Grameen Bank Clerk Recruitment :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗ್ರಾಮೀಣ ಬ್ಯಾಂಕ್ ಕ್ಲರ್ಕ್ ನೇಮಕಾತಿ ಪ್ರಾರಂಭವಾಗಿದ್ದು ಬರೋಬ್ಬರಿ 5,650 ಖಾಲಿ ಹುದ್ದೆಗಳು ಇವೆ ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು ಯಾವ ಹುದ್ದೆಗಳು ಖಾಲಿ ಯಲ್ಲಿವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತಹ ಅರ್ಹತೆಗಳನ್ನು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನೆಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ
ಕಾಂಗ್ರೆಸ್ ಸರಕಾರದ ಹೊಸ ಗ್ಯಾರಂಟಿ 52,000 ಉಚಿತ ಮನೆಗಳು ಬಡವರಿಗೆ ನಿರ್ಮಾಣ ಇವತ್ತೇ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದಂತೆ ವಿವಿಧ ರೀತಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಎಂಬ ಸಂಪೂರ್ಣ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಮತ್ತು ವಿವಿಧ ರೀತಿ ಸ್ಕಾಲರ್ಶಿಪ್ ಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆಯಬೇಕು ಅಂದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
SSP ಸ್ಕಾಲರ್ಶಿಪ್ ಅರ್ಜಿ ಹಾಕಿದವರಿಗೆ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಇಲ್ಲಿದೆ ಮಾಹಿತಿ
(Grameen Bank Clerk Recruitment) ಗ್ರಾಮೀಣ ಬ್ಯಾಂಕ್ ನೇಮಕಾತಿ..?
ಹೌದು ಸ್ನೇಹಿತರೆ ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು. ಪದವಿ ಮುಗಿಸಿದ ನಿರುದ್ಯೋಗಿಗಳಿಗೆ ಬಂಪರ್ ಸುದ್ದಿ ಎಂದು ಹೇಳಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಗ್ರಾಮೀಣ ಬ್ಯಾಂಕ್ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಸುಮಾರು 5650 ಖಾಲಿ ಹುದ್ದೆಗಳು ಇವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದಾದರೂ ಒಂದು ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಅಂತ ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
IBPS ಗ್ರಾಮೀಣ ಬ್ಯಾಂಕ್ ಕ್ಲರ್ಕ್ ನೇಮಕಾತಿ 2024 ರ ಪ್ರಕ್ರಿಯೆ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕ. ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಈ ಕೆಳಗಡೆ ವಿವರಿಸಲಾಗಿದೆ
(Grameen Bank Clerk Recruitment ) ಹುದ್ದೆಗಳ ವಿವರ & ಸಂಬಳ ಎಷ್ಟು..?
ಹೌದು ಸ್ನೇಹಿತರೆ ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ & ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಳ ಎಷ್ಟು ಕೊಡಲಾಗುತ್ತದೆ ಎಂಬ ಮಾಹಿತಿಯನ್ನು ಈ ಕೆಳಕಂಡಂತೆ ವಿವರಿಸಲಾಗಿದೆ
- ಹುದ್ದೆಯ ಹೆಸರು:- ಗ್ರಾಮೀಣ ಬ್ಯಾಂಕ ಕ್ಲರ್ಕ್ ಹುದ್ದೆ
- ಖಾಲಿ ಹುದ್ದೆಗಳು:- 5,650 ಖಾಲಿ ಇವೆ
- ಸಂಬಳ ಎಷ್ಟು :- ₹45,000 ತಿಂಗಳಿಗೆ ಸಿಗುತ್ತದೆ
ಹೌದು ಸ್ನೇಹಿತರೆ, ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗೆ ಪ್ರತಿ ತಿಂಗಳು 45,000 ಸಂಬಳ ಸಿಗುತ್ತದೆ ಹಾಗೂ ವಿವಿಧ ರೀತಿ ಸಂಬಂಧಿಸಿದ ಫೆಸಿಲಿಟಿಗಳು ಸಿಗುತ್ತವೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖ (Grameen Bank Clerk Recruitment ) ದಿನಾಂಕಗಳು..?
ಹೌದು ಸ್ನೇಹಿತರೆ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳನ್ನು ಈ ಕೆಳಕಂಡಂತೆ ವಿವರಿಸಲಾಗಿದೆ
- ಪ್ರಾರಂಭ ದಿನಾಂಕ:- 07/06/2024
- ಕೊನೆಯ ದಿನಾಂಕ:- 27/06/2024
- ಪರೀಕ್ಷೆಯ ದಿನಾಂಕ:- ಆಗಸ್ಟ್ ತಿಂಗಳಲ್ಲಿ ಪ್ರಾರಂಭ
ಹೌದು ಸ್ನೇಹಿತರೆ ಈ ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 27 ಕೊನೆಯ ದಿನಾಂಕವಾಗಿದ್ದು ಆಸಕ್ತಿ ಉಳ್ಳವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬೇಕು ಹಾಗಾಗಿ ಪ್ರತಿಯೊಬ್ಬರೂ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ.
ವಯಾಮಿತಿ..?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕನಿಷ್ಠ 20 ವರ್ಷ ದಾಟಿರಬೇಕು ಗರಿಷ್ಠ 32 ವರ್ಷದ ಒಳಗಡೆ ಇರಬೇಕು
ಅರ್ಜಿ ಶುಲ್ಕ..?
- OBC,EWS, ಜನರಲ್ :- ₹875 ರೂಪಾಯಿ
- SC & ST :- ₹175/-
- ಪಾವತಿ ವಿಧಾನ:- ಆನ್ಲೈನ್ ಮೂಲಕ
ಆಯ್ಕೆ ಪ್ರಕ್ರಿಯೆ ಹೇಗೆ ಮಾಡಲಾಗುತ್ತದೆ..?
- ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಮೊದಲು ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ
- ನಂತರ ಎರಡನೇ ಹಂತದಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ
- ಮುಖ್ಯ ಪರೀಕ್ಷೆಯಲ್ಲಿ ಪಾಸಾದಂತ ವಿದ್ಯಾರ್ಥಿಗಳಿಗೆ ದಾಖಲಾತಿ ಪರಿಶೀಲನೆ ಮಾಡಲಾಗುತ್ತದೆ
- ಕೊನೆಯದಾಗಿ ಆಯ್ಕೆಯಾದಂತಹ ಅಭ್ಯರ್ಥಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (Grameen Bank Clerk Recruitment )…?
ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಗ್ರಾಮೀಣ ಬ್ಯಾಂಕ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಕೃತ ಪಿಡಿಎಫ್ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಅದರಲ್ಲಿ ತಿಳಿಸಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ
ನಂತರ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಜೂನ್ 27 ಕೊನೆಯ ದಿನಾಂಕದ ಒಳಗಡೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಿ, ದಿನಾಂಕ ಮುಗಿದ ನಂತರ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ