Posted in

free house scheme in Karnataka | ಕಾಂಗ್ರೆಸ್ ಸರಕಾರದ ಹೊಸ ಗ್ಯಾರಂಟಿ ಬಡವರಿಗೆ ಉಚಿತ ಮನೆ ಅರ್ಜಿ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ

free house scheme in Karnataka
free house scheme in Karnataka

free house scheme in Karnataka:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಮನೆ ಕಟ್ಟಿಸಿಕೊಳ್ಳಬೇಕೆಂಬ ಆಸೆ ಇದೆಯಾ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದಿಯಾ ಹಾಗೂ ನೀವು ಬಡವರ ಹಾಗಾದರೆ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಹೊಸ ಗ್ಯಾರಂಟಿಯನ್ನು ಘೋಷಣೆ ಮಾಡಲಾಗಿದೆ ಹೌದು ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಸುಮಾರು 52,189 ಉಚಿತ ಮನೆಗಳ ನಿರ್ಮಾಣ ಮಾಡುವ ಉದ್ದೇಶ ಗೊಂದಲಾಗಿದೆ ಈ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

ಎಸ್ ಎಸ್ ಪಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದಂತೆ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೆ ಪ್ರಚಲಿತ ಘಟನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಹಾಗೂ ಪ್ರಚಲಿತ ವಿದ್ಯಮಾನ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಗ ಪಡೆಯಲು WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು

ಮೋದಿ ಹೊಸ ಯೋಜನೆ ಬಡವರಿಗಾಗಿ ಮೂರು ಕೋಟಿ ಮನೆ ನಿರ್ಮಾಣ ನಿಮಗೆ ಉಚಿತ ಮನೆ ಬೇಕಾದರೆ ಇವತ್ತೇ ಅರ್ಜಿ ಸಲ್ಲಿಸಿ

 

ಉಚಿತ ಮನೆ (free house scheme in Karnataka) ನಿರ್ಮಾಣ..?

ಹೌದು ಸ್ನೇಹಿತರೆ ತುಂಬಾ ಜನರಿಗೆ ಮನೆ ಕಟ್ಟಿಸಿಕೊಳ್ಳಬೇಕು ಎಂಬ ಆಸೆ ಇರುತ್ತದೆ ಆದರೆ ಆರ್ಥಿಕ ಸಮಸ್ಯೆಯಿಂದ ಮತ್ತು ಬಡವರಾಗಿರುವುದರಿಂದ ಪಕ್ಕ ಮನೆ ಕಟ್ಟಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಅಂತವರಿಗೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಉಚಿತ ಮನೆ ಕಟ್ಟಿಸಿಕೊಳ್ಳುವ ಉದ್ದೇಶದಿಂದ ಈ ರಾಜೀವ್ ಗಾಂಧಿ ಆವಾಸ್ ಯೋಜನೆ ಮೂಲಕ ಸುಮಾರು 52,000 ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಿದೆ ಮನೆ ಕಟ್ಟಿಸಿಕೊಳ್ಳುವವರು ಬಯಸುವವರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಕಟ್ಟಿಸಿಕೊಳ್ಳಬಹುದು

free house scheme in Karnataka
free house scheme in Karnataka

 

ಹೌದು ಸ್ನೇಹಿತರೆ, ನಮ್ಮ ಕರ್ನಾಟಕ ರಾಜ್ಯದಲ್ಲಿ ರಾಜೀವ್ ಗಾಂಧಿ ಆವಾಸ್ ಯೋಜನೆ ಮೂಲಕ ಬಡವರಿಗೆ ಹಾಗೂ ಹಿಂದುಳಿದವರಿಗೆ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಈ ಯೋಜನೆ ಮೂಲಕ ಉಚಿತ ಮನೆ ಕಟ್ಟಿಸಿಕೊಳ್ಳಲು ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯೋಣ

 

ಉಚಿತ ಮನೆ ಕಟ್ಟಿಸಿಕೊಳ್ಳಲು (free house scheme in Karnataka) ಎಷ್ಟು ಹಣ ಸಿಗುತ್ತೆ..?

ಹೌದು ಸ್ನೇಹಿತರೆ ಈ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಉಚಿತವಾಗಿ ಮನೆ ಕಟ್ಟಿಸಿಕೊಳ್ಳಲು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹಾಗೂ ಕೇಂದ್ರ ಸರ್ಕಾರ ಕಡೆಯಿಂದ ಸಹಾಯಧನ ಸಿಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

  • ಮನೆ ಕಟ್ಟಿಸಿಕೊಳ್ಳಲು ಒಟ್ಟು ವೆಚ್ಚ :- 7.5 ಲಕ್ಷ ಸಿಗುತ್ತೆ
  • ಕೇಂದ್ರ ಸರ್ಕಾರದ ಸಹಾಯಧನ :- 3.5 ಲಕ್ಷ ಸಿಗುತ್ತೆ
  • ರಾಜ್ಯ ಸರ್ಕಾರದ ಸಹಾಯಧನ :- 3 ಲಕ್ಷ ಸಿಗುತ್ತೆ
  • ಮನೆ ಕಟ್ಟಿಸುವ ಅರ್ಜಿದಾರರು :- 1 ಲಕ್ಷ ಬರಿಸಬೇಕು

 

ಹೌದು ಸ್ನೇಹಿತರೆ ಮೇಲೆ ನೀಡಿದಂತೆ ಈ ರಾಜೀವ್ ಗಾಂಧಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದಂತ ಪಾಲಾನುಭವಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಡೆಯಿಂದ 6,50,000 ಹಣ ಸಿಗುತ್ತದೆ ಮತ್ತು ಅರ್ಜಿ ಹಾಕಿದ ಫಲಾನುಭವಿ ಒಂದು ಲಕ್ಷ ರೂಪಾಯಿ ಮನೆ ಕಟ್ಟಿಸಿಕೊಳ್ಳಲು ಬರಿಸಬೇಕಾಗುತ್ತದೆ ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿಯೊಬ್ಬರು ಈ ಯೋಜನೆ ಲಾಭ ಪಡೆದುಕೊಳ್ಳಬೇಕು

 

 

ರಾಜೀವ್ ಗಾಂಧಿ ವಸತಿ ಯೋಜನೆ (free house scheme in Karnataka) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ…?

  • ರೇಷನ್ ಕಾರ್ಡ್
  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಒಂದು ಫೋಟೋ

 

ಹೌದು ಸ್ನೇಹಿತರೆ ಈ ರಾಜೀವ್ ಗಾಂಧಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಮೇಲೆ ನೀಡಿದಂತಹ ಎಲ್ಲ ದಾಖಲೆಗಳು ನಿಮ್ಮ ಹತ್ತಿರ ಇದ್ದರೆ ಈ ರಾಜೀವ್ ಗಾಂಧಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆದುಕೊಳ್ಳಬಹುದು

 

ಅರ್ಜಿ ಸಲ್ಲಿಸುವುದು ಹೇಗೆ (free house scheme in Karnataka)..?

ಸ್ನೇಹಿತರೆ ನೀವೇನಾದರೂ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡರೆ ನೀವು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ ಮೊದಲನೇದಾಗಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳ ಮೂಲಕ ಭೇಟಿ ನೀಡಿ ಈ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಅಥವಾ

ನೀವು ರಾಜೀವ್ ಗಾಂಧಿ ವಸತಿ ಯೋಜನೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೂಲಕ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಈ ಮೇಲೆ ನೀಡಿದಂತ ರಾಜೀವ್ ಗಾಂಧಿ ಆವಾಸ್ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ನೀವು ಸುಲಭವಾಗಿ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ನಿಮಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Reply

Your email address will not be published. Required fields are marked *

WhatsApp Group Join Now
Telegram Group Join Now