free bike for student :– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದಂತಹ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆ ಮಾಡಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಈ 12 ಜಿಲ್ಲೆಗಳಲ್ಲಿ ನೀಡಲಾಗುತ್ತಿದೆ ಇಲ್ಲಿಗೆ ಮಾಹಿತಿ
ಹೌದು ಸ್ನೇಹಿತರೆ, ಜುಲೈ 29ನೇ ತಾರೀಕು ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದ ಕಾರ್ಯಕ್ರಮವನ್ನು ಆಯೋಜಿಸಲಾಯಿತು ಇದರಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್ ನೀಡಲಾಗಿದೆ ಎಂದು ಹೇಳಬಹುದು
ಉಚಿತ ಮನೆ ಕಟ್ಟಿಸಿಕೊಳ್ಳುವರಿಗೆ ಮೋದಿ ಸರ್ಕಾರ ಕಡೆಯಿಂದ ಬಿಗ್ ಗಿಫ್ಟ್ ಬೇಗ ಯೋಜನೆಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
SSLC ಮತ್ತು PUC ಪಾಸಾದ ವಿದ್ಯಾರ್ಥಿಗಳಿಗೆ (free bike for student) ದ್ವಿಚಕ್ರ ವಾಹನ ಉಡುಗೊರೆ..?
ಹೌದು ಸ್ನೇಹಿತರೆ, ಬೆಂಗಳೂರಿನಲ್ಲಿ ಇತ್ತೀಚಿಗೆ ಅಂದರೆ ಜುಲೈ 29ರಂದು ಅಲ್ಪಸಂಖ್ಯಾತ ಸಮುದಾಯ ವತಿಯಿಂದ ಒಂದು ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದಂತ ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ದ್ವಿಚಕ್ರ ವಾಹನ ಪಡಿಸುವುದಾಗಿ ಘೋಷಣೆ ಮಾಡಿದ್ದಾರೆ
ಬೆಂಗಳೂರಿನಲ್ಲಿ ನಡೆದ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಭಾಗವಹಿಸಿದ್ದರು ಅಲ್ಲಿ ಮಾತನಾಡುವ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದಂತ ಸುಮಾರು 32 ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ ಎಂದು ಅಲ್ಲಿ ಭರವಸೆ ನೀಡಿದ್ದಾರೆ ಅಲ್ಲಿ ಬೆಂಗಳೂರಿನಲ್ಲಿ ಇರುವಂತಹ ಸ್ಥಳೀಯ ವಿದ್ಯಾರ್ಥಿಗಳ ಅರ್ಹತೆ ಮೇರೆಗೆ 32 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ನಂತರ ಅವರಿಗೆ ಚಕ್ರವಾಹನ ಅವರ ಮನೆ ಬಾಗಿಲಿಗೆ ತಲುಪಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ
ಮುಂದೆ ಮಾತನಾಡುತ್ತಾ ನಾನು ಎಷ್ಟು ದಿನ ಸಚಿವ ಸ್ಥಾನದಲ್ಲಿ ಇರುತ್ತೇನೆ ಇಲ್ವೋ ಅಂತ ಗೊತ್ತಿಲ್ಲ ಮತ್ತು ನಾನು ಜೀವಂತವಾಗಿ ಇರುತ್ತೇನೆ ಇರುವ ಗೊತ್ತಿಲ್ಲ ಯಾಕೆಂದರೆ ದೇವರು ನನ್ನ ಹಣೆಬರ ಯಾವ ರೂಪದಲ್ಲಿ ಬರುತ್ತಾನೆ ಎಂಬುದು ನನಗೆ ಗೊತ್ತಿಲ್ಲ, ಅಷ್ಟೇ ಅಲ್ಲದೆ ಮುಂದೆ ನಾನು ಎಷ್ಟು ದಿನ ಮಂತ್ರಿ ಆಗಿರುತ್ತಾನೋ ಅದು ಕೂಡ ಗೊತ್ತಿಲ್ಲ ಎಂದು ಮಾತನಾಡುತ್ತಾ ಈಗ ನಾನು ಮಂತ್ರಿ ಆಗಿರುವಂತಹ ಕಾಲದವರೆಗೂ ಹಾಗೂ ಅಲ್ಪಸಂಖ್ಯಾತರ ಮಂತ್ರಿಯಾಗಿ ಇರುವರೆಗೂ ನಾನು ನಿಮ್ಮ ವಿಶ್ವಾಸವನ್ನು ಗಳಿಸಲು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ
ಇದೇ ರೀತಿ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಪ್ರತಿಯೊಬ್ಬ ಓದುಗರು ಜಾಯಿನ್ ಆಗಲು ಪ್ರಯತ್ನ ಮಾಡಿ