಹ ಜನರನ್ನು ಅಸಂಘಟಿತ ವಲಯದ ಕಾರ್ಮಿಕರು ಎಂದು ಗುರುತಿಸಲಾಗುತ್ತದೆ ಅಂತವರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣವನ್ನು ಪಡೆಯಬಹುದು

ಆಟೋ ಚಾಲಕರು:- ಪ್ರತಿನಿತ್ಯ ಜೀವನವನ್ನು ಸಾಗಿಸಲು ಆಟೋ ರಿಕ್ಷವನ್ನು ಓಡಿಸುತ್ತಿರುವಂತ ಹಲವಾರು ಜನರನ್ನು ಕೂಡ ಅಸಂಘಟಿತ ವಲಯದ ಕಾರ್ಮಿಕರಂದು ಗುರುತಿಸಲಾಗುತ್ತದೆ ಅಂತವರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಆಟೋ ಚಾಲಕರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಕೃಷಿ ಕಾರ್ಮಿಕರು:- ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವಂತ ರೈತ ಕುಟುಂಬದವರು ಹಾಗೂ ರೈತರ ಜಮೀನಿನಲ್ಲಿ ಕೆಲಸ ಮಾಡುವಂತಹ ಅನೇಕ ಕೂಲಿ ಕಾರ್ಮಿಕರನ್ನು ಕೂಡ ಅಸಂಘಟಿತ ವಲಯದ ಕಾರ್ಮಿಕರೆಂದು ಗುರುತಿಸಲಾಗುತ್ತದೆ ಅವರು ಕೂಡ ಈ ಶ್ರಮ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು

ಇತರೆ ಜನರು:- ಹೌದು ಗೆಳೆಯರೇ ಯಾವುದೇ ಸ್ಥಿರ ಆದಾಯ ಪ್ರತಿ ತಿಂಗಳು ಬರದೇ ಹೋದರೆ ಅಥವಾ ಪ್ರತಿದಿನಲೂ ಜೀವನ ನಡೆಸಲು ಯಾವುದಾದರೂ ಸಣ್ಣಪುಟ್ಟ ವ್ಯಾಪಾರ ಹಾಗೂ ಕೂಲಿ ಕೆಲಸವನ್ನು ಮಾಡುತ್ತಿರುವಂತಹ ಯಾವುದೇ ಜನರು ಅಥವಾ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಹಾಗೂ ಇನ್ನಿತರ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣವನ್ನು ಪಡೆಯಬಹುದು

 

(E Sharma Card ) ಈ ಶ್ರಮ ಕಾರ್ಡ್ ಗೆ ಮಾಹಿತಿ..?

ಹೌದು ಸ್ನೇಹಿತರೆ ಈ ಶ್ರಮಿಕ ಕಾರ್ಡ್ ಅಥವಾ ಎಸ್ ಶ್ರಮ ಕಾರ್ಡ್ ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತ ಒಂದು ಯೋಜನೆಯಾಗಿದ್ದು ಈ ಯೋಜನೆ ಮೂಲಕ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರಿಗೆ ಉಪಯೋಗವಾಗುವಂತೆ ಭಾರತ ಸರ್ಕಾರದ ಕಾರ್ಮಿಕ & ಉದ್ಯೋಗ ಸಚಿವಾಲಯದ ಮೂಲಕ ಈ ಯೋಜನೆಯನ್ನು ಅನುಷ್ಠಾನ ತರಲಾಯಿತು

ಈ ಶ್ರಮ ಪೋರ್ಟಲ್ಲನ್ನು ವಿವಿಧ ರೀತಿ ಕಾರ್ಯನಿರ್ವಹಿಸಲು 2021 ಆಗಸ್ಟ್ ತಿಂಗಳಲ್ಲಿ ಪ್ರಾರಂಭಿಸಲಾಯಿತು ಎಂದು ಹೇಳಬಹುದು ಹಾಗೂ ಈ ಪೋರ್ಟಲ್ ಮೂಲಕ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರಿಗೆ ತಮ್ಮ ವೃದ್ಧಾಪ್ಯದಲ್ಲಿ ಅಥವಾ 60 ವರ್ಷ ದಾಟಿದ ನಂತರ ಅವರಿಗೆ ಮಾಸಿಕ ಪಿಂಚಣಿ ನೀಡುವಂತ ಅಂದರೆ ಪ್ರತಿ ತಿಂಗಳು 3000 ಹಣವನ್ನು ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಕೇಂದ್ರ ಸರ್ಕಾರ ನರೇಂದ್ರ ಮೋದಿ ನೇತೃತ್ವದಲ್ಲಿ ಜಾರಿಗೆ ತಂದಿದೆ

ಈ ಶ್ರಮ ಕಾರ್ಡ್ ಸಹಾಯವಾಣಿ ಸಂಖ್ಯೆ:- 14434

 

 

(E Sharma Card ) ಈ ಶ್ರಮ ಕಾರ್ಡಿನ ವಿವಿಧ ರೀತಿ ಉಪಯೋಗಗಳು..?

  • ಈ ಕಾರ್ಡ್ ಪಡೆಯುವುದರಿಂದ ನೀವು ಅಸಂಘಟಿತ ವಲಯದ ಕೂಲಿ ಕಾರ್ಮಿಕರಾಗಿದ್ದರೆ ನಿಮಗೆ ಅರವತ್ತು ವರ್ಷ ದಾಟಿದ ನಂತರ ಪ್ರತಿ ತಿಂಗಳು 3000 ವೃದ್ಯಾಪ್ಯ ಪಿಂಚಣಿಯನ್ನು ಪಡೆಯಬಹುದು
  • ಈ ಶ್ರಮ ಕಾರ್ಡ್ ಹೊಂದಿದಂತ ಯಾವುದೇ ವ್ಯಕ್ತಿ ಅಥವಾ ಕೂಲಿ ಕಾರ್ಮಿಕನು ಅನಿವಾರ್ಯ ಕಾರಣಗಳಿಂದ ಅಥವಾ ಅನಿರೀಕ್ಷಿತ ಘಟನೆಗಳಿಂದ ಅಪಘಾತದಲ್ಲಿ ಮರಣ ಹೊಂದಿದರೆ ಈ ಕಾಡು ಹೊಂದಿದ ವ್ಯಕ್ತಿಯ ನಾಮಿನಿಗೆ (ಪತ್ನಿಗೆ) ಎರಡು ಲಕ್ಷ ರೂಪಾಯಿ ಹಣವನ್ನು ಕೇಂದ್ರ ಸರಕಾರ ಕಡೆಯಿಂದ ನೀಡಲಾಗುತ್ತದೆ
  • ಈ ಶ್ರಮ ಕಾಡಿಗೆ ಅರ್ಜಿ ಹಾಕಿದಂತ ವ್ಯಕ್ತಿ ಅನಿವಾರ್ಯ ಕಾರಣಗಳಿಂದ ಅಥವಾ ಅಪಘಾತದಲ್ಲಿ ಹಾಗೂ ಕೆಲಸ ಮಾಡುವಂತಹ ಸಂದರ್ಭದಲ್ಲಿ ಅಂಗವಿಕಲರಾದರೆ ಅಂತ ವ್ಯಕ್ತಿಗಳಿಗೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು ಸಿಗುತ್ತದೆ
  • ಈ ಕಾರ್ಡ್ ಹೊಂದಿದಂತ ಕೂಲಿ ಕಾರ್ಮಿಕರಿಗೆ 12 ಅಂಕಿಯ ಯುನಿಕ್ ನಂಬರನ್ನು ಕೇಂದ್ರ ಸರ್ಕಾರ ಕಡೆಯಿಂದ ನೀಡಲಾಗುತ್ತದೆ

 

(E Sharma Card ) ಈ ಶ್ರಮ ಕಾರ್ಡಿಗೆ ಅರ್ಜಿ ಹಾಕಲು ಇರಬೇಕಾದ ಅರ್ಹತೆಗಳು ಏನು..?

ಹೌದು ಸ್ನೇಹಿತರೆ, ನೀವೇನಾದರೂ ಈ ಶ್ರಮ ಕಾಡಿಗೆ ಅರ್ಜಿ ಹಾಕಬೇಕು ಅಂದುಕೊಂಡಿದ್ದರೆ ನಿಮಗೆ ಕೆಲವೊಂದು ಅರ್ಹತೆಗಳನ್ನು ನಿಗದಿ ಮಾಡಿದೆ ಅವುಗಳ ಬಗ್ಗೆ ಈ ಕಡೆ ವಿವರಿಸಲಾಗಿದೆ

  • ಈ ಕಾರ್ಡ್ ಅರ್ಜಿ ಹಾಕಲು ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಮಾತ್ರ ಅವಕಾಶ
  • ಈ ಕಾಡಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿ 18 ವರ್ಷ ಮೇಲ್ಪಟ್ಟು ಹಾಗೂ 59 ವರ್ಷ ಒಳಗಿನ ಕೂಲಿ ಕಾರ್ಮಿಕರಿಗೆ ಅಥವಾ ವ್ಯಕ್ತಿಗಳಿಗೆ ಅರ್ಜಿ ಹಾಕಲು ಅವಕಾಶವಿದೆ
  • ಈ ಕಾಡಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಯ ಅಥವಾ ಕೂಲಿ ಕಾರ್ಮಿಕರ ಆಧಾರ್ ಕಾರ್ಡ್ ಬೇಕಾಗುತ್ತದೆ ಆಧಾರ್ ಕಾರ್ಡಿಗೆ ಮೊಬೈಲ್ ಸಂಖ್ಯೆ ಲಿಂಕ್ ಮಾಡಿಸಿರಬೇಕು
  • ಈ ಮೇಲೆ ನೀಡಿದ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ಈ ಶ್ರಮ ಕಾಡಿಗೆ ಅರ್ಜಿ ಸಲ್ಲಿಸಬಹುದ

 

 

(E Sharma Card ) ಈ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ವೋಟರ್ ಐಡಿ
  • ರೇಷನ್ ಕಾರ್ಡ್
  • ಕಾರ್ಮಿಕ ಕಾರ್ಡ್
  • ಆಧಾರ್ ಕಾರ್ಡ್

 

(E Sharma Card ) ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ ನೀವೇನಾದರೂ ಈ ಶ್ರಮ ಕಾಡಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳ ಮೂಲಕ ಈ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಾವು ಕೆಳಗಡೆ ಒಂದು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ನೀಡಿದ್ದೇವೆ ಅದರ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಹೌದು ಸ್ನೇಹಿತರೆ ಮೇಲೆ ನೀಡಿದಂತ ಈ ಶ್ರಮ ಪೋರ್ಟ್ ಅಲ್ಲ ಅಧಿಕೃತ ವೆಬ್ಸೈಟ್ಗೆ ಲಿಂಕಿನ ಮೇಲೆ ಕ್ಲಿಕ್ ಮಾಡಿದ ನಂತರ ಭೇಟಿ ನೀಡುತ್ತೀರಿ ನಂತರ ಅಲ್ಲಿ ನಿಮಗೆ ಅಪ್ಲಿಕೇಶನ್ ಹಾಕಲು ಒಂದು ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಲಾದ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ನೋಡಿಕೊಂಡು ಅಪ್ಲೋಡ್ ಮಾಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಹಾಗೂ ನಿಮ್ಮ ಅಕ್ಕ ಪಕ್ಕದಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರಿಗೆ ಆದಷ್ಟು ಈ ಲೇಖನೆಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ

ಇದೇ ರೀತಿ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳಬೇಕು ಅಂದರೆ ನೀವು whatsapp and telegram ಗ್ರೂಪ್ಗಳಿಗೆ ಜೋಯಿನ್ ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಸಿಗುತ್ತದೆ

Leave a Comment