grt scholarship 2025:- ಈಗ ಈ ಒಂದು ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣದ ಹಾದಿಯನ್ನು ಬೆಳಗಿಸುವ ಉದ್ದೇಶದಿಂದಾಗಿ ಈಗ ಜಿ ಆರ್ ಟಿ ಜೆಡಿಎಸ್ ನವರು ಈಗ ಈ ಒಂದು ವಿಶೇಷ ವಿದ್ಯಾರ್ಥಿ ವೇತನವನ್ನು ಈಗ ಘೋಷಣೆ ಮಾಡಿದ್ದಾರೆ ಈಗ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದಂತಹ ಮತ್ತು ಆರ್ಥಿಕ ಸಹಾಯದ ಅಗತ್ಯ ಇರುವಂತ ವಿದ್ಯಾರ್ಥಿಗಳಿಗೆ ಈಗ ಈ ಒಂದು ಸಂಸ್ಥೆಯ ಮೂಲಕ 50,000 ರಷ್ಟು ಸಹಾಯಧನವನ್ನು ನೀಡಲಾಗುತ್ತದೆ

ಹಾಗಿದ್ದರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಯಾವ ರೀತಿಯಾಗಿ ಅರ್ಜಿ ಸಲ್ಲಿಕೆ ಮಾಡಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಒಂದು ಲೇಖನದಲ್ಲಿ ಇದೆ
ಯಾರು ಈ ವಿದ್ಯಾರ್ಥಿ ವೇತನಕ್ಕೆ (grt scholarship 2025) ಅರ್ಜಿ ಸಲ್ಲಿಸಬಹುದು..?
ಈಗ ಸ್ನೇಹಿತರೆ 2025ರಲ್ಲಿ 12ನೇ ತರಗತಿಯ ಪರೀಕ್ಷೆಯಲ್ಲಿ ಯಾರೆಲ್ಲ ಕನಿಷ್ಠ 70% ಅಂಕಗಳನ್ನು ಪಡೆದಿದ್ದಾರೋ ಅಂತಹ ವಿದ್ಯಾರ್ಥಿಗಳಿಗೆ ಕೊಡಲಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ ಅದೇ ರೀತಿಯಾಗಿ ಈಗ ಕರ್ನಾಟಕ ತೆಲಂಗಾಣ ಪುದುಚೇರಿ, ಆಂಧ್ರಪ್ರದೇಶ ತಮಿಳುನಾಡು ರಾಜ್ಯದ ಜನರು ಮಾತ್ರ ಅಂದರೆ ವಿದ್ಯಾರ್ಥಿಗಳು ಮಾತ್ರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು
ಹಾಗೆ ಈಗ ಹಣಕಾಸಿನ ತೊಂದರೆ ಇರುವಂತ ಕುಟುಂಬದ ವಿದ್ಯಾರ್ಥಿಗಳು ಹಾಗೂ ಪದವಿ ಮತ್ತು ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಪರೀಕ್ಷ ಪಡೆದಿರುವಂತ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು (grt scholarship 2025) ಬೇಕಾಗುವ ಅಗತ್ಯ ದಾಖಲಾತಿಗಳು..?
- ಆಧಾರ್ ಕಾರ್ಡ್
- 12ನೇ ತರಗತಿಯ ಅಂಕಪಟ್ಟಿಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆ ವಿವರ
- ಇತ್ತೀಚಿನ ಭಾವಚಿತ್ರಗಳು
- ಮೊಬೈಲ್ ನಂಬರ್
grt scholarship 2025 ಅರ್ಜಿ ಸಲ್ಲಿಸುವುದು ಹೇಗೆ..?
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ನಾವು ಈ ಕೆಳಗಿನ ಮೇಲೆ ನೀವು ಮೊದಲಿಗೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ
- ಆನಂತರ ಅದರಲ್ಲಿ ನೀವು ನೋಂದಾವಣೆಯನ್ನು ಮಾಡಿಕೊಳ್ಳಬೇಕಾಗುತ್ತದೆ
- ಆನಂತರ ಸ್ನೇಹಿತರು ಆ ಒಂದು ಅರ್ಜಿ ಫಾರ್ಮ್ ಅಲ್ಲಿ ವಿವರಗಳನ್ನು ನೀವು ಭರ್ತಿ ಮಾಡಬೇಕಾಗುತ್ತದೆ
- ಆನಂತರ ಅದರಲ್ಲಿ ಕೇಳುವ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
- ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ದಿನಾಂಕ 31 2025 ರ ಒಳಗಡೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ