Posted in

Good News Senior Citizen: ಹಿರಿಯ ನಾಗರಿಕರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ! ಇಲ್ಲಿದೆ ನೋಡಿ ಮಾಹಿತಿ.

Good News Senior Citizen

Good News Senior Citizen: ಹಿರಿಯ ನಾಗರಿಕರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ! ಇಲ್ಲಿದೆ ನೋಡಿ ಮಾಹಿತಿ.

ಈಗ ಕರ್ನಾಟಕ ಸರ್ಕಾರವು ಹಿರಿಯ ನಾಗರಿಕರಿಗೆ ಈಗ ಮತ್ತೊಂದು ಹೊಸ ಘೋಷಣೆಯನ್ನು ಮಾಡಿದೆ. ಈಗ ನಮ್ಮ ರಾಜ್ಯದಲ್ಲಿ 75 ವರ್ಷ ಮತ್ತು ಅದಕ್ಕಿಂತ ಹೆಚ್ಚಿಗೆ ವಯಸ್ಸನ್ನು ಹೊಂದಿರುವಂತಹ ವೃದ್ಧರಿಗೆ ಈಗ ಮನೆ ಬಾಗಿಲಿಗೆ ಪಡಿತರ ವಿತರಣೆಯನ್ನು ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಈಗ ನೀಡಲಾಗಿದೆ. ಅಷ್ಟೇ ಅಲ್ಲದೆ ಈಗ ಈ ಅನ್ನ ಸುವಿಧ ಯೋಜನೆ ಭಾಗವಾಗಿ ಈ ಒಂದು ಕೆಲಸವನ್ನು ಕಾರ್ಯಗತಗೊಳಿಸಲಾಗುತ್ತದೆ ಎಂದು ಈಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಆದಂತಹ ಕೆಎಚ್ ಮುನಿಯಪ್ಪ ಅವರು ಮಾಹಿತಿಯನ್ನು ನೀಡಿದ್ದಾರೆ.

Good News Senior Citizen

WhatsApp Group Join Now
Telegram Group Join Now       

ಯೋಜನೆಯ ಮಾಹಿತಿ

ಈಗ ಈ ಹಿಂದೆ 80 ವರ್ಷ ಮೀರಿದಂತ ವೃದ್ಧರು ಮಾತ್ರ ಇರುವ ಮನೆಗಳಿಗೆ ಹೋಗಿ ಈಗ ಆಹಾರ ಧಾನ್ಯಗಳನ್ನು ತಲುಪಿಸಲಾಗುತ್ತಿತ್ತು. ಆದರೆ ಈಗ ಸರ್ಕಾರವು ನೀಡುವಂತ ಮಾಹಿತಿ ಪ್ರಕಾರ ಇನ್ನು ಮುಂದೆ ವಯಸ್ಸಿನ ಮಿತಿಯನ್ನು ಈಗ 75 ವರ್ಷಕ್ಕೆ ಇಳಿಕೆ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಲಾಗಿದೆ. ಈಗ ಸರ್ಕಾರವು ತೆಗೆದುಕೊಂಡಿರುವಂತಹ ಈ ಒಂದು ನಿರ್ಧಾರದಿಂದ ಈಗ ಹೆಚ್ಚು ಸಂಖ್ಯೆ ಹಿರಿಯ ನಾಗರಿಕರಿಗೆ ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಲು ಸಹಾಯವಾಗುತ್ತದೆ.

ಇದನ್ನು ಓದಿ : Free Cycle Scheme: ಶಾಲಾ ಮಕ್ಕಳಿಗೆ ಈಗ ಉಚಿತ ಸೈಕಲ್! ಯಾರಿಗೆಲ್ಲ ಸಿಗಲಿದೆ ಈ ಒಂದು ಅವಕಾಶ! ಇಲ್ಲಿದೆ ನೋಡಿ ಮಾಹಿತಿ.

ಈಗ ಸಚಿವರು ಮೊನ್ನೆ ಸೋಮವಾರ ವಿಧಾನಸೌಧದಲ್ಲಿ ನಡೆದಂತಹ ಆಹಾರ ಇಲಾಖೆಯ ಸಭೆಯಲ್ಲಿ ಈ ಒಂದು ನಿರ್ಧಾರವನ್ನು ಪ್ರಕಟಣೆ ಮಾಡಲಾಗಿದೆ. ಅದೇ ರೀತಿಯಾಗಿ ಈಗ ಸುಮಾರು 2 ಲಕ್ಷ ಫಲಾನುಭವಿಗಳು ಈ ಒಂದು ಯೋಜನೆ ಅಡಿಯಲ್ಲಿ ಈಗಾಗಲೇ ಆಹಾರವನ್ನು ಪಡೆದುಕೊಳ್ಳುತ್ತಿದ್ದಾರೆ. ಅದೇ ರೀತಿಯಾಗಿ ಈಗ ಈ ಮತ್ತಷ್ಟು ಹೊಸ ನಿಯಮಗಳು ಜಾರಿಗೆ ಆದರೆ 3.30 ಲಕ್ಷದವರೆಗೆ ಈ ಒಂದು ವೃದ್ಧರು ಈ ಒಂದು ಸೌಲಭ್ಯ ಪಡೆದುಕೊಳ್ಳಬಹುದು.

ಈ ಯೋಜನೆಯ ಪ್ರಯೋಜನಗಳು

ಈಗ ವಯಸ್ಸಾದ ಅಂತಹ ನಾಗರಿಕರಿಗೆ ಮನೆಯ ಬಾಗಿಲಿಗೆ ಹೋಗಿ ಆಹಾರವನ್ನು ಸರಬರಾಜು ಮಾಡಲಾಗುತ್ತದೆ. ಅದೇ ರೀತಿಯಾಗಿ 75 ವರ್ಷ ಮತ್ತು ಅದಕ್ಕಿಂತ ಹೆಚ್ಚಿಗೆ ಇರುವ ವಯಸ್ಸಿನವರು ಈ ಒಂದು ಸಹಾಯವನ್ನು ಪಡೆದುಕೊಳ್ಳಬಹುದು. ಆನಂತರ ಸರ್ಕಾರದ ಸಾಮಾಜಿಕ ಭದ್ರತೆ ಯೋಜನೆಗಳಿಗೆ ಈಗ ಹೆಚ್ಚಿನ ಬಲವನ್ನು ನೀಡಿದಂತಾಗುತ್ತದೆ.

ಇದನ್ನು ಓದಿ : Canara Bank personal loan: ಕೆನರಾ ಬ್ಯಾಂಕ್ ನೀಡುತ್ತಿದೆ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸೌಲಭ್ಯ.! ಕೇವಲ 5 ನಿಮಿಷ ಈ ರೀತಿ ಅರ್ಜಿ ಸಲ್ಲಿಸಿ

ಅರ್ಜಿಯ ಪ್ರಕ್ರಿಯೆ ಮತ್ತು ಪಡಿತರ ಚೀಟಿ ಮಾಹಿತಿ

ಈಗ ಸರ್ಕಾರವು 2023 ಮಾರ್ಚ್ ವರೆಗೆ ಸಲ್ಲಿಸಲದಂತಹ ಎಲ್ಲಾ ಒಂದು ಅರ್ಜಿಗಳನ್ನು ಈಗ ಪರಿಶೀಲನೆ ಮಾಡಿ ಅರ್ಹರಿಗೆ ಹೊಸ ಪಡಿತರ ಚೀಟಿಗಳನ್ನು ನೀಡಲು ಈಗ ತೀರ್ಮಾನವನ್ನು ತೆಗೆದುಕೊಂಡಿದೆ. ಅಷ್ಟೇ ಅಲ್ಲದೆ ಅಧಿಕಾರಿಗಳಿಗೆ ಈ ಒಂದು ಕಾರ್ಯಕ್ರಮವನ್ನು ತ್ವರಿತವಾಗಿ ಕಾರ್ಯಗತಗೊಳಿಸುವಂತೆ ಈಗ ಸಚಿವರು ಮಾಹಿತಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ಈಗ ಈ ಒಂದು ಹೊಸ ಅರ್ಜಿಗಳನ್ನು ಸ್ವೀಕರಿಸುವ ಪ್ರಕ್ರಿಯೆ ಕೂಡ ಇನ್ನೂ ಪ್ರಾರಂಭವಾಗಿಲ್ಲ. ಆದರೆ ಈ ಹಿಂದೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತ ಪ್ರತಿಯೊಬ್ಬರಿಗೂ ಕೂಡ ಈಗ ಸೇವೆಯನ್ನು ವಿಸ್ತರಿಸಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>