Free gas cylinder aplication :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಉಚಿತ ಗ್ಯಾಸ್ ಸಿಲಿಂಡರ್ ಅರ್ಜಿ ಸಲ್ಲಿಸುವಂತಹ ಮಹಿಳೆಯರಿಗೆ ಒಂದು ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಈ ಯೋಜನೆಯ ಮೂಲಕ ಉಚಿತವಾಗಿ ಒಂದು ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು ಹಾಗೂ ಸ್ಟವ್ ಪಡೆಯಬಹುದು & ಈ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಕೇವಲ 500 ರೂಪಾಯಿಗೆ ಪ್ರತಿ ತಿಂಗಳು ಒಂದು ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬಹುದು ಹಾಗಾಗಿ ಈ ಯೋಜನೆ ಯಾವುದು ಮತ್ತು ಹೇಗೆ ಅರ್ಜಿ ಸಲ್ಲಿಸುವುದು ಎಂಬುದು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಮೋದಿ ಸರ್ಕಾರದ ಬಂಪರ್ ಕೊಡಿಗೆ ಎಲ್ಲಿದೆ ಸಂಪೂರ್ಣ ಮಾಹಿತಿ
ಹೌದು ಸ್ನೇಹಿತರೆ, ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ನೀವು ಪ್ರತಿ ತಿಂಗಳು 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬಹುದು ಹಾಗೂ ಈ ಯೋಜನೆಯಿಂದ ನೀವು ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಂದು ಸ್ಟೌವ್ ಪಡೆದುಕೊಳ್ಳಬಹುದು ಈ ಯೋಜನೆ ಬಗ್ಗೆ ನೀವು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬೇಕು ಅಂದುಕೊಂಡರೆ ಈ ಲೇಖನಿಯನ್ನು ಪೂರ್ತಿಯಾಗಿ ಓದಿ.
ಕಾಂಗ್ರೆಸ್ ಸರ್ಕಾರದ ಮತ್ತೊಂದು ಗ್ಯಾರಂಟಿ ಮನೆ ಇಲ್ಲದವರಿಗೆ ಉಚಿತಮನೆ ಹಂಚಿಕೆ ಬೇಗ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಭಾರತ ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಇವಾಗ ಪ್ರತಿಯೊಂದು ಮನೆಯಲ್ಲಿ ಅಡಿಗೆ ಮಾಡಲು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಸುವುದು ಸರ್ವೇ ಸಾಮಾನ್ಯವಾಗಿದೆ ಈ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಇಲ್ಲದೆ ಇದ್ದರೆ ಮಹಿಳೆಯರು ಅಡಿಗೆ ಮಾಡಲು ಸಾಧ್ಯವಿಲ್ಲ ಎಂಬುವಂತೆ ತಯಾರಾಗಿದ್ದರೆ ಎಂದು ಹೇಳಬಹುದು ಹಾಗಾಗಿ ತುಂಬಾ ಮಹಿಳೆಯರು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಅಂತವರಿಗೆ ಈ ಲೇಖನೆಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ
ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತಿರುವವರಿಗೆ ಸಿಹಿ ಸುದ್ದಿ ಈ ದಿನ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ
ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಕುರಿತು ಅಂದರೆ ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರ ಬಿಡುಗಡೆ ಮಾಡುವಂತಹ ಸರಕಾರಿ ನೌಕರಿಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಹಾಗೂ ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವಾಗ ಈ ರೀತಿ ಅನೇಕ ಮಾಹಿತಿಯನ್ನು ನಾವು ಪ್ರತಿದಿನವೂ ನಮ್ಮ people of karnataka ವೆಬ್ಸೈಟ್ ನಲ್ಲಿ ಪ್ರಕಟಣೆ ಮಾಡುತ್ತೇವೆ ಹಾಗಾಗಿ ಪ್ರತಿದಿನ ನಮ್ಮ ವೆಬ್ ಸೈಟಿಗೆ ಭೇಟಿ ನೀಡಲು ಪ್ರಯತ್ನ ಮಾಡಿ
ಇಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಡೆಯಿಂದ ಬಿಡುವಂತ ವಿವಿಧ ರೀತಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಗಳ ಬಗ್ಗೆ ಮತ್ತು ರೈತರಿಗೆ ಸಂಬಂಧಿಸಿದಂತೆ ವಿವಿಧ ರೀತಿ ಯೋಜನೆಗಳ ಬಗ್ಗೆ ಪ್ರಚಲಿತ ಘಟನೆಗಳ ಬಗ್ಗೆ ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳಬೇಕು ಅಂದುಕೊಂಡಿದ್ದರೆ ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಬೇಗ ಮಾಹಿತಿ ಪಡೆದುಕೊಳ್ಳಬಹುದು
ಮೋದಿ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ 15000 ಹಣ ಪಡೆದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ
(Free gas cylinder aplication) ಉಚಿತ ಗ್ಯಾಸ್ ಸಿಲೆಂಡರ್ ಪಡೆಯುವುದು ಹೇಗೆ..?
ಹೌದು ಸ್ನೇಹಿತರೆ, ನೀವೇನಾದರೂ ಉಚಿತ ಗ್ಯಾಸ್ ಸಿಲೆಂಡರ್ ಹಾಗೂ ಸ್ಟವ್ ಪಡಿಬೇಕು ಅಂದುಕೊಂಡಿದ್ದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಉಚಿತವಾಗಿ ಒಂದು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಸಿಗುತ್ತದೆ ಜೊತೆಗೆ ಈ ಯೋಜನೆಯಲ್ಲಿ ಸಿಗುವಂತ ಸಬ್ಸಿಡಿ ಹಣವು ಕೂಡ ಪಡೆದುಕೊಳ್ಳಬಹುದು.
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ನಮ್ಮ ದೇಶದ ಪ್ರಧಾನ ಮಂತ್ರಿಗಳಾದಂತ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ ಇವಾಗ ಸತತವಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ ಹಾಗಾಗಿ ಈ ಯೋಜನೆಗೆ ಮತ್ತೆ ಬಾಲ ಸಿಕ್ಕಂತಾಗಿದೆ ಮತ್ತು ಈ ಯೋಜನೆಯನ್ನು ಐದು ವರ್ಷಗಳ ಕಾಲ ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.
(Free gas cylinder aplication) ಪ್ರಧಾನ ಮಂತ್ರಿ ಉಜ್ವಲ ಯೋಜನೆ..?
ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ನಮ್ಮ ಪ್ರಧಾನ ಮಂತ್ರಿಗಳಾದಂತ ನರೇಂದ್ರ ಮೋದಿಯವರು 2016ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದರು ಈ ಯೋಜನೆ ಮೂಲಕ ಬಡವರು ಹಾಗೂ ಹಿಂದುಳಿದ ವರ್ಗದವರು ಮತ್ತು ಹಳ್ಳಿಗಳಲ್ಲಿ ವಾಸ ಮಾಡುವಂಥ ಜನರು ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತವರಿಗೆ ಉಚಿತವಾಗಿ ಒಂದು ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತಂದಿದ್ದಾರೆ
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ತುಂಬಾ ಜನರು ಬಡತನ ರೇಖೆಗಿಂತ ಕೆಳಗಿದ್ದು ಹಾಗೂ ಹಿಂದುಳಿದ ವರ್ಗದ ಜನರು ವಾಸ ಮಾಡುತ್ತಿದ್ದಾರೆ ಅದರಲ್ಲಿ ಹೆಚ್ಚಿನ ಜನರು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿದ್ದು ಈ ಜನರು ಅಡುಗೆ ಮಾಡಲು ಕಟ್ಟಿಗೆ ಅಥವಾ ಸೌದೆಯನ್ನು ಬಳಸುತ್ತಿದ್ದಾರೆ ಇದರಿಂದ ನಮ್ಮ ಸುತ್ತಮುತ್ತಲಿನ ಪರಿಸರ ನಾಶವಾಗುವುದು ಅಷ್ಟೇ ಅಲ್ಲದೆ ಮಹಿಳೆಯರ ಆರೋಗ್ಯ ಸಮಸ್ಯೆ ಈ ಉದ್ದೇಶದಿಂದ ಪ್ರತಿಯೊಬ್ಬರ ಮನೆಯಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಕೊಡುವ ಗುರಿಯನ್ನು ಈ ಯೋಜನೆ ಮೂಲಕ ಹಾಕಿಕೊಳ್ಳಲಾಯಿತು ಅದರಂತೆ ಈ ಯೋಜನೆಯನ್ನು 2016ರಲ್ಲಿ ಜಾರಿಗೆ ತರಲಾಯಿತು
ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ಇಲ್ಲಿವರೆಗೂ ಸುಮಾರು 10 ಮಿಲಿಯನ್ ಗಿಂತ ಹೆಚ್ಚು ಜನರು ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಜಾಸ್ತಿ ಹಾಗೂ ಸ್ಟವ್ ಪಡೆದುಕೊಂಡಿದ್ದಾರೆ ಜೊತೆಗೆ ಸಬ್ಸಿಡಿ ದರದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳುತ್ತಿದ್ದಾರೆ ಹಾಗಾಗಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ
(Free gas cylinder aplication) ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು..?
ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ನೀವು ಉಚಿತವಾಗಿ ಒಂದು ಗ್ಯಾಸ್ ಸಿಲಿಂಡರ್ ಮತ್ತು ಸ್ಟೌವ್ ಪಡೆಯಬೇಕು ಅಂದರೆ ಕಡ್ಡಾಯವಾಗಿ ಈ ಕೆಳಗಡೆ ನೀಡಿದಂತಹ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೆ ನಿಮಗೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ವಯಸ್ಸು ಅಥವಾ 18 ವರ್ಷ ಮೇಲ್ಪಟ್ಟು ಇರಬೇಕಾಗುತ್ತದೆ
- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶವಿರುತ್ತದೆ
- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಈ ಹಿಂದೆ ಯಾವುದೇ ರೀತಿ ಜಾಸ್ತಿ ಸಿಲೆಂಡರ್ ಕನೆಕ್ಷನ್ ಪಡೆದುಕೊಂಡಿರಬಾರದು
- ST & SC , ಬಡವರು, OBC, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, BPL ರೇಷನ್ ಕಾರ್ಡ್, & AAY ರೇಷನ್ ಕಾರ್ಡ್ ಹೊಂದಿದಂತ ಎಲ್ಲಾ ಕುಟುಂಬದ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
- ಇಷ್ಟೇ ಅಲ್ಲದೆ ಗುಡ್ಡಗಾಡುಗಳಲ್ಲಿ ವಾಸ ಮಾಡುವಂತಹ ಜನರು ಹಾಗೂ ಆದಿವಾಸಿ ಕುಟುಂಬದವರು ಮತ್ತು ಬುಡಕಟ್ಟು ಜನಾಂಗದವರು ಈ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು
- ನಮ್ಮ ಭಾರತದ ದೀಪ ಪ್ರದೇಶಗಳಲ್ಲಿ ವಾಸ ಮಾಡುವಂಥ ಜನರು ನದಿ ದಂಡೆಯಲ್ಲಿ ವಾಸ ಮಾಡುವಂಥ ಜನರು ಹಾಗೂ ಅತ್ಯಂತ ಬಡವರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಈ ಮೇಲೆ ನೀಡಿದಂತಹ ಎಲ್ಲಾ ಅರ್ಹತೆಗಳನ್ನು ನೀವು ಒಂದಿದ್ದರೆ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಒಂದು ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಪಡೆದುಕೊಳ್ಳಬಹುದು
ಪ್ರಧಾನ ಮಂತ್ರಿ ಉಜ್ವಲ (Free gas cylinder aplication) ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು..?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳ ಬಗ್ಗೆ ಈಗ ತಿಳಿದುಕೊಳ್ಳೋಣ.
ಆಧಾರ್ ಕಾರ್ಡ್:- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ಆಧಾರ್ ಕಾರ್ಡ್ ನೀಡಬೇಕಾಗುತ್ತದೆ ಏಕೆಂದರೆ ಈ ಆಧಾರ್ ಕಾರ್ಡನ್ನು ನಮ್ಮ ಭಾರತದ ದೇಶದ ನಾಗರಿಕನೆಂದು ಗುರುತಿಸಲು ಒಂದು ಮುಖ್ಯ ಆಧಾರವಾಗಿ ಬಳಸಲಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿ ಕಡ್ಡಾಯವಾಗಿ ಆಧಾರ್ ಕಾರ್ಡ್ ನೀಡಬೇಕು
ರೇಷನ್ ಕಾರ್ಡ್:- ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕಡ್ಡಾಯವಾಗಿ ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ ಹೊಂದಿದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ನಿಮ್ಮ ಹತ್ತಿರ ಈ ರೇಷನ್ ಕಾರ್ಡ್ ಹೊಂದಿದರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಜಾತಿ ಪ್ರಮಾಣ ಪತ್ರ:- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ಜಾತಿ ಪ್ರಮಾಣ ಪತ್ರ ನೀಡಬೇಕಾಗುತ್ತದೆ ಹೌದು ಸ್ನೇಹಿತರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದಂತಹ ಕುಟುಂಬದವರು ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ
ಆದಾಯ ಪ್ರಮಾಣ ಪತ್ರ:- ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಆದಾಯ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ ಏಕೆಂದರೆ ಈ ಯೋಜನೆಯ ಲಾಭವನ್ನು ಕೇವಲ ಬಡವರು ಮಾತ್ರ ಪಡೆಯಬೇಕಾಗುತ್ತದೆ ಹಾಗಾಗಿ ಈ ಆದಾಯ ಪ್ರಮಾಣ ಪತ್ರದಲ್ಲಿ ಅವರ ವಾರ್ಷಿಕ ಆದ ಎಷ್ಟಿದೆ ಎಂಬ ಮಾಹಿತಿ ಸಿಗುತ್ತದೆ ಆದ್ದರಿಂದ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆದಾಯ ಪ್ರಮಾಣ ಪತ್ರ ನೀಡಬೇಕು.
ಬ್ಯಾಂಕ್ ಪಾಸ್ ಬುಕ್:- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಪಾಸ್ ಬುಕ್ ಅನ್ನು ನೀಡಬೇಕಾಗುತ್ತದೆ ಏಕೆಂದರೆ ಈ ಯೋಜನೆಯಲ್ಲಿ ದೊರೆಯುವಂತಹ ಸಬ್ಸಿಡಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ಕಡ್ಡಾಯವಾಗಿ ತಮ್ಮ ಬ್ಯಾಂಕ್ ಪಾಸ್ ಬುಕ್ಕನ್ನು ನೀಡಬೇಕಾಗುತ್ತದೆ
ವಿಳಾಸದ ಪುರಾವೆ :- ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಯಾವುದಾದರೂ ತಮ್ಮ ವಿಳಾಸದ ಪುರಾವೆಯನ್ನು ನೀಡಬೇಕಾಗುತ್ತದೆ ಅಂದರೆ ತಾವು ಇಂತಹ ಪ್ರದೇಶದಲ್ಲಿ ವಾಸ ಮಾಡುತ್ತಿರಿ ಎಂಬ ಒಂದು ವಿಳಾಸದ ಪುರವನ್ನು ನೀಡಬೇಕು ಉದಾಹರಣೆ:- ವೋಟರ್ ಐಡಿ, ರೇಷನ್ ಕಾರ್ಡ್, ಇತರ ಯಾವುದೇ ರೀತಿ ತಮ್ಮ ವಿಳಾಸದ ಪುರಾವೆಯನ್ನು ನೀಡಬೇಕಾಗುತ್ತದೆ
ಕೆ ವೈ ಸಿ:- ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕೆವೈಸಿ ಮಾಡಿಸಲು ತಮ್ಮ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯ ಜೆರಾಕ್ಸ್ ನೀಡಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಿದ ನಂತರ ಕಡ್ಡಾಯವಾಗಿ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಕೆವೈಸಿ ಮಾಡಿಸಬೇಕು.
ಈ ಮೇಲೆ ನೀಡಿದಂತಹ ಎಲ್ಲಾ ದಾಖಲಾತಿಗಳು ನಿಮ್ಮ ಹತ್ತಿರ ಇದ್ದರೆ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಪಡೆಯಬಹುದು.
ಪ್ರಧಾನ ಮಂತ್ರಿ ಉಜ್ವಲ ಯೋಜನೆ (Free gas cylinder aplication) ಅರ್ಜಿ ಸಲ್ಲಿಸುವುದು ಹೇಗೆ..?
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಮೊದಲು ನೀವು ಆನ್ಲೈನ್ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಒಂದು ಉಚಿತ ಗ್ಯಾಸ್ ಸಿಲಿಂಡರ್ ಆಗೋ ಸ್ಟವ್ ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ಕೊಟ್ಟರು ಅಂತ ಲಿಂಕ್ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತೇನೆ ನಂತರ ನೀವು ಅಲ್ಲಿ ಕೆಳಭಾಗದಲ್ಲಿ (apply now) ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನೀವು ಹೊಸ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಕೇವಲ 500 (Free gas cylinder aplication) ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆಯುವುದು ಹೇಗೆ..?
ಹೌದು ಸ್ನೇಹಿತರೆ, ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದರೆ ಒಂದು ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ದೊರೆಯುತ್ತದೆ ಅಷ್ಟೇ ಅಲ್ಲದೆ ನಿಮಗೆ ಪ್ರತಿ ತಿಂಗಳು ಕರೆದಿಗಾಗಿ ಸಬ್ಸಿಡಿ ಹಣ ಸಿಗುತ್ತದೆ
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಅಥವಾ ಈಗಾಗಲೇ ಈ ಯೋಜನೆ ಲಾಭ ಪಡೆಯುತ್ತಿರುವವರಿಗೆ ಕೇಂದ್ರ ಸರ್ಕಾರ ಕಡೆಯಿಂದ ಬರೋಬ್ಬರಿ 300 ಸಬ್ಸಿಡಿ ಹಣವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ ಈ ಮೂಲಕ ಒಂದು ಸಿಲಿಂಡರ್ ನ ಬೆಲೆ ಪ್ರಸ್ತುತ ಮಾರ್ಕೆಟ್ ನಲ್ಲಿ 803 ರೂಪಾಯಿ ಇದೆ, ಇದರಿಂದ ಕೇಂದ್ರ ಸರ್ಕಾರ ನೀಡುವಂತ ಸಬ್ಸಿಡಿ ಹಣವನ್ನು ತೆಗೆದರೆ ನಿಮಗೆ ಕೇವಲ 500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಜಿ ಸಲ್ಲಿಸಿ ಸಬ್ಸಿಡಿ ಹಣದ ಲಾಭ ಪಡೆಯಬಹುದು
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಹಾಗೂ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಅರ್ಜಿ ಹಾಕುರು ಬಯಸುವಂತಹ ಕುಟುಂಬಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬಸೈಟ್ ಗೆ ಭೇಟಿ ನೀಡಿ ಮತ್ತು ಇದೇ ರೀತಿ ಪ್ರತಿದಿನ ಸುದ್ದಿ ಪಡೆಯಲು ನೀವು ನಮ್ಮ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು