Breaking NewsFarmersHoroscopeSchemeAdike RateTech reviewsStock MarketHealth TipsInsuranceLoansJobsScholarshipsNewsWeather

ಗೃಹಲಕ್ಷ್ಮಿ 14ನೇ ಕಂತಿನ ಹಣದ ಜೊತೆಗೆ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಒಟ್ಟಾಗಿ ₹6000 ಜಮಾ! gruhalakshmi 14th installment date 2024

gruhalakshmi 14th installment date 2024

gruhalakshmi 14th installment date 2024:- ಸ್ನೇಹಿತರೆ ಈ ಒಂದು ಲೇಖನೆಯ ಮೂಲಕ ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಹಣ ರೂ.2,000 ಹಾಗೂ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ಒಟ್ಟಾಗಿ 6,000 ಜಮಾ ಆಗುತ್ತಿದೆ ಹಾಗಾಗಿ ಈ ಹಣ ಯಾವಾಗ ಜಮಾ ಆಗುತ್ತೆ ಹಾಗೂ ಪೆಂಡಿಂಗ್ ಇರುವ ಎಷ್ಟು ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗುತ್ತೆ ಎಂಬ ಮಾಹಿತಿಯನ್ನು ಈ ಒಂದು ಲೇಖನೆಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನೆಯನ್ನು ಪೂರ್ತಿಯಾಗಿ ಓದಿ

ಏರ್ಟೆಲ್ ಪೇಮೆಂಟ್ ಬ್ಯಾಂಕ್ ವತಿಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತೆ, ಈ ರೀತಿ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಹಾಗೂ ಖಾಸಗಿ ಕಂಪನಿಗಳಲ್ಲಿ ಕಾಲಿರುವ ಹುದ್ದೆಗಳ ಮಾಹಿತಿ ಮತ್ತು ಗೃಹಲಕ್ಷಿ ಯೋಜನೆಯ ಮಾಹಿತಿ ಹಾಗೂ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಯ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಗೃಹಲಕ್ಷ್ಮಿ ಯೋಜನೆ (gruhalakshmi 14th installment date 2024)..?

ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಹಾಕಿದ ಮಹಿಳೆಯರಿಗೆ ನೇರವಾಗಿ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡುವ ಯೋಜನೆಯಾಗಿದೆ ಆದ್ದರಿಂದ ಇದು ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಜನಪ್ರಿಯ ಪಡೆದಿದ್ದು ಮತ್ತು ಈ ಒಂದು ಯೋಜನೆಯ ಹಣವನ್ನು ಕೂಡಿಟ್ಟು ಸಾಕಷ್ಟು ಮಹಿಳೆಯರು ಮೊಬೈಲ್ ಹಾಗೂ ಫ್ರಿಡ್ಜ್ ಹಾಗೂ ಇತರ ವಸ್ತುಗಳನ್ನು ತೆಗೆದುಕೊಂಡಿದ್ದಾರೆ

gruhalakshmi 14th installment date 2024
gruhalakshmi 14th installment date 2024

 

ಇಷ್ಟೇ ಅಲ್ಲದೆ ಒಬ್ಬ ಅಜ್ಜಿ ಊರಿಗೆ ಹೋಳಿಗೆ ಊಟ ಹಾಕಿದ್ದಾಳೆ ಮತ್ತು ದೇವರಿಗೆ ಬೆಳ್ಳಿ ಕಿರೀಟ ಮಹಿಳೆಯರು ಮಾಡಿಸಿ ದ್ದಾರೆ ಹಾಗೂ ಒಬ್ಬ ಮಹಿಳೆ ತಮ್ಮ ಊರಿನಲ್ಲಿ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯ ಈ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ತೆರೆದಿದ್ದಾರೆ ಈ ರೀತಿ ಮಹಿಳೆಯರು ಸಾಕಷ್ಟು ಈ ಯೋಜನೆ ಹಣವನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ

 

14ನೇ ಕಂತಿನ ಹಣ ಯಾವಾಗ ಬಿಡುಗಡೆ (gruhalakshmi 14th installment date 2024)..?

ಹೌದು ಸ್ನೇಹಿತರೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 13ನೇ ಕಂತಿನ ಹಣದವರೆಗೆ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ ಅಂದರೆ ಜುಲೈ ಮತ್ತು ಅಗಸ್ಟ್ ತಿಂಗಳ ಮಹಿಳೆಯರ ಖಾತೆಗೆ ಜಮಾ ಆಗಿದ್ದು ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಹಣ ಜಮಾದ ಬಗ್ಗೆ ಮಹಿಳೆಯರು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ವರ ಬಂದಿದ್ದು ಗೃಹಲಕ್ಷ್ಮಿ 14ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಅಂದರೆ

ಇದೇ ತಿಂಗಳು ನವೆಂಬರ್ 15ನೇ ತಾರೀಖಿನಿಂದ ಗೃಹಲಕ್ಷ್ಮಿ 14ನೇ ಕಂತಿನ ಜಮಾ ಮಾಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತೀರ್ಮಾನ ಮಾಡಿದೆಯಂತೆ. ಹಾಗಾಗಿ ನಿಮಗೆ ಗೃಹಲಕ್ಷ್ಮಿ ಯೋಜನೆಯ 14ನೇ ಕಂತಿನ ಹಣ ನವೆಂಬರ್ 15ನೇ ತಾರೀಖಿನಿಂದ ಬಿಡುಗಡೆಯಾಗಲು ಪ್ರಾರಂಭವಾಗುತ್ತದೆ ಮತ್ತು ಇದರ ಜೊತೆಗೆ ಖುಷಿ ಸುದ್ದಿ ಏನೆಂದರೆ ಕೆಲ ಮಹಿಳೆಯರಿಗೆ 12 ಮತ್ತು 13ನೇ ಕಂತಿನ ಹಣ ಜಮಾ ಆಗಿಲ್ಲ ಅಂತವರಿಗೆ ಖುಷಿ ಸುದ್ದಿ ಏನು ಎಂದು ಕೆಳಗಡೆ ವಿವರಿಸಿದ್ದೆ

 

ಪೆಂಡಿಂಗ್ ಹಣ ಒಟ್ಟಾಗಿ ₹6000 ಜಮಾ (gruhalakshmi 14th installment date 2024)..?

ಹೌದು ಸ್ನೇಹಿತರೆ ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ ಹಣ ಜಮಾ ಆಗದೇ ಇರುವ ಮಹಿಳೆಯರಿಗೆ ಸಿಹಿ ಸುದ್ದಿ ಏಕೆಂದರೆ ಗೃಹಲಕ್ಷ್ಮಿ 14ನೇ ಕಂತಿನ ಹಣದ ಜೊತೆಗೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ಇದೇ ತಿಂಗಳು ಒಟ್ಟಾಗಿ ₹6000 ಜಮಾ ಮಾಡಲಾಗುತ್ತಿದೆ ಎಂಬ ಮಾಹಿತಿ ಹೊರಬಂದಿದೆ ಹಾಗಾಗಿ ನಿಮಗೆ ಎರಡು ಅಥವಾ ಮೂರು ಕಂತಿನ ಹಣ ಬಾಕಿ ಇದ್ದರೆ ನಿಮಗೆ ಸಿಹಿ ಸುದ್ದಿ

12 ಮತ್ತು 13ನೇ ಕಂತಿನ ಹಣದ ಜೊತೆಗೆ 14ನೇ ಕಂತಿನ ಹಣ ಸೇರಿಸಿ ಒಟ್ಟು 6,000 ಹಣ ಜಮಾ ಮಾಡಲಾಗುತ್ತದೆ ಆದ್ದರಿಂದ ಮಹಿಳೆಯರಿಗೆ ಸಿಹಿ ಸುದ್ದಿ! ಈ 12 ಮತ್ತು 13ನೇ ಕಂತಿನ ಹಣ ಹಾಗೂ 14ನೇ ಕಂತಿನ ಒಟ್ಟಾಗಿ ಇದೇ ನವಂಬರ್ 15 ನೇ ತಾರೀಖಿನಂದು ಬಿಡುಗಡೆ ಮಾಡಲು ಪ್ರಾರಂಭ ಮಾಡುತ್ತಾರೆ ಮತ್ತು ನವೆಂಬರ್ 31ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ 14ನೇ ಕಂತಿನ ಹಣ ಸೇರಿಸಿ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣವು ಕೂಡ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ಕೆಲಸ ಖಾಸಗಿ ಮಾಧ್ಯಮಗಳಿಂದ ತಿಳಿದುಬಂದಿದೆ ಆದ್ದರಿಂದ ಹಣ ಜಮಾ ಆಗುವರೆಗೆ ಕಾಯಿರಿ

 

ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಅಂದರೆ ಏನು ಮಾಡಬೇಕು (gruhalakshmi 14th installment date 2024)..?

ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವ ಹಣ ಹಾಗೂ ಪ್ರತಿ ತಿಂಗಳು ಹಣ ಪಡೆಯಬೇಕಾದರೆ ನೀವು ಮೊದಲು ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಮತ್ತು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಈ ಕೆವೈಸಿ ಆಗಿರಬೇಕು ಹಾಗೂ ನಿಮ್ಮ ಗೃಹಲಕ್ಷ್ಮಿ ಅರ್ಜಿ e-kyc ಕೂಡ ಮಾಡಿಸಬೇಕು ಅಂದರೆ ಮಾತ್ರ ನಿಮಗೆ ಪ್ರತಿ ತಿಂಗಳು ಹಣ ಬರುತ್ತೆ

ಒಂದು ವೇಳೆ ನಿಮಗೆ 5 ಅಥವಾ 10 ಕಂತಿನ ಹಣ ಬಾಕಿ ಇದ್ದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ

ರಂಗನಾಥ ದೊರೆ

Founder & Editor-in-Chief Founder and Editor-in-Chief of "PeopleofKarnataka.com", a digital news platform committed to delivering accurate, timely, and trustworthy information to Kannada-speaking readers. With a strong understanding of journalism and digital media, he oversees news content covering Karnataka, India, current affairs, government updates, education, employment, trending topics, and other important developments. With a focus on responsible journalism, factual reporting, and reader-centric content, he is dedicated to making "PeopleofKarnataka.com" a reliable source of news and useful information for its audience.

Join WhatsApp

Join Now

Join Telegram

Join Now

Leave a Comment