Free LPG cylinder:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಬಳಕೆ ಹಾಗೂ ಬೇಡಿಕೆ ಹೆಚ್ಚಾಗುತ್ತಿದ್ದು ನಗರ ಪ್ರದೇಶದಲ್ಲಿ ಹಾಗೂ ಹಳ್ಳಿ ಪ್ರದೇಶದಲ್ಲಿ ಜನರು ತಮ್ಮ ದೈನಂದಿನ ಅಡುಗೆ ಮಾಡಲು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಹೆಚ್ಚಾಗುತ್ತಿದೆ ಇದರಿಂದ ಸಾಕಷ್ಟು ರಾಜ್ಯ ಸರ್ಕಾರಗಳು ಜನರಿಗೆ ಉಚಿತ ಗ್ಯಾಸ್ ಸಿಲಿಂಡರ್ ನೀಡುವ ಭರವಸೆಯನ್ನು ಅಥವಾ ಗ್ಯಾರಂಟಿಯನ್ನು ಘೋಷಿಸುತ್ತಿವೆ ಈ ಒಂದು ಲೇಖನಿಯಲ್ಲಿ ಯಾವ ರಾಜ್ಯಗಳಲ್ಲಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನೀಡಲಾಗುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
EMI ಕಟ್ಟಲು ಸಾಧ್ಯವಾಗುತ್ತಿಲ್ಲವೇ ಹಾಗಾದರೆ ಈ ಟಿಪ್ಸ್ ಪಾಲಿಸಿ ಇಲ್ಲಿದೆ ಮಾಹಿತಿ
ಹೌದು ಸ್ನೇಹಿತರೆ, ಇತ್ತೀಚಿನ ದಿನದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಹಳ್ಳಿಗಳಲ್ಲಿ ಮತ್ತು ನಗರ ಪ್ರದೇಶದಲ್ಲಿ ವ್ಯಾಪಕವಾಗಿ ಬಳಸಲಾಗುತ್ತಿದ್ದು ಇದರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಹೆಚ್ಚಾಗುತ್ತಿದೆ ಹಾಗೂ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರವು ಕೂಡ ಹೆಚ್ಚಾಗುತ್ತಿರುವುದರಿಂದ ಜನರು ಸಬ್ಸಿಡಿ ಮರೆ ಹೋಗುತ್ತಿದ್ದಾರೆ ಮತ್ತು ಸಾಕಷ್ಟು ಪಕ್ಷಗಳು ಚುನಾವಣೆ ಗೆಲ್ಲುವ ಉದ್ದೇಶದಿಂದ ಜನರಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಉಚಿತವಾಗಿ ನೀಡುತ್ತೇವೆ ಗ್ಯಾರೆಂಟಿಗಳನ್ನು ಘೋಷಣೆ ಮಾಡುತ್ತಿವೆ ಎಂದು ಹೇಳಬಹುದು
ಬ್ಯಾಂಕ್ ಅಕೌಂಟ್ ಇದ್ದವರಿಗೆ ಹೊಸ ರೂಲ್ಸ್ ಇಲ್ಲಿದೆ ಮಾಹಿತಿ
ಉಚಿತ ಗ್ಯಾಸ್ ಸಿಲೆಂಡರ್ (Free LPG cylinder)…?
ಹೌದು ಸ್ನೇಹಿತರೆ ಸಾಕಷ್ಟು ರಾಜ್ಯ ಸರ್ಕಾರಗಳು ಗ್ರಾಹಕರಿಗೆ ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಉಚಿತ ಭಾಗ್ಯಗಳನ್ನು ನೀಡುತ್ತಿವೆ. ಇತ್ತೀಚಿನ ದಿನಗಳಲ್ಲಿ ಇದೊಂದು ಟ್ರೆಂಡ್ ಆಗಿ ಪರಿವರ್ತನೆಯಾಗಿದೆ ಎಂದು ಹೇಳಬಹುದು ಹಾಗಾಗಿ ಈಗ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಸರಕಾರಗಳು ರಕ್ಷಾಬಂಧನ ಪ್ರಯುಕ್ತ ಮಹಿಳೆಯರಿಗಾಗಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ವಿತರಿಸುವುದಾಗಿ ಘೋಷಣೆ ಮಾಡಿವೆ
ಹೌದು ಸ್ನೇಹಿತರೆ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಸರ್ಕಾರಗಳು ರಕ್ಷಾಬಂಧನ ಪ್ರಯುಕ್ತ ಮಹಿಳೆಯರಿಗಾಗಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗಿಫ್ಟಾಗಿ ನೀಡುವುದಾಗಿ ಘೋಷಣೆ ಮಾಡಿವೆ ಆದ್ದರಿಂದ ಅಲ್ಲಿನ ಮಹಿಳೆಯರು ತುಂಬಾ ಖುಷಿಯಾಗಿದ್ದರೆ ಎಂದು ಹೇಳಬಹುದು
ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಸರ್ಕಾರಗಳಂತೆ ದಿನನಿತ್ಯ ಬಳಸುವಂತಹ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮಹಿಳೆಯರಿಗಾಗಿ ಉಚಿತವಾಗಿ ನೀಡಲು ಇನ್ನೊಂದು ರಾಜ್ಯ ಸರಕಾರವು ಕೂಡ ಸಜ್ಜಾಗಿದೆ ಎಂದು ಹೇಳಬಹುದು ಹೌದು ಸ್ನೇಹಿತರೆ, ನಮ್ಮ ದೇಶದಲ್ಲಿ ಅತ್ಯಂತ ದೊಡ್ಡ ರಾಜ್ಯವಾದ ಉತ್ತರ ಪ್ರದೇಶವು ಕೂಡ ಮಹಿಳೆಯರಿಗೆ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥನವರು ಭರವಸೆ ನೀಡಿದ್ದಾರೆ ಈ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಲು ಇನ್ನು ಎರಡು ತಿಂಗಳು ಕಾಯಬೇಕಾಗುತ್ತದೆ
ಹೌದು ಸ್ನೇಹಿತರೆ ಮಹಿಳೆಯರಿಗಾಗಿ ಉತ್ತರ ಪ್ರದೇಶದಲ್ಲಿ ಇರುವಂತ ಯೋಗಿ ಸರಕಾರವು ಕಳೆದ ವರ್ಷದಲ್ಲಿ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಹೋಳಿ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಮಹಿಳೆಯರಿಗಾಗಿ ಎರಡು ಬಾರಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಘೋಷಣೆ ಮಾಡಿತ್ತು ಅಷ್ಟೇ ಅಲ್ಲದೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅಲ್ಲಿನ ಮುಖ್ಯಮಂತ್ರಿ ಸಿಎಂ ಯೋಗಿ ಆದಿತ್ಯನಾಥ್ ಅವರು ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಮತ್ತು ಈ ವರ್ಷವೂ ಕೂಡ ಹೋಳಿ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ
ಈ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಲು ಉತ್ತರಪ್ರದೇಶದ ನಿವಾಸಿಗಳಾಗಿರಬೇಕು ಮತ್ತು ಅಲ್ಲಿನ ಜನರು ಈ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಲಾಭ ಪಡೆಯಬೇಕಾದರೆ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಮತ್ತು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಈಕೆ ವೈಸಿ ಮಾಡಿಸಬೇಕು
ಇದೇ ರೀತಿ ಉಚಿತ ಸಿಲಿಂಡರ್ ನೀಡುವುದಾಗಿ ನಮ್ಮ ಪಕ್ಕದ ರಾಜ್ಯ ಆಂಧ್ರಪ್ರದೇಶದ ಟಿಡಿಪಿ ಪಕ್ಷವೂ ಕೂಡ ಘೋಷಣೆ ಮಾಡಿತ್ತು ಇನ್ನು ಯಾವಾಗ ಈ ಯೋಜನೆ ಜಾರಿಗೆ ತರುತ್ತೆ ಎಂಬ ಮಾಹಿತಿ ಬಂದಿಲ್ಲ ಆದರೆ ಸದ್ಯದಲ್ಲಿ ಇರುವ ಮಾಹಿತಿ ಪ್ರಕಾರ ಶೀಘ್ರದಲ್ಲೇ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಕೂಡ ಭರವಸೆ ನೀಡಿದ್ದಾರೆ
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ರೂ.300 ಸಬ್ಸಿಡಿ (Free LPG cylinder)..?
ಹೌದು ಸ್ನೇಹಿತರೆ, ನೀವೇನಾದರೂ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಾಗಿದ್ದರೆ ನಿಮಗೆ ಪ್ರತಿ ಗ್ಯಾಸ್ ಸಿಲಿಂಡರ್ ಮೇಲೆ ರೂ.300 ಸಬ್ಸಿಡಿ ಹಣ ಸಿಗುತ್ತದೆ ಇದರಿಂದ ನಿಮಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ ಕೇವಲ ₹500 ದೊರೆಯುತ್ತದೆ ಎಂದು ಹೇಳಬಹುದು ಏಕೆಂದರೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ ಪ್ರಸ್ತುತ ಮಾರ್ಕೆಟ್ ನಲ್ಲಿ ₹806 ರೂಪಾಯಿ ಇದೆ ಎಂದು ಹೇಳಬಹುದು ಹಾಗೂ ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ 300 ಸಬ್ಸಿಡಿ ಹಣ ಸಿಗುತ್ತದೆ ಆದ್ದರಿಂದ ನಿಮಗೆ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ನ ಬೆಲೆ ₹500 ರೂಪಾಯಿಗೆ ದೊರೆಯುತ್ತದೆ
ಈ ಸಬ್ಸಿಡಿ ಹಣವನ್ನು ಇನ್ನು 9 ತಿಂಗಳ ಅವಧಿವರೆಗೂ ಕೂಡ ನೀವು ಪಡೆಯಬಹುದು ಹಾಗಾಗಿ ಸಬ್ಸಿಡಿ ಹಣ ಪಡೆದುಕೊಳ್ಳಲು ನೀವು ನಿಮ್ಮ ಹತ್ತಿರದ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಏಜೆನ್ಸಿ ಗಳಿಗೆ ಭೇಟಿ ನೀಡಿ EKYC ಮಾಡಿಸಿ ಮತ್ತು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮತ್ತು ಈ ಕೆವೈಸಿ ಮಾಡಿಸಿ ಅಂದರೆ ಮಾತ್ರ ನಿಮಗೆ ಸಬ್ಸಿಡಿ ಹಣ ಸಿಗುತ್ತದೆ
ಈ ಮಾಹಿತಿ ನಿಮಗೆ ಇಷ್ಟವಾದರೆ ಈ ಲೇಖನವನ್ನು ಆದಷ್ಟು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಸುವಂತಹ ಜನರಿಗೆ ಮತ್ತು ಇತರ ಸ್ನೇಹಿತರಿಗೆ ಶೇರ್ ಮಾಡಿ ಇದೇ ರೀತಿ ಪ್ರತಿದಿನ ಅಪ್ಡೇಟ್ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು