Breaking NewsFarmersHoroscopeSchemeAdike RateTech reviewsStock MarketHealth TipsInsuranceLoansJobsScholarshipsNewsWeather

gruhalakshmi 14th installment: ಗೃಹಲಕ್ಷ್ಮಿ 14ನೇ ಕಂತಿನ ಹಣ ಈ ದಿನ ಜಮಾ ಆಗುತ್ತೆ! ಹಾಗೂ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಒಟ್ಟು ₹6,000 ಜಮಾ

gruhalakshmi 14th installment

gruhalakshmi 14th installment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ! ಹೌದು ಸ್ನೇಹಿತರೆ ಈ ಒಂದು ಲೇಖನಯ ಮೂಲಕ ಗೃಹಲಕ್ಷ್ಮಿ 14ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತೆ ಹಾಗೂ ಇನ್ನು ಕೆಲವರಿಗೆ 12 ಮತ್ತು 13ನೇ ಕಂತಿನ ಹಣ ಜಮಾ ಆಗಿಲ್ಲ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಯೋಣ

ಗೂಗಲ್ ಪೇ ಮೂಲಕ 5 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಸಿಗುತ್ತದೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳು ಹಾಗೂ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಈ ರೀತಿ ಪ್ರತಿ ಮಾಹಿತಿಯನ್ನು ದಿನಲೂ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಗೃಹಲಕ್ಷ್ಮಿ ಯೋಜನೆ (gruhalakshmi 14th installment).?

ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈ ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು ಗ್ಯಾರಂಟಿ ಯೋಜನೆಯಾಗಿದೆ ಈ ಒಂದು ಯೋಜನೆಯ ಮೂಲಕ ಅರ್ಜಿ ಹಾಕಿದ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡುವಂತ ಗ್ಯಾರಂಟಿ ಯೋಜನೆಯಾಗಿದೆ

gruhalakshmi 14th installment
gruhalakshmi 14th installment

 

ಹೌದು ಸ್ನೇಹಿತರೆ ಇಲ್ಲಿವರೆಗೂ ಮಹಿಳೆಯರು ಈ ಒಂದು ಯೋಜನೆಯ ಮೂಲಕ 13ನೇ ಕಂತಿನ ಹಣದವರೆಗೆ ಅಂದರೆ ಸುಮಾರು 26,000 ಹಣವನ್ನು ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದುಕೊಂಡಿದ್ದಾರೆ ಮತ್ತು 14ನೇ ಕಂತಿನ ಯಾವಾಗ ಬಿಡುಗಡೆಯಾಗುತ್ತದೆ ಎಂದು ಮಹಿಳೆಯರು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸ್ಪಷ್ಟ ಮಾಹಿತಿ ನೀಡಿದ್ದಾರೆ

 

14ನೇ ಕಂತಿನ ಹಣ ಯಾವಾಗ ಬಿಡುಗಡೆ (gruhalakshmi 14th installment)..?

ಹೌದು ಸ್ನೇಹಿತರೆ ಮಹಿಳೆಯರಿಗೆ ಈಗಾಗಲೇ 13 ಕಂಚಿನ ಹಣವನ್ನು ಬಿಡುಗಡೆ ಮಾಡಲಾಗಿದ್ದು 14ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಮಹಿಳೆಯರು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ನೀಡಿದ್ದು ಗೃಹಲಕ್ಷ್ಮಿ 14ನೇ ಕಂತಿನ ಹಣವನ್ನು ನವೆಂಬರ್ ಮೊದಲ ವಾರದಲ್ಲಿ ಅಥವಾ ನವೆಂಬರ್ 15ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಮತ್ತು ಇನ್ನು ಕೆಲವರಿಗೆ ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ ಹಣ ಬಿಡುಗಡೆಯಾಗಿಲ್ಲ ಇದಕ್ಕೆ ಸಂಬಂಧಿಸಿದ ಮಾಹಿತಿಯು ಕೂಡ ನೀಡಿದ್ದಾರೆ

 

ಪೆಂಡಿಂಗ್ ಹಣ ಸೇರಿ ಒಟ್ಟು ₹6,000 ಜಮಾ (gruhalakshmi 14th installment)..?

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಜೂನ್ ಮತ್ತು ಜುಲೈ ತಿಂಗಳ ಅಂದರೆ 12 ಮತ್ತು 13ನೇ ಕಂತಿನ ಹಣ ಯಾರಿಗೆ ಜಮಾ ಆಗಿಲ್ಲ ಅಂತಹ ಮಹಿಳೆಯರಿಗೆ 14ನೇ ಕಂತಿನ ಹಣದ ಜೊತೆಗೆ ಒಟ್ಟು 3 ಕಂತಿನ ಅಂದರೆ ₹6,000 ರೂಪಾಯಿ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ನಿಮಗೆ 12 ಮತ್ತು 13ನೇ ಕಂತಿನ ಹಣ ಜಮಾ ಆಗಿಲ್ಲ ಅಂದರೆ ನೀವು ಭಯಪಡುವ ಅವಶ್ಯಕತೆ ಇಲ್ಲ ನಿಮಗೆ 14ನೇ ಕಂತಿನ ಹಣ ಯಾವಾಗ ಜಮಾ ಆಗುತ್ತೆ ಅಥವಾ ಈ ನವಂಬರ್ ತಿಂಗಳಿನಲ್ಲಿ ಮೊದಲು ಪೆಂಡಿಂಗ್ ಇರುವಂತಹ 12 ಮತ್ತು 13ನೇ ಕಂತಿನ ಹಣ ಜಮಾ ಮಾಡಿ ನಂತರ 14ನೇ ಕಂತಿನ ಹಣವನ್ನು ಉಳಿದ ಎಲ್ಲರ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತೆ. ಹಾಗಾಗಿ ನೀವು ಹಣ ಬರುವವರೆಗೂ ಕಾಯಬೇಕು

 

ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಏನು ಮಾಡಬೇಕು (gruhalakshmi 14th installment)..?

ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಕೆಲ ತಿಂಗಳ ಹಣ ಬರುತ್ತಿಲ್ಲ ಅಂದರೆ 4 ರಿಂದ 8 ತಿಂಗಳ ಹಣ ಬರುತ್ತಿಲ್ಲ ಅಂತ ಮಹಿಳೆಯರು ಏನು ಮಾಡಬೇಕು ಅಂದರೆ ನೀವು ಮೊದಲು ನಿಮ್ಮ ಎಲ್ಲಾ ದಾಖಲಾತಿಗಳನ್ನು ಸರಿ ಮಾಡಿಕೊಳ್ಳಬೇಕು. ಅಂತಾರೆ ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮತ್ತು NPCI ಮ್ಯಾಪಿಂಗ್ ಹಾಗೂ ನಿಮ್ಮ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಸದಸ್ಯರ E-kyc ಮಾಡಿಸಬೇಕು ಇದರ ಜೊತೆಗೆ ನಿಮ್ಮ ಗೃಹಲಕ್ಷ್ಮಿ ಅರ್ಜಿಯ E-kyc ಮಾಡಿಸಬೇಕು ಅಂದರೆ ಮಾತ್ರ ನಿಮಗೆ ಹಣ ಬರುತ್ತೆ

ಒಂದು ವೇಳೆ ಈ ಎಲ್ಲಾ ಕೆಲಸ ಮಾಡಿದರೂ ನಿಮಗೆ ಹಣ ಬರುತ್ತಿಲ್ಲವೆಂದರೆ ನೀವು ಮೊದಲು ನಿಮ್ಮ ಹತ್ತಿರದ ಅಥವಾ ನಿಮ್ಮ ತಾಲೂಕು ಅಥವಾ ಜಿಲ್ಲೆಗೆ ಸಂಬಂಧಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು ಹಾಗೂ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿಯು ಕೂಡ ತಿಳಿದುಕೊಳ್ಳಬಹುದು

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಮಹಿಳೆಯರಿಗೆ ಈ ಲೇಖನವನ್ನು ಶೇರ್ ಮಾಡಿ ಹಾಗೂ ಗೃಹಲಕ್ಷ್ಮಿ 14ನೇ ಕಂತಿನ ಹಣಕ್ಕೆ ಯಾರು ಕಾಯುತ್ತಿದ್ದಾರೆ ಅಂತ ಮಹಿಳೆಯರಿಗೆ ತಕ್ಷಣ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಈ ಯೋಜನೆ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ರಂಗನಾಥ ದೊರೆ

Founder & Editor-in-Chief Founder and Editor-in-Chief of "PeopleofKarnataka.com", a digital news platform committed to delivering accurate, timely, and trustworthy information to Kannada-speaking readers. With a strong understanding of journalism and digital media, he oversees news content covering Karnataka, India, current affairs, government updates, education, employment, trending topics, and other important developments. With a focus on responsible journalism, factual reporting, and reader-centric content, he is dedicated to making "PeopleofKarnataka.com" a reliable source of news and useful information for its audience.

Join WhatsApp

Join Now

Join Telegram

Join Now

Leave a Comment