e shram card online apply | ಈ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಪಡೆದುಕೊಳ್ಳಿ ಎಲ್ಲಿದೆ ಮಾಹಿತಿ

e shram card online apply :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಈ ಒಂದು ಕಾರ್ಡ್ ಮಾಡಿಸಿದರೆ ಸಾಕು ಪ್ರತಿ ತಿಂಗಳು 3000 ಹಣ ಮತ್ತು ಎರಡು ಲಕ್ಷ ರೂಪಾಯಿವರೆಗೆ ಅಪಘಾತ ವಿಮೆಯನ್ನು ಪಡೆದುಕೊಳ್ಳಬಹುದು. ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ. ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಹೊಸ ರೇಷನ್ (Ration card) ಕಾರ್ಡ್ ಅರ್ಜಿ ಹಾಕಲು ಈ ದಿನ (ration card update) ಅವಕಾಶ ಇಲ್ಲಿದೆ ಮಾಹಿತಿ 

ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವಂತೆ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಗ ಪಡೆಯಬೇಕು ಅಂದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಮನೆ ಇಲ್ಲದವರಿಗೂ ಉಚಿತ ಮನೆ ನಿರ್ಮಾಣ.. ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

 

ಈ ಶ್ರಮ ಕಾರ್ಡ್ (e shram card online apply)

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರಿಗೆ ಈ ಶ್ರಮ್ ಎಂಬ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ವಯಸ್ಸಾದ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಪ್ರತಿ ತಿಂಗಳು 3000 ಹಣವನ್ನು ಪಿಂಚಣಿ ರೂಪದಲ್ಲಿ ಮತ್ತು 2 ಲಕ್ಷ ವರೆಗೆ ಅಪಘಾತ ವಿಮೆಯನ್ನು ಅರ್ಜಿ ಹಾಕಿದಂತ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ಈ ಯೋಜನೆ ಲಾಭವನ್ನು ಪ್ರತಿ ಒಬ್ಬರು ಪಡೆಯಬೇಕು ಎಂಬ ಆಸೆಯ ನಮ್ಮದು

WhatsApp Group Join Now
Telegram Group Join Now       
e shram card online apply
e shram card online apply

 

ಹೌದು ಸ್ನೇಹಿತರೆ ಈ ಶ್ರಮ ಕಾರ್ಡನ್ನು ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಯಿತು ಇದಕ್ಕಾಗಿ ಸರ್ಕಾರ ಹೊಸ ಈ ಶ್ರಮ ಆನ್ಲೈನ್ ಪೋರ್ಟಲ್ ಪರಿಚಯಿಸಲಾಯಿತು ಈ ಪೋರ್ಟಲ್ ಮೂಲಕ ಅನೇಕ ಸೇವೆಗಳನ್ನು ಒದಗಿಸಲಾಗುತ್ತದೆ

WhatsApp Group Join Now
Telegram Group Join Now       

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರ ಕಡೆಯಿಂದ ಹೊಸ ರೂಲ್ಸ್..! ಪಾಲಿಸದಿದ್ದರೆ ರೇಷನ್ ಕಾರ್ಡ್ ಡಿಲೀಟ್ ಇಲ್ಲಿದೆ ಮಾಹಿತಿ 

 

(e shram card online apply) ಇಶ್ರಮ ಕಾರ್ಡ್ ಸೌಲಭ್ಯ…?

  • ಈ ಕಾರ್ಡ್ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು 3000 ಪಿಂಚಣಿ ಸಿಗುತ್ತದೆ
  • ಈ ಕಾರ್ಡ್ ಅರ್ಜಿ ಹಾಕಿದಂತ ಫಲಾನುಭಾವಿ ಕೆಲಸದ ಸಮಯದಲ್ಲಿ ಅಥವಾ ಆಕಸ್ಮಿಕ ಅಪಘಾತದಲ್ಲಿ ಅಂಗವಿಕಲನಾದರೆ ಆತನಿಗೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು ಸಿಗುತ್ತದೆ
  • ಈ ಕಾರ್ಡ್ ಹೊಂದಿದಂತ ವ್ಯಕ್ತಿ ಕೆಲಸದ ಸಮಯದಲ್ಲಿ ಅಥವಾ ಅಪಘಾತದಲ್ಲಿ ಮರಣ ಹೊಂದಿದರೆ ಅಂಥ ಸಂದರ್ಭದಲ್ಲಿ ನಾಮಿನಿಗೆ (ಅರ್ಜಿದಾರನ ಪತ್ನಿ ಗೆ) 2 ಲಕ್ಷ ರೂಪಾಯಿ ಅಪಘಾತ ವೀಮೆ ನೀಡಲಾಗುತ್ತದೆ

 

ಈ ಮೇಲೆ ನೀಡಿದಂತಹ ಎಲ್ಲಾ ಲಾಭ ಅಥವಾ ಸೌಲಭ್ಯವನ್ನು ಪಡೆದುಕೊಳ್ಳಬಹುದು ಹಾಗಾಗಿ ಈ ಯೋಜನೆಯ ಲಾಭ ಪಡೆಯಬೇಕೆಂದರೆ ನೀವು ಮೊದಲು ಈ ಶ್ರಮ ಕಾರ್ಡಿಗೆ ಅರ್ಜಿ ಹಾಕಬೇಕಾಗುತ್ತದೆ.

ಉಚಿತ ಹೊಲಿಗೆ ಯಂತ್ರ ವಿತರಣೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ಪಡೆಯಬಹುದು ಇಲ್ಲಿದೆ ಮಾಹಿತಿ

ಅರ್ಜಿ ಹಾಕಲು ನೀವು ಕಡ್ಡಾಯವಾಗಿ ಅಸಂಘಟಿತ ವಲಯದ ಕಾರ್ಮಿಕನಾಗಿದ್ದರೆ ಅಥವಾ ಕೂಲಿ ಕಾರ್ಮಿಕರು ಕೂಡ ಈ ಯೋಜನೆಗೆ ಅರ್ಜಿ ಹಾಕಬಹುದು. & ಅರ್ಜಿ ಹಾಕಲು ಇರುವಂತ ಕೆಲವೊಂದು ಅರ್ಹತೆಗಳನ್ನು ನಾವು ಕೆಳಗಡೆ ವಿವರಿಸಿದ್ದೇವೆ

 

(e shram card online apply) ಅರ್ಜಿ ಹಾಕಲು ಇರುವ ಅರ್ಹತೆಗಳು…?

  • ಈ ಕಾರ್ಡಿಗೆ ಅರ್ಜಿ ಸಲ್ಲಿಸಲು ನೀವು ಕಡ್ಡಾಯವಾಗಿ ಅಸಂಘಟಿತ ವಲಯದ ಕಾರ್ಮಿಕರಾಗಿರಬೇಕು ಅಥವಾ ಕೂಲಿ ಕಾರ್ಮಿಕರಾಗಿದ್ದರೆ ಅರ್ಜಿ ಸಲ್ಲಿಸಬಹುದು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು 18 ವರ್ಷ ಮೇಲ್ಪಟ್ಟು ಹಾಗೂ 59 ವರ್ಷ ಕೆಳಗಡೆ ವಯೋಮಿತಿ ಹೊಂದಿರಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ತಮ್ಮ ಆಧಾರ್ ಕಾರ್ಡ್ ನೀಡಬೇಕು ಮತ್ತು ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಇರಬೇಕು
  • ಈ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಅರ್ಜಿದಾರರಿಗೆ 12 ಅಂಕಿಯ ಉನಿಕ್ ನಂಬರ್ ನೀಡಲಾಗುತ್ತದೆ

 

ಈ ಶ್ರಮ ಕಾರ್ಡ್ ಗೆ (e shram card online apply) ಅರ್ಜಿ ಹಾಕುವುದು ಹೇಗೆ..?

ಹೌದು ಸ್ನೇಹಿತರೆ ನೀವು ಈ ಶ್ರಮ ಕಾರ್ಡ್ ಗೆ ಅರ್ಜಿ ಹಾಕಬೇಕೆಂದರೆ ನೀವು ಈ ಶ್ರಮ ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳಾದಂತ CSC ಕೇಂದ್ರ, ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮುಂತಾದ ಆನ್ಲೈನ್ ಸೆಂಟರ್ಗಳ ಮೂಲಕ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಈ ಯೋಜನೆ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಮೇಲೆ ಕೊಟ್ಟಿದ್ದೇವೆ

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಅಕ್ಕಪಕ್ಕದ ಜನರ ಜೊತೆಗೆ ಈ ಮಾಹಿತಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಹೆಚ್ಚಿನ ಮಾಹಿತಿಯನ್ನು ಪಡೆಯಲು ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment