gruhalakshmi letest update:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಅಥವಾ ನಿಮ್ಮ ಕುಟುಂಬದವರು ಯಾರಾದರೂ ಈ ಗ್ರಹಲಕ್ಷ್ಮಿ ಯೋಜನೆಯ ಪಾಲಾನುಭವಿಗಳಾಗಿದ್ದರೆ ಅವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಗೃಹಲಕ್ಷ್ಮಿ ಯೋಜನೆಯ 10 ಮತ್ತು 11ನೇ ಕಂತಿನ ಹಣ ಒಟ್ಟಿಗೆ ಸೇರಿ 4000 ಹಣ ಜಮಾ ಮಾಡಲಾಗುತ್ತಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಬೇಕೆಂದರೆ ನೀವು ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಉಚಿತ ಗ್ಯಾಸ್ ಸಿಲಿಂಡರ್ ಅರ್ಜಿ ಪ್ರಾರಂಭ… ಅರ್ಜಿ ಸಲ್ಲಿಸಿ ಉಚಿತವಾಗಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆಯಿರಿ
ಇದೇ ರೀತಿ ಸರಕಾರಿ ಯೋಜನೆ ಹಾಗೂ ಸರಕಾರಿ ನೌಕರಿಗಳ ಕುರಿತು ಮತ್ತು ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ತಿಳಿಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಹಾಗೂ ರೈತರಿಗೆ ಸಂಬಂಧಿಸಿದಂತ ಅನೇಕ ಯೋಜನೆಗಳ ಬಗ್ಗೆ ಮಾಹಿತಿ ಬೇಗ ಪಡೆಯಬೇಕು ಅಂದರೆ ನೀವು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರತಿಯೊಂದು ಮಾಹಿತಿ ಬೇಗ ಪಡೆಯಲು ಸಾಧ್ಯವಾಗುತ್ತದೆ
ಹತ್ತನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ 1,104 ಹುದ್ದೆಗಳು ಖಾಲಿ ಇವೆ ಅರ್ಜಿ ಸಲ್ಲಿಸಿ
ಗೃಹಲಕ್ಷ್ಮಿ ಯೋಜನೆ (gruhalakshmi letest update)..?
ಹೌದು ಸ್ನೇಹಿತರೆ, ನಮ್ಮ ಕರ್ನಾಟಕದಲ್ಲಿ ಈ ಗೃಹಲಕ್ಷ್ಮಿ ಯೋಜನೆ ತುಂಬ ಪ್ರಾಮುಖ್ಯತೆ ಪಡೆದಿದೆ ಏಕೆಂದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳಲ್ಲಿ ಈ ಗ್ರಹಲಕ್ಷ್ಮಿ ಯೋಜನೆಯ ಒಂದು ಗ್ಯಾರಂಟಿಯಾಗಿದೆ ಈ ಯೋಜನೆ ಮೂಲಕ ಅರ್ಜಿ ಹಾಕಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ಈ ಯೋಜನೆ ನಮ್ಮ ಕರ್ನಾಟಕದಲ್ಲಿ ಮಹಿಳೆಯರಿಗೆ ನೀಡಿದಂತ ಜನಪ್ರಿಯ ಯೋಜನೆ ಎಂದು ಹೇಳಿದರೆ ತಪ್ಪಾಗುವುದಿಲ್ಲ
ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಗೆ ಸುಮಾರು ಒಂದು ಕೋಟಿ 18 ಲಕ್ಷ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ ಮತ್ತು ಈ ಯೋಜನೆಯ ಮೂಲಕ ಇಲ್ಲಿವರೆಗೂ ಮಹಿಳೆಯರು ಸುಮಾರು 10 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಅಂದರೆ ಸುಮಾರು 20 ಸಾವಿರ ಹಣವನ್ನು ಇಲ್ಲಿವರೆಗೂ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ಹಾಗಾಗಿ ಮಹಿಳೆಯರು 11ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಕಾಯುತ್ತಿದ್ದಾರೆ ಇದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಉಚಿತ ಬಸ್ ಪ್ರಯಾಣ ಮಾಡುವಂತಹ ಮಹಿಳೆಯರಿಗೆ ಕರ್ನಾಟಕ ಸರ್ಕಾರ ಕಡೆಯಿಂದ ಹೊಸ ರೂಲ್ಸ್ ಇಲ್ಲಿದೆ ಮಾಹಿತಿ
ಗೃಹಲಕ್ಷ್ಮಿ ಯೋಜನೆಯ (gruhalakshmi letest update) 10 & 11 ನೇ ಕಂತು ಯಾವಾಗ ಜಮಾ..?
ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರಲ್ಲಿ 10ನೇ ಕಂತಿನ ಹಣ ಇನ್ನೂ ಜಮಾ ಆಗಿಲ್ಲ ಹಾಗೂ ಈ ಜೂನ್ ತಿಂಗಳ ಅಂದರೆ 11ನೇ ಕಂತಿನ ಹಣವು ಕೂಡ ಇನ್ನು ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಹಾಗಾಗಿ ಮಹಿಳೆಯರು ಈ 10 ಮತ್ತು 11ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಎದುರು ನೋಡುತ್ತಿದ್ದಾರೆ ಇದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರ ದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 10 ಮತ್ತು 11ನೇ ಕಂತಿನ ಹಣ ಪೆಂಡಿಂಗ್ ಇರುವಂತಹ ಮಹಿಳೆಯರ ಖಾತೆಗೆ ಒಟ್ಟಾಗಿ ನಾಲ್ಕು ಸಾವಿರ ರೂಪಾಯಿ ಹಣವನ್ನು ಇವತ್ತು ಅಂದರೆ 23ನೇ ತಾರೀಖಿನಂದು 10:30AM ಗೆ ಬಿಡುಗಡೆ ಮಾಡಲಾಗುತ್ತದೆ ಹಾಗಾಗಿ ಮಹಿಳೆಯರು ತಮ್ಮ ಖಾತೆಯನ್ನು ಚೆಕ್ ಮಾಡಿಕೊಳ್ಳಬಹುದು ಒಂದು ವೇಳೆ ಹಣ ಬಂದಿಲ್ಲವೆಂದರೆ ಕಡ್ಡಾಯವಾಗಿ ನೀವು ನಾಲ್ಕರಿಂದ ಐದು ದಿನಗಳ ಕಾಲ ಕಾಯಬೇಕಾಗುತ್ತದೆ..
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ 10 ಮತ್ತು 11ನೇ ಕಂತಿನ ಹಣ ನಮ್ಮ ಕರ್ನಾಟಕದಲ್ಲಿರುವಂತ ಎಲ್ಲಾ ಜಿಲ್ಲೆಗಳಿಗೂ ಕೂಡ ಬಿಡುಗಡೆ ಮಾಡಲಾಗಿದ್ದು ಹಂತ ಹಂತವಾಗಿ ಹಣ ಜಮಾ ಆಗುತ್ತದೆ ಹಾಗಾಗಿ ಪ್ರತಿದಿನವೂ ಒಂದಷ್ಟು ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಪೂರ್ತಿಯಾಗಿ ಮಹಿಳೆಯರ ಖಾತೆಗೆ ಹಣ ಬರಬೇಕೆಂದರೆ ಈ ಜೂನ್ 30ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡಲಾಗುತ್ತೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆ (gruhalakshmi letest update) ಪೇಂಟಿಂಗ್ ಇರುವ ಹಣ ಬರುತ್ತಾ..?
ಹೌದು ಸ್ನೇಹಿತರೆ ಇನ್ನು ತುಂಬಾ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 5ರಿಂದ 6 ಕಂತಿನ ಹಣ ಜಮನೆ ಆಗಿಲ್ಲ ಅಂತ ಮಹಿಳೆಯರು ಕೂಡ ಸಿಹಿ ಸುದ್ದಿ ಎಂದು ಹೇಳಬಹುದು ಪೆಂಡಿಂಗ್ ಇರುವಂತಹ ಎಲ್ಲಾ ಮಹಿಳೆಯರ ಖಾತೆಯೂ ಕೂಡ ಹಣ ಬಿಡುಗಡೆ ಮಾಡಲಾಗುತ್ತದೆ ಈ ಹಣ ಪಡೆಯಬೇಕೆಂದರೆ ಮಹಿಳೆಯರು ತಮ್ಮ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಅರ್ಜಿ ಸರಿಯಾಗಿದ್ದರೆ ಮಾತ್ರ ಹಣ ಬರುತ್ತೆ
ಹೌದು ಸ್ನೇಹಿತರೆ ಪೆಂಡಿಂಗ್ ಇರುವಂತಹ ಎಲ್ಲಾ ಹಣ ಬರಬೇಕೆಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಈಕೆ ವೈಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಜೊತೆಗೆ NPCI ಮ್ಯಾಪಿಂಗ್ ಮಾಡಿಸುವುದು ಕೂಡ ಕಡ್ಡಾಯ ಹಾಗೂ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ ಕೆವೈಸಿ ಮಾಡಿಸುವುದು ಕೂಡ ಕಡ್ಡಾಯವಾಗಿದೆ ಈ ಎಲ್ಲಾ ಸರಿಯಾಗಿದ್ದರೆ ಮಾತ್ರ ನಿಮ್ಮ ಖಾತೆಗೆ ಹಣ ಬರುತ್ತೆ.
ಎಲ್ಲಾ ಸರಿ ಇದ್ದು ಕೂಡ ಹಣ ಬರುತ್ತಿಲ್ಲವೆಂದರೆ ಅರ್ಜಿ ಹಾಕಿದಂತ ಮಹಿಳೆಯರು ಅಥವಾ ಕುಟುಂಬದ ಯಾರಾದರೂ ಸದಸ್ಯರು ನಿಮ್ಮ ಹತ್ತಿರದ ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಲ್ಲಿ ಇರುವಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ನಿಮಗೆ ಯಾವ ಕಾರಣಕ್ಕೆ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತಿಲ್ಲವೆಂದು ವಿಚಾರಿಸಿ ಮಾಹಿತಿ ತಿಳಿದುಕೊಳ್ಳಬಹುದು ಅಂದರೆ ಮಾತ್ರ ನಿಮಗೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಬರುತ್ತೆ
ಈ ಮಾಹಿತಿ ನಿಮಗೆ ಇಷ್ಟವಾದರೆ ಈ ಲೇಖನಿಯನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರಿಗೆ ಹಾಗೂ ನಿಮ್ಮ ಸಂಬಂಧಿಕರಿಗೆ ಈ ಲೇಖನವನ್ನು ಶೇರ್ ಮಾಡಿ