Posted in

grama panchayat recruitment | ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕಾಲಿ ಇರುವಂತ ಹುದ್ದೆಗಳ ನೇಮಕಾತಿ ಸರಕಾರ ಕಡೆಯಿಂದ ಆದೇಶ ಇಲ್ಲಿದೆ ಸಂಪೂರ್ಣ ಮಾಹಿತಿ

grama panchayat recruitment
grama panchayat recruitment

grama panchayat recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತ ಇಲಾಖೆ ಕಡೆಯಿಂದ ಪ್ರತಿಯೊಂದು ಜಿಲ್ಲೆಗಳಿಗೆ ಒಳಪಡುವಂತ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ರೀತಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕು. ಎಂದು ಆದೇಶ ಹೊರಡಿಸಲಾಗಿದೆ ಮತ್ತು ಈ ಖಾಲಿ ಇರುವ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ಏಳನೇ ತರಗತಿ ಪಾಸಾದವರಿಗೆ ಸರ್ಕಾರಿ ಬಸ್ಸಿನಲ್ಲಿ ಉದ್ಯೋಗ ಬೇಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮತ್ತು ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಮತ್ತು ರೈತರಿಗೆ ಸಂಬಂಧಿಸಿದಂತ ವಿವಿಧ ರೀತಿ ಯೋಜನೆಗಳ ಬಗ್ಗೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಈ ರೀತಿ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳಬೇಕು ಅಂದರೆ ಈ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಈ ರೀತಿ ಅರ್ಜಿ ಸಲ್ಲಿಸಿ

 

ಗ್ರಾಮ ಪಂಚಾಯಿತಿ (grama panchayat recruitment) ಖಾಲಿ ಹುದ್ದೆಗಳ ನೇಮಕಾತಿ..?

ಹೌದು ಸ್ನೇಹಿತರೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಒಳಪಡುವಂತ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತ ವಿವಿಧ ನಾಲ್ಕು ಹುದ್ದೆಗಳ ಭರ್ತಿ ಮಾಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಈ ಕಾಲಿ ಇರುವ ಗ್ರಾಮ ಪಂಚಾಯಿತಿ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟಂತ ಆಯಾ ಜಿಲ್ಲಾ ಪಂಚಾಯಿತಿಗಳಿಂದ ನೇಮಕಾತಿ ಅಧಿಸೂಚನೆ ಓಡಿಸಲಾಗುತ್ತದೆ.

grama panchayat recruitment
grama panchayat recruitment

 

ಹೌದು ಸ್ನೇಹಿತರೆ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಕಾಲಿ ಇರುವಂತ ವಿವಿಧ ರೀತಿ ಹುದ್ದೆಗಳಿಗೆ ನೇಮಕಾತಿ ಕರಿಯಲು ಆಯಾ ಜಿಲ್ಲೆಗಳಿಗೆ ಸಂಬಂಧಪಟ್ಟಂತ ಜಿಲ್ಲಾ ಪಂಚಾಯತಿ ಆಡಳಿತ ಅಧಿಕಾರಿಗಳು ಆದೇಶ ಹೊರಡಿಸಲಾಗುತ್ತದೆ ಮತ್ತು ಜಿಲ್ಲಾಮಟ್ಟದಲ್ಲಿ ನೇಮಕಾತಿ ಪ್ರಕ್ರಿಯೆ ಹಾಗೂ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಯಾವ ಜಿಲ್ಲೆಗಳಲ್ಲಿ ಯಾವಾಗ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದನ್ನು ನಾವು ಕಾಯ್ದು ನೋಡಬೇಕು ಈ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ಮತ್ತು ಸರಕಾರಿ ಉದ್ಯೋಗ ಆಕಾಂಕ್ಷಿಗಳು ಆ ಜಿಲ್ಲೆಗಳಿಗೆ ಸಂಬಂಧಪಟ್ಟಂತ ವೆಬ್ಸೈಟ್ ಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು

ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲವೆಂದರೆ ಕೂಡಲೇ ಈ ಕೆಲಸ ಮಾಡಿ ಇಲ್ಲಿದೆ ಮಾಹಿತಿ

 

ಗ್ರಾಮ ಪಂಚಾಯಿತಿ ಖಾಲಿ ಇರುವ (grama panchayat recruitment) ಹುದ್ದೆಗಳ ವಿವರ…?

  • ಬಿಲ್ ಕಲೆಕ್ಟರ್ (ಕರ ವಸಲಿಗಾರರು)
  • ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಗಳು
  • ವಾಟರ್ ಆಪರೇಟರ್ಗಳು
  • ಸ್ವಚ್ಛತಾ ಗಾರರು

 

ಹೌದು ಸ್ನೇಹಿತರೆ ಪ್ರತಿಯೊಂದು ಜಿಲ್ಲೆಗಳಿಗೆ ಸಂಬಂಧಪಟ್ಟಂತ ಗ್ರಾಮ ಪಂಚಾಯಿತಿಗಳಲ್ಲಿ ಈ ಮೇಲ್ಕಾಣಿಸಿದ ನಾಲ್ಕು ಹುದ್ದೆಗಳು ಖಾಲಿ ಇವೆ. ವಿವಿಧ ಕಾರಣಗಳಿಂದ ಅಂದರೆ ನಿವೃತ್ತಿಗಳಿಂದ ಹಾಗೂ ಆಕಸ್ಮಿಕ ಮರಣಗಳಿಂದ ಮತ್ತು ಇತರ ಸಮಸ್ಯೆಗಳಿಂದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ನೇಮಕಾತಿ ಮಾಡಬೇಕು ಎಂದು ಪಂಚಾಯತ್ ರಾಜ್ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ ಇವುಗಳ ನೇಮಕಾತಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಯನ್ನು ಕೆಳಗಡೆ ನೀಡಲಾಗಿದೆ

 

ಗ್ರಾಮ ಪಂಚಾಯಿತಿ ಖಾಲಿ ಇರುವ(grama panchayat recruitment) ಹುದ್ದೆಗಳ ನೇಮಕಾತಿಗೆ ಶೈಕ್ಷಣಿಕ ಅರ್ಹತೆ ಏನು..?

ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಗಳು:– ಹೌದು ಸ್ನೇಹಿತರೆ ಗ್ರಾಮ ಪಂಚಾಯತಿಗಳಲ್ಲಿ ಕಾಲಿ ಇರುವಂತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಜೊತೆಗೆ ಆತನಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದಂತೆ ಕಂಪ್ಯೂಟರ್ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ ಅಂದರೆ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ವಾಟರ್ ಆಪರೇಟರ್:- ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕಡ್ಡಾಯವಾಗಿ 7ನೇ ತರಗತಿ ಪಾಸ್ ಆಗಿರಬೇಕಾಗುತ್ತದೆ ಇದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತ ಕನಿಷ್ಠ ಅರ್ಹತೆ ಈ ಅರಿಯತೆಯನ್ನು ಹೊಂದಿದಂತ ಯಾವುದೇ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಸ್ವಚ್ಛತಗಾರರು:- ಸ್ನೇಹಿತರೆ ಈ ಗ್ರಾಮ ಪಂಚಾಯತಿಯಲ್ಲಿ ಕಾಲ ಇರುವಂತಹ ಸ್ವಚ್ಛತೆಗಾರರಿಗೆ ಅಂದರೆ ಕಸ ಗುಡಿಸುವುದು ಮತ್ತು ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡುವುದು ಹಾಗೂ ಊರುಗಳಲ್ಲಿ ಇರುವಂತಹ ಮುಖ್ಯ ರಸ್ತೆಗಳನ್ನು ಸ್ವಚ್ಛ ಮಾಡುವುದು ಈ ತರ ಕೆಲಸಗಳಿಗೆ ನೇಮಕಾತಿ ಮಾಡಲು ಯಾವುದೇ ವಿದ್ಯಾರ್ಥಿ ಕಡ್ಡಾಯವಾಗಿ ಇರುವುದಿಲ್ಲ ಹಾಗಾಗಿ ಈ ಉದ್ಯೋಗಗಳಿಗೆ ಅರ್ಜಿ ಯಾರಾದರೂ ಕೂಡ ಸಲ್ಲಿಸಬಹುದು

ಈ ಮೇಲೆ ನೀಡಿದಂತಹ ಎಲ್ಲಾ ಹುದ್ದೆಗಳಿಗೆ ನೇಮಕಾತಿ ಮಾಡಲು ಪಂಚಾಯತ್ ರಾಜ್ ಇಲಾಖೆ ಕಡೆಯಿಂದ ಜಿಲ್ಲಾ ಪಂಚಾಯಿತಿಗಳಿಗೆ ಆದೇಶ ಮಾಡಲಾಗಿದ್ದು ನೌಕರರ ನಿವೃತ್ತಿ ಹಾಗೂ ಆಕಸ್ಮಿಕ ಮರಣದಿಂದ ಅನೇಕ ಹುದ್ದೆಗಳು ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇವೆ ಇದರಿಂದ ಸಿಬ್ಬಂದಿಗಳ ಕೊರತೆ ಅನುಭವಿಸುತ್ತಿದ್ದು ಈ ಹುದ್ದೆಗಳಿಗೆ ಸಿಬ್ಬಂದಿಗಳ ನೇಮಕಾತಿಗಾಗಿ ಸರಕಾರ ಅಧಿಸೂಚನೆ .

 

ಸುಮಾರು 886 ಗ್ರಾಮ ಪಂಚಾಯತಿಗಳಿಗೆ ಆದಿ ಸೂಚನೆ ಹೊರಡಿಸಲಾಗಿದ್ದು 2016 & 29/06/2024 ರಾಧಿಸೂಚನೆಯ ಪ್ರಕಾರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಮತ್ತು ಈ ಎಲ್ಲಾ ನೇಮಕಾತಿಗಳನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮೀಸಲಾತಿ ಕಡ್ಡಾಯವಾಗಿ ಅನುಸರಿಸಲಾಗುತ್ತದೆ ಎಂದು ಇಲಾಖೆ ಕಡೆಯಿಂದ ತಿಳಿದು ಬಂದಿದೆ

 

ನೇಮಕಾತಿ ತಿದ್ದುಪಡಿ ತರುವ (grama panchayat recruitment) ಪ್ರಸ್ತಾವನೆ ಸರಕಾರದ ಮುಂದೆ ಇದೆ..?

ಪ್ರಸ್ತುತ ಗ್ರಾಮ ಪಂಚಾಯಿತಿಯಲ್ಲಿ ಕಾಲಿ ಇರುವಂತ ಸಿಬ್ಬಂದಿಗಳ ಸಂಖ್ಯೆಗಳನ್ನು ನಿಗದಿಪಡಿಸಲು ಹಾಗೂ ನೇಮಕಾತಿಯ ಬಗ್ಗೆ ತಿದ್ದುಪಡಿ ಮಾಡಲು ಸರಕಾರದ ಮುಂದೆ ಪ್ರಸ್ತಾವನೆ ತರಲಾಗಿದ್ದು ಈ ಅಂತವು ಇನ್ನೂ ಪರಿಶೀಲನೆ ಹಂತದಲ್ಲಿದೆ ಹಾಗಾಗಿ ಎಲ್ಲ ಜಿಲ್ಲಾ ಪಂಚಾಯಿತಿಗಳು ಮುಂದೆ ಬರುವಂತಹ ಆದೇಶದವರೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಸಂಖ್ಯೆಯನ್ನು ನಿಗದಿಪಡಿಸಲು ಕಾಯಬೇಕಾಗುತ್ತದೆ ಹಾಗಾಗಿ ಮುಂದೆ ಬರುವಂತ ಆದೇಶಕ್ಕಾಗಿ ನಿರೀಕ್ಷಿಸುವಂತೆ ಆದೇಶ ತಿಳಿಸಲಾಗಿದೆ

ಇಲ್ಲಿ ಅರ್ಜಿ ಸಲ್ಲಿಸಿ

 

 

ವಿಶೇಷ ಸೂಚನೆ:- ಸ್ನೇಹಿತರೆ ಈ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ನೇಮಕಾತಿ ಪ್ರಕ್ರಿಯೆಯನ್ನು ಆ ಗ್ರಾಮಗಳಿಗೆ ಸಂಬಂಧಿಸಿದಂತ ಜಿಲ್ಲಾ ಮಟ್ಟದಲ್ಲಿ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತಿಳಿಯಲು ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಭೇಟಿ ನೀಡಿ ಅಥವಾ ನಿಮ್ಮ ಜಿಲ್ಲೆಗಳಿಗೆ ಸಂಬಂಧಿಸಿದ ಜಿಲ್ಲಾ ಪಂಚಾಯತಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಸರಕಾರಿ ನೌಕರಿ ಮಾಡಲು ಬಯಸುವಂತಹ ಅಭ್ಯರ್ಥಿಗಳಿಗೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ

Leave a Reply

Your email address will not be published. Required fields are marked *

WhatsApp Group Join Now
Telegram Group Join Now       
?>