Free Tailoring Machion: ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ಈ ಒಂದು ಭಾರತದ ಗ್ರಾಮೀಣ ಮತ್ತು ಶಹರಿಯಲ್ಲಿರುವಂತಹ ಬಡ ಕುಟುಂಬಗಳ ಮಹಿಳೆಯರಿಗೆ ಈಗ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಈಗ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಈಗ ಈಗಾಗಲೇ ಜಾರಿಗೆ ಮಾಡಿದೆ. ಈಗ ಈ ಒಂದು ಉಚಿತವಾಗಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುವುದರ ಮೂಲಕ ಸ್ವಉದ್ಯೋಗ ಕಲ್ಪಿಸಲು ಸಹಾಯ ಮಾಡುತ್ತಾ ಇದೆ.
ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕು ಮತ್ತು ಶೈಕ್ಷಣಿಕ ಅರ್ಹತೆ ಏನು ಮತ್ತು ಅವಶ್ಯಕತೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಇದರಲ್ಲಿ ಇದೆ.
ಈ ಯೋಜನೆಯ ಉದ್ದೇಶ ಏನು?
ಈ ಒಂದು ಯೋಜನೆ ಉದ್ದೇಶವು ಈಗ ಮಹಿಳೆಯರಿಗೆ ತಮ್ಮದೇ ಆದಂತಹ ಕೆಲಸವನ್ನು ಮಾಡಲು ಈಗ ಪ್ರೋತ್ಸಾಹವನ್ನು ನೀಡುತ್ತದೆ. ಆನಂತರ ಮಹಿಳೆಯರು ತಮ್ಮ ಕುಟುಂಬಕ್ಕೆ ಆದಾಯಕ್ಕೆ ಕೊಡುಗೆ ನೀಡಲು ಈಗ ಇದು ಸಾಧ್ಯವಾಗುತ್ತದೆ. ಆನಂತರ ಗ್ರಾಮೀಣ ಭಾಗದಲ್ಲಿ ಸ್ವಉದ್ಯೋಗಾವಕಾಶಗಳನ್ನು ಹೆಚ್ಚಿಗೆ ಮಾಡಿದಂತಾಗುತ್ತದೆ.
ಇದನ್ನು ಓದಿ : ಗೃಹಲಕ್ಷ್ಮಿ ಹಣ ಬಿಡುಗಡೆ: ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಪೆಂಡಿಂಗ್ ಹಣ ಈ ದಿನಾಂಕದಂದು ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ
ಅರ್ಹತೆಗಳು ಏನು?
- ಅರ್ಜಿಯನ್ನು ಸಲ್ಲಿಸುವಂತಹ ಮಹಿಳೆಯು ಭಾರತದ ನಾಗರಿಕರು ಆಗಿರಬೇಕಾಗುತ್ತದೆ.
- ಹಾಗೆ ಅಭ್ಯರ್ಥಿಯು ಕನಿಷ್ಠ 20 ವರ್ಷದಿಂದ 60 ವರ್ಷದವರೆಗೆ ಇರಬೇಕಾಗುತ್ತದೆ.
- ಆನಂತರ ಆ ಒಂದು ಅಭ್ಯರ್ಥಿಗಳ ಕುಟುಂಬದ ಆದಾಯ 1.5 ಲಕ್ಷಕ್ಕಿಂತ ಕಡಿಮೆ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ವಯೋಮಿತಿ ದೃಢೀಕರಣ ಪ್ರಮಾಣ ಪತ್ರ
- ಪಾಸ್ಪೋರ್ಟ್ ಭಾವಚಿತ್ರ
- ಬ್ಯಾಂಕ್ ಖಾತೆಯ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಈ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಸರಕಾರದ ಅಧಿಕೃತ ವೆಬ್ಸೈಟ್ ಗೆ ನೀವು ಭೇಟಿಯನ್ನು ನೀಡಿ. ಅದರಲ್ಲಿ ನೀವು ಉಚಿತ ಹೊಲಿಗೆ ಯಂತ್ರ ಯೋಜನೆ ವಿಭಾಗಕ್ಕೆ ಹೋಗಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ತುಂಬಿ ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.