ಗಂಗಾ ಕಲ್ಯಾಣ ಯೋಜನೆ ಅರ್ಜಿ ಆರಂಭ! ಈ ರೀತಿ ಅರ್ಜಿ ಸಲ್ಲಿಸಿ | ganga kalyana yojane application 2024

ganga kalyana yojane application 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕೊಳವೆ ಬಾವಿ. ಕೋರಿಸಲು ರಾಜ್ಯ ಸರ್ಕಾರದಿಂದ 4.25 ಲಕ್ಷ ರೂಪಾಯಿ ಆರ್ಥಿಕ ಸಹಾಯಧನ ನೀಡಲಾಗುತ್ತಿದೆ ಹಾಗಾಗಿ ನೀವು ತಕ್ಷಣ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಿ ಈ ಆರ್ಥಿಕ ನೆರವು ಪಡೆಯಬಹುದು ಆದ್ದರಿಂದ ಈ ಒಂದು ಲೇಖನಿಯ ಮೂಲಕ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಇತರ ಅನೇಕ ಮಾಹಿತಿಗಳನ್ನು ತಿಳಿದುಕೊಳ್ಳೋಣ

ಏರ್ಟೆಲ್ ಸಿಮ್ ಇದ್ರೆ ಸಾಕು! 5 ಲಕ್ಷ ವರೆಗೆ ಕೇವಲ ಎರಡು ನಿಮಿಷದಲ್ಲಿ ಸಾಲ ಸೌಲಭ್ಯ ಸಿಗುತ್ತದೆ ! ಬೇಗ ಈ ರೀತಿ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಗಂಗಾ ಕಲ್ಯಾಣ ಯೋಜನೆ (ganga kalyana yojane application 2024)..?

ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ರೈತರಿಗೆ ಉಚಿತವಾಗಿ ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೋರಿಸಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತಹ ರೈತರಿಗೆ ತಮ್ಮ ಜಮೀನಿನಲ್ಲಿ ಕೊಳವೆಬಾವಿ ಕುರಿಸಲು ಗರಿಷ್ಠ 4.25 ಲಕ್ಷ ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ ಹಾಗಾಗಿ ಆಸಕ್ತಿವುಳ್ಳ ರೈತರು 23 ನವೆಂಬರ್ 2024ರ ಒಳಗಡೆಯಾಗಿ ಅರ್ಜಿ ಸಲ್ಲಿಸಿ

ganga kalyana yojane application 2024
ganga kalyana yojane application 2024

 

WhatsApp Group Join Now
Telegram Group Join Now       

ಸ್ನೇಹಿತ ಈ ಗಂಗಾ ಕಲ್ಯಾಣ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ರೈತರಿಗೆ 3.75 ಲಕ್ಷ ರೂಪಾಯಿಯಿಂದ 4.25 ಲಕ್ಷದವರೆಗೆ ತಮ್ಮ ಜಮೀನಿನಲ್ಲಿ ಕೊಳವೆಬಾವಿ ತೋರಿಸಲು ಆರ್ಥಿಕ ನೆರವು ನೀಡಲಾಗುತ್ತದೆ ಜೊತೆಗೆ ಉಚಿತ ಪಂಪ್ ಸೆಟ್ ಹಾಗೂ ಉಚಿತವಾಗಿ ವಿದ್ಯುತ್ ಸರಬರಾಜು ಈ ಒಂದು ಯೋಜನೆಯ ಮೂಲಕ ರೈತರಿಗೆ ಸಂಪರ್ಕ ಕಲ್ಪಿಸಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆಯಬೇಕು ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ವಿವರ ಕೆಳಗಡೆ ನೀಡಲಾಗಿದೆ

 

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (ganga kalyana yojane application 2024)..?

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದವರಿಗೆ:- ಹೌದು ಸ್ನೇಹಿತರೆ, ಪ್ರಸ್ತುತ ಗಂಗಾ ಕಲ್ಯಾಣ ಯೋಜನೆಯ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ರೈತರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಈ ವರ್ಗಕ್ಕೆ ಸೇರಿದ ರೈತರು ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ

ಜಮೀನಿನ ವಿಸ್ತಿರಣ:- ಸ್ನೇಹಿತರೆ ಗಂಗಾ ಕಲ್ಯಾಣ ಯೋಜನೆಯ ಮೂಲಕ ಉಚಿತ ಬೋರ್ವೆಲ್ಕರಿಸಲು ರೈತರು ಕನಿಷ್ಠ 1.20 ಎಕರೆ ಭೂಮಿಯನ್ನು ಹೊಂದಿರಬೇಕು ಅಥವಾ ಗರಿಷ್ಠ ಐದು ಎಕರೆ ಭೂಮಿ ಹೊಂದಿದಂತ ಸಣ್ಣ ರೈತರಿಗೆ ಮಾತ್ರ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ

ವಾರ್ಷಿಕ ಆದಾಯ:- ಸ್ನೇಹಿತರ ಗಂಗಾ ಕಲ್ಯಾಣ ಯೋಜನೆ ಮೂಲಕ ಅರ್ಜಿ ಸಲ್ಲಿಸಲು ಬಯಸುವ ರೈತರು ಅಥವಾ ಉಚಿತ ಬೋರ್ವೆಲ್ ಕೊರಿಸಲು ಬಯಸುವ ರೈತರು ತಮ್ಮ ಕುಟುಂಬದ ವಾರ್ಷಿಕ ಆದಾಯ 2,50,000 ಒಳಗಡೆ ಇರಬೇಕು ಹಾಗೂ ಈ ಹಿಂದೆ ಉಚಿತ ಬೋರ್ವೆಲ್ ಸೌಲಭ್ಯ ಪಡೆದಿರಬಾರದು ಹಾಗೂ ಕಡ್ಡಾಯವಾಗಿ ಕೃಷಿ ಭೂಮಿಯನ್ನು ಹೊಂದಿರಬೇಕು ಮತ್ತು ಕರ್ನಾಟಕದ ನಿವಾಸಿ ಆಗಿರಬೇಕು

 

ಗಂಗಾ ಕಲ್ಯಾಣಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (ganga kalyana yojane application 2024)..?

  • ರೈತರ ಆಧಾರ್ ಕಾರ್ಡ್
  • ಜಮೀನಿನ ಪಹಣಿ ಅಥವಾ RTC
  • ಇಡುವಳಿ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಸಣ್ಣ ರೈತರ ಪ್ರಮಾಣ ಪತ್ರ

 

ಗಂಗಾ ಕಲ್ಯಾಣಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (ganga kalyana yojane application 2024)..?

ಸ್ನೇಹಿತರೆ ನೀವು ಗಂಗಾ ಕಲ್ಯಾಣಿ ಯೋಜನೆಗೆ ಅರ್ಜಿ ಸಲ್ಲಿಸಿ ನಿಮ್ಮ ಜಮೀನಿನಲ್ಲಿ ಉಚಿತ ಬೋರ್ವೆಲ್ ಕೊರಿಸಲು ಬಯಸುತ್ತಿದ್ದಾರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಗಂಗಾ ಕಲ್ಯಾಣಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಆನ್ಲೈನ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಲಾಗಿದೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

 

Leave a Comment