Posted in

Free gas cylinder application | ಉಚಿತ ಗ್ಯಾಸ್ ಸಿಲಿಂಡರ್ ಅರ್ಜಿ ಪ್ರಾರಂಭ.. ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

Free gas cylinder application
Free gas cylinder application

Free gas cylinder application:- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಈಗಿನ ದಿನದಲ್ಲಿ ಅಡುಗೆ ಮಾಡಲು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಎಷ್ಟು ಮುಖ್ಯ ಅಂದರೆ ಮಹಿಳೆಯರು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಇಲ್ಲದೆ ಅಡುಗೆ ಮಾಡಲು ಸಾಧ್ಯವಿಲ್ಲ ಎಂಬುವಂತೆ ತಯಾರಾಗಿದ್ದರೆ ಎಂದು ಹೇಳಬಹುದು.

ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣ ಬರುತ್ತೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಏಕೆಂದರೆ ಹೊಸ ಉಚಿತ ಗ್ಯಾಸ್ ಸಿಲಿಂಡರ್ ಅರ್ಜಿ ಪ್ರಾರಂಭವಾಗಿದ್ದು ಈ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಉಚಿತವಾಗಿ ಒಂದು ಗ್ಯಾಸ್ ಸಿಲೆಂಡರ್ ಮತ್ತು ಸ್ಟವ್ ಹಾಗೂ ಪ್ರತಿ ತಿಂಗಳು 500 ಗೆಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪ್ರಾರಂಭ..! ಇಲ್ಲಿದೆ ಮಾಹಿತಿ

ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಕುರಿತು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕುವುದು ಹೇಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಪಡೆಯಲು ನೀವು WhatsApp ಮತ್ತು Telegram ಗ್ರೂಪಿಗೆ (group join) ಜಾಯಿನ್ ಆಗಬಹುದು

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಹೊಸ ರೂಲ್ಸ್…! ಪಾಲಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ delete 

 

(Free gas cylinder application) ಉಚಿತ ಗ್ಯಾಸ್ ಸಿಲೆಂಡರ್…?

ಹೌದು ಸ್ನೇಹಿತರೆ ಉಚಿತ ಗ್ಯಾಸ್ ಸಿಲಿಂಡರ್ ಅರ್ಜಿ ಹಾಕುವರಿಗೆ ಸಿಹಿ ಸುದ್ದಿ ನರೇಂದ್ರ ಮೋದಿ ಅವರು ಸತತವಾಗಿ ಮೂರು ದಿನ ಬಾರಿಗೆ ಪ್ರಥಮ ಮಂತ್ರಿ ಆದಕಾರಣ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಒಂದು ಶಕ್ತಿ ಬಂದಂತಾಗಿದೆ ಈ ಯೋಜನೆ ಮೂಲಕ ಮಹಿಳೆಯರಿಗೆ ಉಚಿತವಾಗಿ ಒಂದು ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ನೀಡಲಾಗುತ್ತದೆ ಹಾಗಾಗಿ ಈ ಯೋಜನೆ ಅರ್ಜಿ ಪ್ರಾರಂಭವಾಗಿದ್ದು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾಯಿತುಗಳು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯೋಣ

Free gas cylinder application
Free gas cylinder application

 

(Free gas cylinder application) ಪಿಎಂ ಉಜ್ವಲ ಯೋಜನೆ..?

ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ನರೇಂದ್ರ ಮೋದಿಯವರು ಜಾರಿಗೆ ತಂದಿದ್ದು ಈ ಯೋಜನೆ ಮೂಲಕ ಬಡವರು ಹಾಗೂ ಹಿಂದುಳಿದ ವರ್ಗದವರು ಮತ್ತು ಬಿಪಿಎಲ್ ಮತ್ತು ಅಂಥೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಮತ್ತು ಸ್ಟವ್ ನೀಡಲಾಗುತ್ತದೆ ಮತ್ತು ಈ ಯೋಜನೆಯ ಫಲಾನುಭವಿಗಳಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಗಾಗಿ ಸಬ್ಸಿಡಿ ಹಣವನ್ನು ಕೇಂದ್ರ ಸರ್ಕಾರ ಕಡೆಯಿಂದ ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಿ

 

ಪ್ರತಿ ತಿಂಗಳು ಕೇವಲ ₹500 ರೂಪಾಯಿಗೆ(Free gas cylinder application) ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್..?

ಹೌದು ಸ್ನೇಹಿತರೆ, ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳ ಆಗಿದ್ದರೆ ಅಥವಾ ನೀವು ಹೊಸದಾಗಿ ಅರ್ಜಿ ಸಲ್ಲಿಸಿದರೆ ನಿಮಗೆ ಈ ಯೋಜನೆ ಮೂಲಕ 300 ಸಬ್ಸಿಡಿ ಹಣವನ್ನು ಕೇಂದ್ರ ಸರ್ಕಾರ ಕಡೆಯಿಂದ ನೀಡಲಾಗುತ್ತದೆ ಪ್ರಸ್ತುತ ದಿನದಲ್ಲಿ ಅಡಿಗೆ ಮಾಡಲು ಬಳಸುವಂತಹ 14.2KG ಗ್ಯಾಸ್ ಸಿಲಿಂಡರ್ ನ ಬೆಲೆ ₹805 ರೂಪಾಯಿ ಇದೆ.

ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆಯಲು 300 ಸಬ್ಸಿಡಿ ಹಣ ನೀಡಲಾಗುತ್ತದೆ ಹಾಗಾಗಿ ಒಂದು ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಲು ಕೇವಲ 500 ಹಣ ಕೊಟ್ಟಂತಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಜಿ ಸಲ್ಲಿಸಿ ಲಾಭ ಪಡೆದುಕೊಳ್ಳಿ . ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ನಾವು ಕೆಳಗಡೆ ವಿವರಿಸಿದ್ದೇವೆ

 

ಪಿಎಂ ಉಜ್ವಲ ಯೋಜನೆ (Free gas cylinder application) ಬೇಕಾಗುವ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶವಿರುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳನ್ನು ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸುವುದು ಹೇಗೆ..?

ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು 👉 ಇಲ್ಲಿ ಕ್ಲಿಕ್ ಮಾಡಿ 👈

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಿ ಮತ್ತು ಇದೇ ರೀತಿ ಹೆಚ್ಚಿನ ಮಾಹಿತಿ ಪಡೆಯಲು ನೀವು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Reply

Your email address will not be published. Required fields are marked *

WhatsApp Group Join Now
Telegram Group Join Now