farmer loan waiver 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ರೈತರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಇಂತಹ ರೈತರ ಬೆಳೆ ಸಾಲ ಮನ್ನಾ ಕ್ಕಾಗಿ ರಾಜ್ಯ ಸರ್ಕಾರ ಕಡೆಯಿಂದ 232 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಲೇಖನಿಯಲ್ಲಿ ಯಾವ ರೈತರ ಸಾಲ ಮನ್ನಾ ಆಗಲಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಒಂದೇ ದಿನ ಅವಕಾಶ ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿ ಯೋಜನೆಗಳು ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಈ ರೀತಿ ಪ್ರತಿಯೊಂದು ಅಪ್ಡೇಟ್ ನೀವು ಪಡೆಯಲು WhatsApp & Telegram ಗ್ರೂಪಿಗೆ Join ಆಗಬಹುದು
ರೈಲ್ವೆಯಲ್ಲಿ ಉದ್ಯೋಗ ಅವಕಾಶ ಬೇಗ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸಾದರೆ ಸಾಕು
ರೈತರ ಬೆಳೆ ಸಾಲ ಮನ್ನಾ (farmer loan waiver 2024)..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ 2017 – 2018 ನೇ ಸಾಲಿನಲ್ಲಿ ರೈತರಿಗೆ ಬೆಳೆ ಸಾಲ ಮನ್ನಾ ಯೋಜನೆ ಅಡಿಯಲ್ಲಿ ರೈತರ ಬೆಳೆ ಮೇಲಿನ ಸಾಲ ಮನ್ನಾ ಮಾಡಲಾಯಿತು ಆದ್ದರಿಂದ ಆ ಸಂದರ್ಭದಲ್ಲಿ ಸುಮಾರು 17.39 ಲಕ್ಷ ರೈತರು ಈ ಬೆಳೆ ಸಾಲ ಮನ್ನದ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು
ಹೌದು ಸ್ನೇಹಿತರೆ 2017-18 ಸಾಲಿನಲ್ಲಿ ರೈತರ ಮೇಲಿನ ಬೆಳೆ ಸಾಲ ಮನ್ನಾ ಮಾಡಲಾಯಿತು ಇದರಿಂದ ಸಾಕಷ್ಟು ರೈತರು ಪ್ರಯೋಜನ ಪಡೆದುಕೊಂಡಿದ್ದು ಇನ್ನು ಕೆಲ ರೈತರಿಗೆ ಅಂದರೆ ಇನ್ನೂ ಸುಮಾರು 31 ಸಾವಿರ ರೈತರಿಗೆ ಯಾವುದೇ ರೀತಿ ಬೆಳೆ ಸಾಲ ಮನ್ನಾ ಆಗಿಲ್ಲ ಹಾಗಾಗಿ ಅಂತ ರೈತರಿಗೆ ಗುಡ್ ನ್ಯೂಸ್ ಎಂದು ಹೇಳಬಹುದು
31 ಸಾವಿರ ರೈತರ ಬೆಳೆ ಸಾಲ ಮನ್ನಾ (farmer loan waiver 2024)…?
ಹೌದು ಸ್ನೇಹಿತರೆ 2017-18 ನೇ ಸಾಲಿನಲ್ಲಿ ಬೆಳೆ ಸಾಲ ಮನ್ನಾ ಯೋಜನೆ ಅಡಿಯಲ್ಲಿ 17.39 ಲಕ್ಷ ರೈತರ ಸಾಲ ಮನ್ನ ಮಾಡಲಾಯಿತು ಆದರೆ ಕೆಲವೊಂದು ತಾಂತ್ರಿಕ ದೋಷದಿಂದ ಇನ್ನು ಸಾಕಷ್ಟು ರೈತರ ಬೆಳೆ ಸಾಲ ಮನ್ನಾ ಆಗಿಲ್ಲ ಈ ಕಾರಣಕ್ಕಾಗಿ ಅಂತ ರೈತರ ಬೆಳೆ ಸಾಲ ಮನ್ನಾ ಮಾಡುವುದಾಗಿ ಇತ್ತೀಚಿಗೆ ನಡೆದ ವಿಧಾನ ಪರಿಷತ್ತು ಸಭೆಯಲ್ಲಿ ಚರ್ಚಿಸಲಾಯಿತು ಈ ಬಗ್ಗೆ ಮಾಹಿತಿಯನ್ನು ಸಹಕಾರ ಸಚಿವ ಎನ್ ರಾಜನ್ ಅವರು ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ ನಿಮಗೇನಾದರೂ 2017-18 ಸಾಲಿನಲ್ಲಿ ಬೆಳೆ ಸಾಲ ಮನ್ನಾ ಆಗಿಲ್ಲ ಅಂದರೆ ಹಾಗೂ ಕೆಲವೊಂದು ತಾಂತ್ರಿಕ ದೋಷದಿಂದ ಆ ವರ್ಷದಲ್ಲಿ ನಿಮ್ಮ ಬೆಳೆ ಸಾಲ ಮನ್ನಾ ಆಗಿಲ್ಲ ಅಂದರೆ ಅಂಥವರ ಬೆಳೆ ಸಾಲ ಮನ್ನಾ ಮಾಡುವುದಾಗಿ ರಾಜ್ಯ ಸರ್ಕಾರ ಕಡೆಯಿಂದ ಗ್ರೀನ್ ಸಿಗ್ನಲ್ ಕೊಡಲಾಗಿದೆ ಹಾಗೂ ಇದಕ್ಕಾಗಿ 232 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. ಇದು ರೈತರಿಗೆ ಸಂತೋಷದ ಸುದ್ದಿ ಎಂದು ಹೇಳಬಹುದು