Gram panchayat Recruitment : ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯಿತಿಯಲ್ಲಿ 6,599 ಹೊಸ ಗ್ರಂಥಾಲಯ ಹುದ್ದೆಗಳು ಸ್ಥಳೀಯ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶವಿದೆ

Gram panchayat Recruitment :- ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವವೇನೆಂದರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಬರೋಬ್ಬರಿ 6599 ಗ್ರಾಮಮಟ್ಟದ ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ತೆಗೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಫೌಂಡೇಶನ್ ವತಿಯಿಂದ ಗ್ರಾಮ ಮಟ್ಟದಲ್ಲಿ ಹೊಸ ಗ್ರಂಥಾಲಯಗಳನ್ನು ತೆರೆಯುವ ಘೋಷಣೆ ಮಾಡಲಾಗಿದ್ದು ಇದರಿಂದ ಪಿಯುಸಿ ಪಾಸಾದ ಸ್ಥಳೀಯ ಉದ್ಯೋಗಿಗಳಿಗೆ ಭರ್ಜರಿ ಉದ್ಯೋಗ ಬರವಸೆ ಸಿಕ್ಕಂತಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯವರೆಗೂ ನೋಡಿ.

ಕರ್ನಾಟಕ ರಾಜ್ಯ ಸರ್ಕಾರ ಹೊಸ ಯೋಜನೆ ಪ್ರಾರಂಭ ಈ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸಿಗುತ್ತೆ 

ಸ್ನೇಹಿತರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊನ್ನೆ ಆಗಸ್ಟ್ 12 ರಂದು ಬೆಂಗಳೂರಿನಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತ ವಲಯದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಗ್ರಾಮದ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನದಲ್ಲಿ 6590 ಹೊಸ ಗ್ರಂಥಾಲಯಗಳನ್ನು ಲೋಕಾರ್ಪಣೆ ಮಾಡಿದ್ದಾರೆ.

ನಿಮ್ಮ ಹತ್ತಿರ ಏರ್ಟೆಲ್ ಸಿಮ್ ಇದ್ರೆ 10,000 ಇಂದ 5 ಲಕ್ಷ ವರೆಗೂ ಹಣ ಪಡೆದುಕೊಳ್ಳಬಹುದು ಹೇಗೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

 

Gram panchayat Recruitment ಮೇಲ್ದರ್ಜೆಗೇರಿದ ಗ್ರಾಮೀಣ ಗ್ರಂಥಾಲಯಗಳು. 

ಸ್ನೇಹಿತರೆ ಈಚೆಗೆ ರಾಜ್ಯದ ಗ್ರಾಮ ಪಂಚಾಯಿತಿ ಸಂಸಾಲಯ ಮತ್ತು ಮಾಹಿತಿ ಕೇಂದ್ರಗಳು ಅರಿವು ಕೇಂದ್ರಗಳಾಗಿ ಮೇದರ್ ಜಿಗೇರಿಸಲಾಗಿದೆ 5691 ಗ್ರಂಥಾಲಯಗಳಿವೆ ತಲಾ ಎರಡು ಕಂಪ್ಯೂಟರ್ ಹಾಗೂ ಪೂರಕ ಸಾಧನಗಳನ್ನು ಒದಗಿಸಿಕೊಡಲಾಗುವುದು ಅಂತರ್ಜಾಲ ವ್ಯವಸ್ಥೆ ಕಲ್ಪಿಸುವ ಮೂಲಕ ಅಂಗವಿಕಲರಿಗೆ ಅನುಕೂಲ ಮಾಡಿಕೊಡಲು ರಾಜ್ಯಾದ್ಯಂತ 814 ಬಿಕೆನ್ ಗ್ರಂಥಾಲಯಗಳನ್ನು ಪ್ರಾರಂಭಿಸಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

WhatsApp Group Join Now
Telegram Group Join Now       
Gram panchayat Recruitment
Gram panchayat Recruitment

 

ಗ್ರಂಥಾಲಯ ಹುದ್ದೆಗೆ ವಿದ್ಯಾರ್ಹತೆ ಏನು ? 

ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯವು ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ ಪದವಿ ಪರೀಕ್ಷೆಯಲ್ಲಿ ಪಾಸಾಗಿರಬೇಕು.

WhatsApp Group Join Now
Telegram Group Join Now       

ಪಿಯುಸಿ ಶಿಕ್ಷಣದ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ 10 ಇರಬೇಕು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು..l

 

ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ (Gram panchayat Recruitment)

ಸ್ನೇಹಿತರೆ ಪ್ರಮುಖವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಒಂದು ವೇಳೆ ಸಂಬಂಧ ಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ವ್ಯಾಪ್ತಿಯಲ್ಲಿನ ಹತ್ತಿರದ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆ ಪರಿಗಣಿಸಲಾಗುತ್ತದೆ.

ಸ್ನೇಹಿತರೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಬೇಕು. ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.2ಎ, 2ಬೀ, 3ಎ, 3ಬೀ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಮತ್ತು ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

 

ಮಾಸಿಕ ವೇತನ ಎಷ್ಟು ? 

ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಸದ್ಯಕ್ಕೆ 15196 ರೂಪಾಯಿಗಳ ಸಂಬಳ ನೀಡಲಾಗುವುದು. ನಿನ್ನೆ ನಡೆದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕ ರಾಜ್ಯ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜ್ಯದಲ್ಲಿ ಎಲ್ಲಾ ಗ್ರಂಥಾಲಯಗಳು ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ. ಹೀಗಾಗಿ ಸದ್ಯದಲ್ಲಿಯೇ ಗ್ರಂಥಾಲಯ ಮೇಲ್ವಿಚಾರಕರ ಸಂಬಳ ಸವಲತ್ತುಗಳು ಏರಿಕೆಯಾಗಲಿವೆ.

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ? 

ಸ್ನೇಹಿತರೆ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಆಯಾ ಜಿಲ್ಲಾ ಪಂಚಾಯತಿ ವತಿಯಿಂದ ಅಧಿಸೂಚನೆಯ ಪ್ರಕಟಿಸಲಾಗಿದೆ. ಖಾಲಿ ಇರುವ ಹುದ್ದೆಗಳ ಬರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಗ ಅಭ್ಯರ್ಥಿಗಳು ಜಿಲ್ಲಾ ಪಂಚಾಯತಿ ಅಧಿಪೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜುನ ಮನೆ ಡೌನ್ಲೋಡ್ ಮಾಡಿಕೊಂಡು ಆಗಸ್ಟ್ ಮಾಹಿತಿ ಬರ್ತಿ ಮಾಡಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ PDO ಸಲ್ಲಿಸಬೇಕು.

ಸದ್ಯಕ್ಕೆ ಒಟ್ಟು 6599 ಗ್ರಾಮ ಪಂಚಾಯಿತಿ ಹೊಸ ಗ್ರಂಥಾಲಯ ಸ್ಥಾಪನೆ ಘೋಷಣೆಯಾಗಿದೆ. ಈ ಸಂಬಂಧ ನೂತನ ಗ್ರಂಥಾಲಯ ಅನುಷ್ಠಾನ ಯೋಜನೆಯನ್ನು ಲೋ ಕಾರ್ಪಣ್ಯ ಕೂಡ ಮಾಡಲಾಗಿದೆ ಸದ್ಯದೊಂದಿಗೆ ಹೊಸ ಗ್ರಂಥಾಲಯ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು ಇದರ ಪ್ರಯೋಜನವನ್ನು ಪಡೆದುಕೊಳ್ಳಿ.

ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದಂತೆ ಹಾಗೂ ಇತರ ಯೋಜನೆಗಳು ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಿ

Leave a Comment