Free Lap Top Scheme: ರಾಜ್ಯ ಸರ್ಕಾರದ ಕಡೆಯಿಂದ ಉಚಿತ ಲ್ಯಾಪ್ಟಾಪ್ ವಿತರಣೆ! ಎಲ್ಲರೂ ಕೂಡ ಈಗ ಅರ್ಜಿಯನ್ನು ಸಲ್ಲಿಸಿ! ಇಲ್ಲಿದೆ ನೋಡಿ ಮಾಹಿತಿ.
ಈಗ ನಮ್ಮ ಪ್ರಸ್ತುತ ರಾಜ್ಯ ಸರ್ಕಾರ ಈಗ ನಮ್ಮ ರಾಜ್ಯದಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಈಗ ಉಚಿತ ಲ್ಯಾಪ್ಟಾಪ್ ಅನ್ನು ನೀಡುವಂತಹ ಯೋಜನೆಯನ್ನು ಮತ್ತೆ ಪ್ರಾರಂಭ ಮಾಡಿದೆ. ಈ ಒಂದು ಯೋಜನೆಗೆ ಈಗ ಬಡ ವಿದ್ಯಾರ್ಥಿಗಳು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಉಚಿತ ಲ್ಯಾಪ್ಟಾಪ್ ಯೋಜನೆ ಅಡಿಯಲ್ಲಿ ಅವರು ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬಹುದು. ಈ ಒಂದು ಯೋಜನೆಯ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ಇದೆ.
ಹಾಗಿದ್ದರೆ ಸ್ನೇಹಿತರೆ ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಮಾಡಬೇಕು ಮತ್ತು ಅಗತ್ಯವಿರುವಂತಹ ದಾಖಲೆಗಳು ಏನು ಮತ್ತು ಹೇಗೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದಂತ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಉಚಿತ ಲ್ಯಾಪ್ಟಾಪ್ ಯೋಜನೆಯ ಮಾಹಿತಿ
ಸ್ನೇಹಿತರೆ ಈಗ ನಮ್ಮ ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣಕ್ಕಾಗಿ ಈಗ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಈ ಒಂದು ಯೋಜನೆಯನ್ನು ಈಗ ಜಾರಿಗೆ ಮಾಡಿದೆ. ಈಗ ನಮ್ಮ ರಾಜ್ಯದಲ್ಲಿ ಇರುವಂತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರು ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಈ ಒಂದು ಉಚಿತ ಲ್ಯಾಪ್ ಟಾಪ್ ಯೋಜನೆ ಅಡಿಯಲ್ಲಿ ಅವರಿಗೆ ಉಚಿತ ಲ್ಯಾಪ್ ಟಾಪ್ ವನ್ನು ನೀಡಲು ಈಗ ಸರ್ಕಾರವು ನಿರ್ಧಾರವನ್ನು ಮಾಡಿದೆ.
ಇದನ್ನು ಓದಿ : SBI Personal Loan 2025: SBI ಬ್ಯಾಂಕ್ ಮೂಲಕ ಪಡೆಯಿರಿ 10 ಲಕ್ಷ ರೂಪಾಯಿ ವೈಯಕ್ತಿಕ ಸಾಲ.! ಸಾಲ ಪಡೆಯಲು ಈ ದಾಖಲಾತಿಗಳು ಬೇಕು
ಅಷ್ಟ ಅಲ್ಲದೆ ಈಗ ಈ ಒಂದು ಯೋಜನೆ ಮೂಲಕ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳುವಂತಹ ವಿದ್ಯಾರ್ಥಿಗಳು ಐಟಿಐ, ಇಂಜಿನಿಯರಿಂಗ್, ಡಿಪ್ಲೋಮಾ ಅಥವಾ ಉನ್ನತ ಶಿಕ್ಷಣವನ್ನು ಪಡೆಯುವಂತ ವಿದ್ಯಾರ್ಥಿಗಳು ಈ ಒಂದು ಉಚಿತ ಲ್ಯಾಪ್ಟಾಪ್ ಯೋಜನೆ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಿ. ಉಚಿತ ಲ್ಯಾಪ್ ಟಾಪ್ ಅವರು ಪಡೆದುಕೊಳ್ಳಬಹುದು.
ಬೇಕಾಗುವ ದಾಖಲೆಗಳು ಏನು?
- ಆಧಾರ ಕಾರ್ಡ್
- ಜಾತಿ ಮತ್ತು ಶಿಕ್ಷಣ ಪ್ರಮಾಣ ಪತ್ರಗಳು
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
- ನಿವಾಸದ ಪುರಾವೆಗಳು
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಯೋಜನೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಸ್ನೇಹಿತರು ಈಗ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿಕೊಂಡು ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಭರ್ತಿ ಮಾಡಿ ಅಥವಾ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ ಅಲ್ಲಿಯೂ ಕೂಡ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.