gruhalakshmi big update:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ಬಂದಿದೆ ಸದ್ಯದ ಮಟ್ಟಿಗೆ ಈ 12 ಜಿಲ್ಲೆಗಳಲ್ಲಿ ಹಣ ಬಿಡುಗಡೆ ಆಗ್ತಾ ಇಲ್ಲ ಯಾವ ಜಿಲ್ಲೆಗಳು ಎಂದು ತಿಳಿಯಲು ಈ ಲೇಖನಿಯನ್ನು ಪೂರ್ತಿಯಾಗಿ ಓದಿ ಮತ್ತು ಈ ಜಿಲ್ಲೆಗಳಲ್ಲಿ ಯಾವಾಗ ಹಣ ಬರುತ್ತೆ ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಈ ಜಿಲ್ಲೆಗಳಲ್ಲಿ ಪ್ರಾರಂಭ ನಿಮ್ಮ ಜಿಲ್ಲೆಯ ಹೆಸರು ಇದೆ ಎಂದು ಚೆಕ್ ಮಾಡಿ
ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆಯಲು ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳಲ್ಲಿ ಖಾಲಿ ಇರುವಂತೆ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಜೊತೆಗೆ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಪ್ರತಿದಿನ ಅಪ್ಡೇಟ್ ಪಡೆಯಲು ನೀವು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಗೃಹಲಕ್ಷ್ಮಿ ಯೋಜನೆ (gruhalakshmi big update)..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈ ಗೃಹಲಕ್ಷ್ಮಿ ಯೋಜನೆಯನ್ನು ಮಹಿಳೆಯರಿಗಾಗಿ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು ₹2000 ಹಣ ವರ್ಗಾವಣೆ ಮಾಡುವ ಯೋಜನೆಯಾಗಿದೆ ಈ ಯೋಜನೆ ಮೂಲಕ ಮಹಿಳೆಯರು ಇಲ್ಲಿವರೆಗೂ ಸುಮಾರು 20 ಸಾವಿರ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು
ಗೃಹಲಕ್ಷ್ಮಿ ಹಣ ಬಿಡುಗಡೆ (gruhalakshmi big update)..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯ ಬಗ್ಗೆ ಸಾಕಷ್ಟು ಜನ ತುಂಬಾ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ನಾವು ಮಾತಾಡುತ್ತಿರುವುದು ಚುನಾವಣೆಯ ನಂತರ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯ ಬಗ್ಗೆ ಹೌದು ಸ್ನೇಹಿತರೆ ಲೋಕಸಭೆ ಚುನಾವಣೆ ಮುಂಚೆ ಗೃಹಲಕ್ಷ್ಮಿ ಯೋಜನೆಯ 2000 ಪ್ರತಿ ತಿಂಗಳು ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ಕಳೆದ ಎರಡು ತಿಂಗಳಿನಿಂದ ಹಣ ವರ್ಗಾವಣೆ ಆಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ ಲೋಕಸಭೆ ಚುನಾವಣೆ ಹೊತ್ತಿನಲ್ಲಿ ನೀತಿ ಸಹಿತ ಜಾರಿಯಲ್ಲಿ ಇದ್ದ ಕಾರಣ ಹಣ ಬಿಡುಗಡೆಯಾಗುತ್ತಿಲ್ಲ ಎಂಬ ಮಾತನ್ನು ನಾವು ಒಪ್ಪಬಹುದು ಆದರೆ ಚುನಾವಣೆ ಮುಗಿದ ಬಳಿಕ ಕೂಡ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು 2000 ಸರಿಯಾದ ಸಮಯಕ್ಕೆ ಬಿಡುಗಡೆಯಾಗುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ ಈ ಯೋಜನೆ ಬಗ್ಗೆ ಜನರು ತುಂಬಾ ಬೇಸರಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ
ಸದ್ಯಕ್ಕೆ ಈ ಜಿಲ್ಲೆಗಳಲ್ಲಿ (gruhalakshmi big update) ಹಣ ಬಿಡುಗಡೆ ಆಗುತ್ತಿಲ್ಲ…?
ಗೃಹಲಕ್ಷ್ಮಿ ಯೋಜನೆ ಕಳೆದ ಎರಡು ತಿಂಗಳ ಹಣ ಹಾಗೂ ಬಾಕಿ ಇರುವಂತ ಎಲ್ಲಾ ಕಂತಿನ ಪೆಂಡಿಂಗ್ ಹಣ ಬಿಡುಗಡೆಯ ಬಗ್ಗೆ ಈಗಾಗಲೇ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಲಾಗಿದ್ದು ಕೆಲವೊಂದು ಜಿಲ್ಲೆಗಳಲ್ಲಿ ಈಗಾಗಲೇ ಬಿಡುಗಡೆಯ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಎರಡರಿಂದ ಮೂರು ಹಂತಗಳಲ್ಲಿ ವರ್ಗಾವಣೆ ಮಾಡಲಾಗುತ್ತಿದೆ ಮೊದಲನೇ ಹಂತದಲ್ಲಿ ಕೆಲವೊಂದು ಜಿಲ್ಲೆಗಳಲ್ಲಿ ಈಗಾಗಲೇ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆದಿದ್ದು
ಈ 12 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಹಣ ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮಾಹಿತಿ ತಿಳಿದು ಬಂದಿದೆ ಮತ್ತು ಸ್ವಲ್ಪ ದಿನಗಳ ನಂತರ ಈ ಜಿಲ್ಲೆಯಲ್ಲಿಯೂ ಕೂಡ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ ಯಾವ ಜಿಲ್ಲೆಗಳಲ್ಲಿ ಹಣ ಬಿಡುಗಡೆಯಾಗುತ್ತಿಲ್ಲ ಎಂಬ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ
ಯಾವ ಜಿಲ್ಲೆಗಳಲ್ಲಿ (gruhalakshmi big update) ಹಣ ಬಿಡುಗಡೆ ಆಗುತ್ತಿಲ್ಲ…?
- ಕಲ್ಬುರ್ಗಿ,
- ರಾಯಚೂರು
- ಬಳ್ಳಾರಿ
- ಚಿತ್ರದುರ್ಗ
- ಮೈಸೂರು
- ಮಂಡ್ಯ
- ತುಮಕೂರು
- ಹಾವೇರಿ
- ಬಳ್ಳಾರಿ
- ಬಾಗಲಕೋಟೆ
- ಕೋಲಾರ
- ಕೊಡಗು
- ವಿಜಯಪುರ
ಈ ಮೇಲ್ಕಾಣಿಸಿದ ಜಿಲ್ಲೆಗಳಲ್ಲಿ ಮೊದಲ ಹಂತದ ಗೃಹಲಕ್ಷ್ಮಿ ಯೋಜನೆಗೆ 2000 ಹಣ ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ಇನ್ನು ಕೆಲ ಎರಡು ಮೂರು ದಿನಗಳಲ್ಲಿ ಅಥವಾ ಒಂದು ವಾರಗಳ ನಂತರ ಈ ಜಿಲ್ಲೆಗಳಲ್ಲಿಯೂ ಕೂಡ ಹಣ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ
ಮೇ ಮತ್ತು ಜೂನ್ ತಿಂಗಳ (gruhalakshmi big update) ಹಣ ಬಿಡುಗಡೆ ಯಾವಾಗ…?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಮೇ ಮತ್ತು ಜೂನ್ ತಿಂಗಳ ಹಣ ಈಗಾಗಲೇ ಮೊದಲನೇ ಹಂತದಲ್ಲಿ ಬಿಡುಗಡೆ ಮಾಡಲು ಪ್ರಾರಂಭ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಬಿಡುಗಡೆಯ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದು ಜುಲೈ 30ನೇ ತಾರೀಖಿನ ಒಳಗಡೆ ಆಗಿ ಪ್ರತಿಯೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಕುಟುಂಬದವರ ಜೊತೆ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಯರ ಜೊತೆ ಮತ್ತು ಇತರ ಸ್ನೇಹಿತರೊಂದಿಗೆ ಈ ಮಾಹಿತಿಯನ್ನು ಶೇರ್ ಮಾಡಿಕೊಳ್ಳಿ ಮತ್ತು ಪ್ರತಿದಿನ ಇದೇ ರೀತಿ ಅಪ್ಡೇಟ್ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು