free sewing machine scheme apply | ಉಚಿತ ಹೊಲಿಗೆ ಯಂತ್ರ ಪಡೆಯಲು ಮತ್ತೆ ಅರ್ಜಿ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ

free sewing machine scheme apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ಯೆ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಬೇಕು ಅಂದುಕೊಂಡಿದ್ದರ ಹಾಗಾದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರ ಖಾರಿದಿಗಾಗಿ 15000 ಹಣ ಹಾಗೂ 3 ಲಕ್ಷ ರೂಪಾಯಿವರೆಗೆ 5% ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದು ಹಾಗಾಗಿ ಈ ಯೋಜನೆ ಯಾವುದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಗಳಲ್ಲಿ ಸುಮಾರು 5200 ಕ್ಲರ್ಕ್ ಹುದ್ದೆಗಳು ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಎಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದಂತ ವಿವಿಧ ರೀತಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳೇನು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿಯ ಸ್ಕಾಲರ್ಶಿಪ್ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಬೇಕು ಅಂದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಪಡೆಯಬಹುದು

ಮನೆ ಇಲ್ಲದವರಿಗೆ ಉಚಿತ ಮನೆ ಹಂಚಿಕೆ ಇದು ಹೊಸ ಗ್ಯಾರಂಟಿ. ಇಲ್ಲಿದೆ ಮಾಹಿತಿ

 

ಉಚಿತ ಹೊಲಿಗೆ ಯಂತ್ರ(free sewing machine scheme apply) ಯೋಜನೆ…?

ಹೌದು ಸ್ನೇಹಿತರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಸಾಂಪ್ರದಾಯಿಕ ಕುಟುಂಬ ವೃತ್ತಿ ಮಾಡುತ್ತಿರುವಂತಹ ಜನರಿಗೆ ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದರೆ ಉಚಿತವಾಗಿ 15000 ಹಣ ಹಾಗೂ 3 ಲಕ್ಷ ರೂಪಾಯಿವರೆಗೆ ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ ಈ ಯೋಜನೆ ಯಾವುದೆಂದರೆ ಅದು ಪಿಎಂ ವಿಶ್ವಕರ್ಮ ಯೋಜನೆ..

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ವಂಶ ಪಾರಂಪರಿಕ ವೃತ್ತಿಯನ್ನು ಅವಲಂಬಿಸಿದ್ದಾರೆ ಹಾಗೂ ಇತರ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಿದ ನಂತರ ಏಳು ದಿನಗಳ ಕಾಲ ಕೌಶಲ್ಯ ತರಬೇತಿ ನೀಡಲಾಗುತ್ತದೆ ಮತ್ತು ಈ ಕೌಶಲ್ಯ ತರಬೇತಿಗೆ ಪ್ರತಿದಿನ 500 ಕೂಲಿ ಕೊಡಲಾಗುತ್ತದೆ ಜೊತೆಗೆ ತರಬೇತಿ ಪೂರ್ತಿಗೊಂಡ ನಂತರ ತಮ್ಮ ವೃತ್ತಿಗೆ ಸಂಬಂಧಿಸಿದ ಸಲಕರಣೆಗಳ ಖರೀದಿಗಾಗಿ ಉಚಿತವಾಗಿ 15000 ಹಣ ನೀಡಲಾಗುತ್ತದೆ. ಮತ್ತು ತಮ್ಮ ಉದ್ಯೋಗವನ್ನು ಮತ್ತಷ್ಟು ಆಧುನಿಕರಣ ಗೊಳಿಸಲು ಹಾಗೂ ಸ್ವಂತ ಉದ್ಯೋಗ ಆರಂಭಿಸಲು ಮೂರು ಲಕ್ಷ ರೂಪಾಯಿವರೆಗೆ ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ

 

WhatsApp Group Join Now
Telegram Group Join Now       

ಉಚಿತ ಹೊಲಿಗೆ ಯಂತ್ರ (free sewing machine scheme apply) ಪಡೆಯುವುದು ಹೇಗೆ..?

ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ 7 ದಿನಗಳ ಕಾಲ ಕೌಶಲ್ಯ ತರಬೇತಿ ನೀಡಲಾಗುತ್ತದೆ ನಂತರ ನಿಮಗೆ 15000 ಉಚಿತ ಉಚ್ಚಾರನ್ನು ನೀಡಲಾಗುತ್ತದೆ ಈ 15000 ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಈ ಹಣದಲ್ಲಿ ನಿಮ್ಮ ವೃತ್ತಿಗೆ ಸಂಬಂಧಿಸಿದ ಯಂತ್ರೋಪಕರಣಗಳನ್ನು ಖರೀದಿ ಮಾಡಬಹುದು.

free sewing machine scheme apply
free sewing machine scheme apply

 

ಹೌದು ಸ್ನೇಹಿತರೆ ನೀವು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಬೇಕು ಅಂದರೆ ಈ 15000 ರೂಪಾಯಿಯಲ್ಲಿ ನೀವು ಉಚಿತ ವಲಿಗೆ ಯಂತ್ರವನ್ನು ಖರೀದಿ ಮಾಡಬಹುದು ಅಥವಾ ಈ 15000 ಹಣವನ್ನು ನಿಮ್ಮ ಉದ್ಯೋಗ ಕಾಯುವ ಕೂಡ ಬಳಸಿಕೊಳ್ಳಬಹುದು ಜೊತೆಗೆ ನಿಮಗೆ ಕೌಶಲ್ಯ ತರಬೇತಿ ಮುಗಿದ ನಂತರ ನಿಮಗೆ ಒಂದು ಸರ್ಟಿಫಿಕೇಟ್ ನೀಡಲಾಗುತ್ತದೆ ಈ ಆದಾರದ ಮೇಲೆ ಬ್ಯಾಂಕಿನ ಮೂಲಕ ನಿಮಗೆ ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ದೊರೆಯುತ್ತದೆ

 

ಈ ಯೋಜನೆಗೆ ಅರ್ಜಿ (free sewing machine scheme apply) ಯಾರು ಸಲ್ಲಿಸಬಹುದು..?

ಹೌದು ಸ್ನೇಹಿತರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ವಂಶ ಪಾರಂಪರಿಕ ವೃತ್ತಿ ಅವಲಂಬಿಸಿದವರಿಗೆ ಹಾಗೂ ಕೆಳಗಡೆ ನೀಡಲಾದಂತ ವರ್ಗದವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

  • ಟೈಲರಿಂಗ್ ಮಾಡುವವರು
  • ಮೀನುಗಾರರು
  • ಕೈಯಿಂದ ಪಾದರಕ್ಷೆ ಮಾಡುವವರು
  • ಕುಲುಮೆ ಮಾಡುವವರು
  • ಬಟ್ಟೆ ತೊಳೆಯುವವರು(ಮಡಿವಾಳರು)
  • ಹೂ ಮಾಲೆ ಕಟ್ಟುವವರು
  • ಅಕ್ಕಸಾಲಿಗರು
  • ಬೊಂಬೆ ತಯಾರು ಮಾಡುವವರು
  • ಕಲ್ಲು ಕುಟಿಗರು
  • ಬುಟ್ಟಿ ಎಣೆಯುವವರು
  • ಖ್ಸೌರಿಕರು
  • ಕುಂಬಾರರು
  • ದೋಣಿ ತಯಾರಕರು
  • ಬಡಿಗರು
  • ಶಿಲ್ಪಿಗಳು

 

ಈ ಮೇಲಿನ ಎಲ್ಲ ವರ್ಗದ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಇತರರು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ತಿಳಿಯೋಣ

 

ಉಚಿತ ಹೊಲಿಗೆ ಯಂತ್ರ (free sewing machine scheme apply) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು…?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ವಿಳಾಸದ ಪುರಾವೆ
  • ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಮಾಣ ಪತ್ರ

 

ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮೇಲೆ ನೀಡಿದಂತಹ ಎಲ್ಲಾ ದಾಖಲಾತಿಗಳು ಬೇಕಾಗುತ್ತವೆ ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಮಾಣ ಪತ್ರ ಪಡೆಯಲು ನೀವು ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು

 

ಈ ಯೋಜನೆಗೆ ಅರ್ಜಿ ಸಲ್ಲಿಸುವುದು (free sewing machine scheme apply) ಹೇಗೆ…?

ಹೌದು ಸ್ನೇಹಿತರೆ ನೀವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ, ಹೊಲಗೆ ಯಂತ್ರ ಖರೀದಿಗಾಗಿ 15000 ಪಡೆಯಬೇಕು ಅಂದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಹೌದು ಸ್ನೇಹಿತರೆ ನಾವು ಮೇಲೆ ನೀಡಿದಂತಹ ಲಿಂಕ್ ಪಿಎಂ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ ಸೈಟಿಗೆ ತೆಗೆದುಕೊಂಡು ಹೋಗುತ್ತದೆ ನಂತರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಲ್ಲಿ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಈ ಮಾಹಿತಿ ಇಷ್ಟವಾದರೆ (free sewing machine scheme apply) ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಈ (free sewing machine scheme apply) ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ

Leave a Comment