Posted in

Flipcart Schoalrship: ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ! 50,000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ.

Flipcart Schoalrship

Flipcart Schoalrship: ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ! 50,000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ.

ಈಗ ಸ್ನೇಹಿತರೆ ಫ್ಲಿಪ್ಕಾರ್ಟ್ ಫೌಂಡೇಶನ್ ವತಿಯಿಂದ ಭಾರತದ ಪ್ರಮುಖ ಈ ಕಾಮರ್ಸ್ ಕಂಪನಿ ಆದಂತಹ ಈ ಒಂದು ಕಂಪನಿ ಈಗ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಂತಹ ವಿದ್ಯಾರ್ಥಿಗಳಿಗೆ ಈಗ ಶಿಕ್ಷಣದಲ್ಲಿ ನೆರವಾಗುವ ಸಲುವಾಗಿ ಈಗ ಈ ಒಂದು ಸ್ಕಾಲರ್ಶಿಪ್ ಕಾರ್ಯಕ್ರಮಗಳನ್ನು ಈಗ ನಡೆಸುತ್ತಾ ಇದೆ. ಈಗಾಗಲೇ 2025ರ ಫ್ಲಿಪ್ಕಾರ್ಟ್ ಫೌಂಡೇಶನ್ ಸ್ಕಾಲರ್ಶಿಪ್ ಪ್ರೋಗ್ರಾಮ್ ಅಡಿಯಲ್ಲಿ ಈಗ ಅರ್ಹ ವಿದ್ಯಾರ್ಥಿಗಳಿಗೆ 50,000 ಹಣವನ್ನು ಆರ್ಥಿಕವಾಗಿ ನೆರವು ನೀಡಲಾಗುತ್ತಿದೆ.

Flipcart Schoalrship

WhatsApp Group Join Now
Telegram Group Join Now       

ಅದೇ ರೀತಿಯಾಗಿ ಈಗ ಈ ಒಂದು ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಕೆ ಮಾಡಲು 10ನೇ ತರಗತಿಗೆ 12ನೇ ತರಗತಿ, ಐಟಿಐ, ಡಿಪ್ಲೋಮೋ, ಪದವಿ ಮತ್ತು ಇನ್ನು ಹಲವಾರು ರೀತಿಯ ಕೋರ್ಸುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕೂಡ ಇದು ಅನ್ವಯವಾಗುತ್ತದೆ. ಆದ್ದರಿಂದ ಈಗ ಯಾರೆಲ್ಲ ಈ ಒಂದು ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದೀರಾ ಈ ಕೂಡಲೇ ಹೋಗಿ ನೀವು ಕೂಡ ಈ ಒಂದು ಸ್ಕಾಲರ್ಷಿಪ್ ಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಸ್ಕಾಲರ್ಶಿಪ್ ನ ಮಾಹಿತಿಯನ್ನು ಪಡೆದುಕೊಂಡು ಅರ್ಜಿಯನ್ನು ಸಲ್ಲಿಕೆ ಮಾಡಿ. ಈಗ ನೀವು ಕೂಡ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಿ.

ಇದನ್ನು ಓದಿ : SSP Scholarship 2025: SSP ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ. ಕೊನೆಯ ದಿನಾಂಕ ಇದೆ

ಶೈಕ್ಷಣಿಕ ಅರ್ಹತೆಗಳು ಏನು?

ಈಗ ಈ ಒಂದು ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಹತ್ತನೇ ತರಗತಿಯಲ್ಲಿ ಕಡ್ಡಾಯವಾಗಿ 75% ಅಂಕಗಳನ್ನು ಪಡೆದುಕೊಂಡಿರಬೇಕು ಆನಂತರ 12ನೇ ತರಗತಿಯಲ್ಲಿ ಕನಿಷ್ಠ 75% ಪಡೆದುಕೊಂಡಿರಬೇಕು. ಅಷ್ಟೇ ಅಲ್ಲದೆ ಸ್ನೇಹಿತರೆ ಡಿಪ್ಲೋಮಾ, ಐಟಿಐ, ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಬೇಕು.

ಆನಂದ ಕುಟುಂಬದ ವಾರ್ಷಿಕ ಆದಾಯವು 3 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.

ಹಾಗೆ SC / ST, OBC, EWS, BPL ಕಾರ್ಡ್ ಅನ್ನು ಹೊಂದಿದ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನು ಓದಿ : Mudra loan apply: ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ
  • ಪಾಸ್ ಪೋರ್ಟ್ಅಳತೆಯ ಭಾವಚಿತ್ರ
  • ಮೊಬೈಲ್ ನಂಬರ್
  • ಕೊನೆಯ ವರ್ಷದ ಮಾರ್ಕ್ಸ್ ಕಾರ್ಡ್ ಗಳು

ಅರ್ಜಿಯನ್ನು ಸಲ್ಲಿಸುವುದು ಹೇಗೆ?

  • ಈ ಒಂದು ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  • ಆನಂತರ ನೀವು ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿ ಕೊಳ್ಳಬೇಕಾಗುತ್ತದೆ.
  • ತದನಂತರ ಸ್ನೇಹಿತರೆ ನೀವು ಅದರಲ್ಲಿ ನಿಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಅನ್ನು ಬಳಕೆ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ಸ್ನೇಹಿತರೆ ವಿದ್ಯಾರ್ಥಿಯ ಮಾಹಿತಿ ಶೈಕ್ಷಣಿಕ ವಿವರಗಳನ್ನು ಅದರಲ್ಲಿ ನಮೂದಿಸಬೇಕಾಗುತ್ತದೆ.
  • ಆನಂತರ ಅದರಲ್ಲಿ ನೀವು ಅಗತ್ಯ ದಾಖಲೆಗಳನ್ನು ಭರ್ತಿ ಮಾಡಿಕೊಂಡು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಮಾಡಬಹುದು.

ಇದನ್ನು ಓದಿ : Today Gold Rate: ಇಂದು ಕರ್ನಾಟಕದಲ್ಲಿ ಬಂಗಾರದ ಬೆಲೆ ಏರಿಕೆ?

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>